Thursday, March 30, 2023

NEWS FEED HD

CINEMA| ಪುಷ್ಪ-2 ಚಿತ್ರದಲ್ಲಿ ಸಾಯಿ ಪಲ್ಲವಿ: ಕ್ಲಾರಿಟಿ ಕೊಟ್ಟ ಲೇಡಿ ಪವರ್ ಸ್ಟಾರ್!

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ಸಾಯಿ ಪಲ್ಲವಿ ಪ್ರಸ್ತುತ ತುಂಬಾ ಆಯ್ದ ಚಿತ್ರಗಳನ್ನು ಮಾಡುತ್ತಾ ಪ್ರೇಕ್ಷಕರನ್ನು ಮೆಚ್ಚಿಸುತ್ತಿದ್ದಾರೆ. ಅಭಿನಯಕ್ಕೆ ಹೆಚ್ಚು ಸ್ಕೋಪ್ ಇರುವ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಲೇ ತಮ್ಮ ನಟನೆಯಿಂದ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸುತ್ತಿದ್ದಾರೆ ಈ ಚೆಲುವೆ....

ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಪೋಸ್ಟರ್ ರಿಲೀಸ್

0
ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : ರಾಮನವಮಿಯಂದು ಸಿದ್ಧರಾಮಯ್ಯ ಅವರ ಜೀವನಾಧಾರಿತ ಸಿನಿಮಾದ ಪೋಸ್ಟರ್‌ ಅನ್ನು ರಿಲೀಸ್‌ ಮಾಡಲಾಗಿದೆ. ಈ ಹಿಂದೆಯೇ ಸಿದ್ದರಾಮಯ್ಯ ಅವರ ಜೀವನಾಧರಿತ ಸಿನಿಮಾ ತಯಾರಾಗುವ ಬಗ್ಗೆ ಮಾಹಿತಿ ಸಿಕ್ಕಿತ್ತು. ರಾಮನವಮಿಯಂದು ಸಿನಿಮಾದ ಪೋಸ್ಟರ್‌...

ಕಾಂಗ್ರೆಸ್‌ಗೆ ಸೇರ್ಪಡೆಯಾದ ಜೆಡಿಎಸ್ ಮಾಜಿ ಶಾಸಕ ಗುಬ್ಬಿ ಶ್ರೀನಿವಾಸ್

0
ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : ಗುಬ್ಬಿ ವಿಧಾನಸಭೆ ಕ್ಷೇತ್ರದ ಜೆಡಿಎಸ್‌ ಮಾಜಿ ಶಾಸಕ ಶ್ರೀನಿವಾಸ್‌ ಇಂದು ಕಾಂಗ್ರೆಸ್‌ ಗೆ ಅಧಿಕೃತವಾಗಿ ಸೇರ್ಪಡೆಯಾದರು. ಬೆಂಗೂರಿನ ಕ್ವೀನ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ...

ನಿಗೂಢ ಕಾಯಿಲೆಗೆ ಆಫ್ರಿಕಾ ತತ್ತರ: 24 ಗಂಟೆಯಲ್ಲಿ ಮೂವರ ಸಾವು

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ಮತ್ತೊಮ್ಮೆ ಭುಗಿಲೆದ್ದಿರುವ ಕೋವಿಡ್ ಮಹಾಮಾರಿಯಿಂದ ಜಗತ್ತು ಮತ್ತೊಮ್ಮೆ ಜಾಗೃತಗೊಂಡಿದೆ. ಇದೀಗ ಆಫ್ರಿಕಾದಲ್ಲಿ ಹೊರಹೊಮ್ಮಿದ ನಿಗೂಢ ಕಾಯಿಲೆಯೊಂದು ಆಫ್ರಿಕಾದ ಬುರುಂಡಿಯಲ್ಲಿ ಸಂಚಲನ ಮೂಡಿಸುತ್ತಿದೆ. ಈ ಕಾಯಿಲೆಯಿಂದ ಸೋಂಕಿಗೆ ಒಳಗಾದ ಜನರು ಮೂಗಿನ...

ಮತದಾರರಿಗೆ ಆಮಿಷ ಆರೋಪ : ಶಾಸಕ ಶಾಮನೂರು ಮತ್ತು ಪುತ್ರನ ವಿರುದ್ಧ ಎಫ್‌ಐಆರ್

0
ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ನಿನ್ನೆ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಾಗಿದೆ. ಹೀಗಿದ್ದರೂ ಕೂಡ ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ...

ಶ್ರೀ ರಾಮ ನವಮಿ ಅಂಗವಾಗಿ ಅದ್ಧೂರಿ ಶೋಭಾಯಾತ್ರೆ

0
ಹೊಸದಿಗಂತ ವರದಿ ಕಲಬುರಗಿ: ಶ್ರೀ ರಾಮ ನವಮಿ ಅಂಗವಾಗಿ ನಗರದಲ್ಲಿ ಶ್ರೀ ರಾಮ ನವಮಿ ಉತ್ಸವ ಸಮಿತಿ ಕಲಬುರಗಿ ವತಿಯಿಂದ ನಗರದ ಹೊರ ವಲಯದ ಆಳಂದ ಚೆಕ್ ಪೋಸ್ಟ್ ಬಳಿ 15 ಅಡಿ ಎತ್ತರದ...

ಟ್ಯೂಷನ್‌ಗೆ ತೆರಳಿದ್ದ ಬಾಲಕ ನದಿಯಲ್ಲಿ ಶವವಾಗಿ ಪತ್ತೆ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ಟ್ಯೂಷನ್‌ಗೆಂದು ತೆರಳಿ ನಾಪತ್ತೆಯಾಗಿದ್ದ ಹತ್ತನೇ ತರಗತಿಯ ಬಾಲಕನ ಮೃತದೇಹವು ಕುಮಾರಧಾರಾ ನದಿಯ ನಾಕೂರು ಗಯ ಎಂಬಲ್ಲಿ ಗುರುವಾರದಂದು ಪತ್ತೆಯಾಗಿದೆ. ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಂಜುನಾಥ ಶೆಟ್ಟಿ ಅವರ ಪುತ್ರ, ಕಡಬದ...

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶ್ರೀರಾಮನವಮಿ ಆಚರಣೆ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : ನಾಡಿನಾದ್ಯಂತ ಶ್ರೀ ರಾಮ ಹುಟ್ಟಿದ ದಿನವನ್ನು ಇಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ರಾಜ್ಯದಾದ್ಯಂತ ಎಲ್ಲಾ ಆಂಜನೇಯನ, ರಾಮನ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದ್ದು, ಇಂದು ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ...

VIRAL VIDEO| ʻಹ್ಯಾಂಡ್‌ ಮೇಡ್‌ ಅಂಡ್‌ ಫ್ಯಾನ್‌ ಮೇಡ್‌ʼ ಐಸ್‌ ಕ್ರೀಂ: ಮನಸಿದ್ದರೆ ಮಾರ್ಗ-ಆನಂದ್‌...

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:  ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಆಸಕ್ತಿದಾಯಕ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಮಹಿಳೆಯೊಬ್ಬರು ತಮ್ಮ ಮನೆಯಲ್ಲಿ ಐಸ್ ಕ್ರೀಮ್ ತಯಾರಿಸುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಕೈಯಿಂದ ತಯಾರಿಸಿದ ಮತ್ತು ಫ್ಯಾನ್ ಮೇಡ್...

ಪ್ರಜಾಧ್ವನಿ ಯಾತ್ರೆಯಲ್ಲಿ ಕಲಾವಿದರತ್ತ ಹಣ ಎಸೆದ ಆರೋಪ: ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್‌

0
ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : ಮಂಡ್ಯ ಜಿಲ್ಲೆಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರತ್ತ ಹಣ ಎಸೆದ ಆರೋಪದ ಮೇಲೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಂಡ್ಯ ಜಿಲ್ಲಾಧಿಕಾರಿ ಹಾಗೂ...
error: Content is protected !!