ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಗೆ ಸಮನ್ಸ್ ಜಾರಿ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಮೆಟ್ರೊಪಾಲಿಟನ್ ನ್ಯಾಯಾಲಯವು ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಶುಕ್ರವಾರ ಎರಡನೇ ಸಮನ್ಸ್ ಜಾರಿ ಮಾಡಿದೆ.
ಕೆಲವು ಗೊಂದಲಗಳಿಂದಾಗಿ ಮೊದಲ ಸಮನ್ಸ್ ತೇಜಸ್ವಿ...
ಮದುವೆ ಫೋಟೋ ವೈರಲ್: ನಟಿ ಸಾಯಿ ಪಲ್ಲವಿ ಕೊಟ್ರು ರಿಯಾಕ್ಷನ್!
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಸಾಯಿ ಪಲ್ಲವಿಗೆ (Sai Pallavi) ವಿವಾಹವಾಗಿದೆ ಎಂದು ಸುದ್ದಿಯೊಂದು ವೈರಲ್ ಆಗಿತ್ತು. ಅದಕ್ಕೆ ಕಾರಣ ಆ ಒಂದು ಚಿತ್ರ.
ಇದೀಗ ವೈರಲ್ ಆಗಿದ್ದ ಚಿತ್ರದ ಕುರಿತು ಸಾಯಿ ಪಲ್ಲವಿ ಪ್ರತಿಕ್ರಿಯಿಸಿದ್ದು,...
ಏಕದಿನ ವಿಶ್ವಕಪ್‌ಗೆ ಪಾಕಿಸ್ತಾನ ತಂಡ ಪ್ರಕಟ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಕದಿನ ವಿಶ್ವಕಪ್‌ಗೆ (ODI World Cup 2023) ಪಾಕಿಸ್ತಾನ ಕ್ರಿಕೆಟ್ ಮಂಡಳಿ ಶುಕ್ರವಾರ ತಂಡವನ್ನು (Pakistan Cricket team) ಪ್ರಕಟಿಸಿದೆ.
ಏಷ್ಯಾಕಪ್ನಲ್ಲಿ ಆಡಿದ ಭಾಗಶಃ ತಂಡವೇ ವಿಶ್ವಕಪ್‌ಗೆ ಆಯ್ಕೆಯಾಗಿದೆ. ಆದರೆ ಇಬ್ಬರು...
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ: ಐತಿಹಾಸಿಕ ಕ್ಷಣ ಎಂದ ಜೋಶಿ
ಹೊಸದಿಗಂತ ವರದಿ, ಹುಬ್ಬಳ್ಳಿ:
ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ನಾರೀ ಶಕ್ತಿ ವಂದನ್ ಅನಿಯಮ್ ಗೆ ಅನುಮೋದನೆ ದೊರೆತಿದ್ದು, ದೇಶದಲ್ಲಿಯೇ ಇದು ಐತಿಹಾಸಿಕವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಮಹಿಳಾ...
ಸಂಕಷ್ಟ ಸೂತ್ರ ಇಲ್ಲದಿರುವುದೇ ಕಾವೇರಿ ಸಮಸ್ಯೆ ಉಲ್ಬಣಕ್ಕೆ ಕಾರಣ: ಆದಿಚುಂಚನಗಿರಿ ಶ್ರೀ
ಹೊಸದಿಗಂತ ವರದಿ, ಮಂಡ್ಯ :
ಹಲವಾರು ದಶಕಗಳಿಂದ ಕಾವೇರಿ ಸಮಸ್ಯೆ ಹಾಗೇ ಉಳಿದಿದೆ. ಆದ್ಯತೆ ಮೇರೆಗೆ ಕುಡಿಯುವ ನೀರು ಕೊಡಬೇಕು. ಅನಂತರ ವ್ಯವಸಾಯಕ್ಕೆ ಕೊಡಬೇಕು, ಪ್ರತಿ ವರ್ಷ ತಮಿಳುನಾಡಿಗೆ 177 ಟಿಎಂಸಿ, ಕರ್ನಾಟಕಕ್ಕೆ 270...
ಎರಡು ರಾಜ್ಯದವರು ಮಾತನಾಡಿ ಸಮಸ್ಯೆ ಪರಿಹರಿಸಿ: ಪ್ರಹ್ಲಾದ್ ಜೋಶಿ
ಹೊಸದಿಗಂತ ವರದಿ, ಹುಬ್ಬಳ್ಳಿ:
ರಾಜ್ಯ ಕಾಂಗ್ರೆಸ್ ಹಾಗೂ ತಮಿಳುನಾಡಿನ ಡಿಎಂಕೆ ಸರ್ಕಾರದ ಸಂಬಂಧ ಬಳಹ ಚೆನ್ನಾಗಿದ್ದು, ಕಾವೇರಿ ನೀರಿನ ವಿಚಾರವಾಗಿ ಪರಸ್ಪರ ಮಾತನಾಡಿಕೊಂಡು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
ನಾಲ್ಕು ವರ್ಷಗಳಿಂದ ಗೃಹ ಬಂಧನದಲ್ಲಿದ್ದ ಮಿರ್ವೈಜ್ ಉಮರ್ ಫಾರೂಕ್ ಬಿಡುಗಡೆ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ನಾಲ್ಕು ವರ್ಷಗಳಿಂದ ಗೃಹ ಬಂಧನದಲ್ಲಿದ್ದ ಹುರಿಯತ್ ಕಾನ್ಫರೆನ್ಸ್ (Hurriyat Conference) ಮುಖ್ಯಸ್ಥ ಮಿರ್ವೈಜ್ ಉಮರ್ ಫಾರೂಕ್ (Mirwaiz Umar Farooq) ಬಿಡುಗಡೆಯಾಗಿದ್ದಾರೆ.
ಜಮ್ಮು (Jammu) ಮತ್ತು ಕಾಶ್ಮೀರಕ್ಕೆ (Kashmir) ವಿಶೇಷ...
ಕೃಷ್ಣ ಜನ್ಮಭೂಮಿ – ಈದ್ಗಾ ಆವರಣದ ಸಮೀಕ್ಷೆ ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ - ಈದ್ಗಾ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ನಿರ್ದೇಶನ ನೀಡುವಂತೆ ಕೋರಿ ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ್ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯನ್ನು...
‘ದಿ ವ್ಯಾಕ್ಸಿನ್ ವಾರ್’ ಸತ್ಯ ಘಟನೆ ಆಧಾರಿತ ಸಿನಿಮಾ: ವಿವೇಕ್ ಅಗ್ನಿಹೋತ್ರಿ
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಿ ಕಾಶ್ಮೀರ್ ಫೈಲ್ಸ್ (The Kashmir Files) ಖ್ಯಾತಿಯ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಮುಂದಿನ ಸಿನಿಮಾ ದಿ ವ್ಯಾಕ್ಸಿನ್ ವಾರ್ ಸದ್ಯದಲ್ಲೇ ಬಿಡುಗಡೆ ಆಗುತ್ತಿದೆ.
ದಿ ಕಾಶ್ಮೀರ್...
ನಾನು 1996ರಲ್ಲಿ ಪ್ರಯತ್ನಿಸಿ ವಿಫಲನಾಗಿದ್ದೆ, ಬಿಜೆಪಿ ಸರ್ಕಾರ ಅದೃಷ್ಟವಂತರು: ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿರುವುದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸ್ವಾಗತಿಸಿದ್ದಾರೆ .
ದೆಹಲಿಯ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಇದು ದೇಶದ ಮಹಿಳೆಯ ಹಿತದೃಷ್ಟಿಯಿಂದ ಕೈಗೊಂಡ ಸಮಯೋಚಿತ ನಿರ್ಧಾರ...