ACCIDENT | ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ – ಲಾರಿ ನಡುವೆ ಭೀಕರ ಅಪಘಾತ!
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರ ಜಿಲ್ಲೆಯ ಕವಲಗಿ ಗ್ರಾಮದ ಬಳಿ ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ವಿಜಯಪುರದಿಂದ ಹೊರಟಿದ್ದ ಬಸ್‌ಗೆ ಕಲಬುರಗಿಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು, ಹಲವು ಪ್ರಯಾಣಿಕರು...
FOOD | ಸ್ವೀಟ್ ಬನಾನಾ ಕೋಲ್ಡ್ ಓಟ್ಸ್, ಸಣ್ಣ ಆಗಬೇಕು ಅನ್ನೋರಿಗೆ ಬೆಸ್ಟ್ ತಿಂಡಿ
ಸಾಮಾಗ್ರಿಗಳು
ಹಾಲು
ಓಟ್ಸ್
ಡ್ರೈಫ್ರೂಟ್ಸ್
ಚಿಯಾ ಸೀಡ್ಸ್
ಫ್ರೆಶ್ ಫ್ರೂಟ್ಸ್
ಮಾಡುವ ವಿಧಾನ
ಮೊದಲು ಪಾತ್ರೆಗೆ ಓಟ್ಸ್ ಹಾಲು ಚಿಯಾ ಹಾಕಿ ಮಿಕ್ಸ್ ಮಾಡಿ
ಇದಕ್ಕೆ ನಿಮ್ಮಿಷ್ಟದ ಡ್ರೈಫ್ರೂಟ್ಸ್ ಹಾಕಿ
ರಾತ್ರಿಯಿಡೀ ಫ್ರಿಡ್ಜ್‌ನಲ್ಲಿ ಇಡಿ
ನಂತರ ಬೆಳಗ್ಗೆ ಅದಕ್ಕೆ ಫ್ರೆಶ್ ಫ್ರೂಟ್ಸ್ ಹಾಕಿ ಸೇವಿಸಿ
ದಿನಭವಿಷ್ಯ: ಎಲ್ಲ ಸಹುದ್ಯೋಗಿಗಳೂ ಸ್ನೇಹಿತರಲ್ಲ, ವಿಷಯ ಮಾತನಾಡುವ ಮುನ್ನ ಜಾಗ್ರತೆ
ಮೇಷ
ನಿಮ್ಮ ಎಲ್ಲಾ ಸಹೋದ್ಯೋಗಿಗಳು ನಿಮ್ಮ ಒಳಿತನ್ನು ಬಯಸುವವರಲ್ಲ. ಅವರ ಕುರಿತು ಎಚ್ಚರವಿರಲಿ. ಕೆಲವರದು ತೋರಿಕೆ.
ವೃಷಭ
ನಿಮಗಿಂದು ಪೂರಕ ದಿನ. ನಿಮ್ಮ ಉದ್ದೇಶ ಈಡೇರುವುದು. ನೀವು ಬಯಸಿದ ಬೆಳವಣಿಗೆ ನಡೆಯುವುದು. ಕೌಟುಂಬಿಕ ಶಾಂತಿ ನೆಲೆಸುವುದು.
ಮಿಥುನ
ನಿಮ್ಮ ನಿಷ್ಠಾವಂತ...
ಮಿಜೋರಾಂ ಚುನಾವಣಾ ಫಲಿತಾಂಶ ದಿನ ಬದಲಾವಣೆ: ಡಿ.4 ಕ್ಕೆ ನಡೆಯಲಿದೆ ಮತ ಎಣಿಕೆ!
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚರಾಜ್ಯ ಚುನಾವಣೆಯ ಮತದಾನ ಮುಕ್ತಾಯಗೊಂಡಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ . ಆದ್ರೆ ಇದೀಗ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಡಿಸೆಂಬರ್ 4 ರಂದು ನಡೆಯಲಿದೆ ಎಂದು...
ನಾನು ಮತ್ತೆ ಬಿಜೆಪಿಗೆ ಹೋಗುವುದು ಹಸಿ ಸುಳ್ಳು: ಮಾಜಿ ಸಚಿವ ಜಗದೀಶ ಶೆಟ್ಟರ್
ಹೊಸದಿಗಂತ ವರದಿ, ವಿಜಯಪುರ:
ನಾನು ಮತ್ತೆ ಬಿಜೆಪಿಗೆ ಹೋಗುತ್ತಾರೆ ಎಂಬ ಸುದ್ದಿಯನ್ನು ಹಬ್ಬಿಸಿದ್ದಾರೆ. ಇದು ಹಸಿ ಸುಳ್ಳು ಎಂದು ಮಾಜಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಾಕಷ್ಟು ಜನ...
ಜಿಎಸ್ಟಿ ಸಂಗ್ರಹದಲ್ಲಿ 15% ರಷ್ಟು ಹೆಚ್ಚಳ: ಕರ್ನಾಟಕಕ್ಕೆ ಮತ್ತೆ ಎರಡನೇ ಸ್ಥಾನ
ಹೊಸದಿಗಂತ ಡಿಜಿಟಲ್ ಡೆಸ್ಕ್:
ನವೆಂಬರ್ ತಿಂಗಳಲ್ಲಿ ಜಿಎಸ್ಟಿ ಸಂಗ್ರಹದಲ್ಲಿ ಮಹಾರಾಷ್ಟ್ರವು ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.
2023 ರ ತಿಂಗಳ ನವೆಂಬರ್ ಜಿಎಸ್ಟಿ ಆದಾಯವು ಕಳೆದ ವರ್ಷದ ಇದೇ ತಿಂಗಳ ಆದಾಯಕ್ಕಿಂತ ಶೇಕಡಾ 15ರಷ್ಟು...
ಗ್ರಾಮೀಣ ಜನರಿಗಾಗಿ ‘ಗೃಹ ಆರೋಗ್ಯ’ ಕಾರ್ಯಕ್ರಮ: ಸಚಿವ ದಿನೇಶ್ ಗುಂಡೂರಾವ್
ಹೊಸದಿಗಂತ ವರದಿ, ತುಮಕೂರು :
ಆರೋಗ್ಯ ಕರ್ನಾಟಕ ಅಭಿಯಾನದಡಿ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆ ಮನೆಗೆ ತೆರಳಿ ಕುಟುಂಬದ ಎಲ್ಲ ಸದಸ್ಯರ ಆರೋಗ್ಯ ತಪಾಸಣೆ ಮಾಡುವುದರಿಂದ ಗ್ರಾಮೀಣ ಭಾಗದ ಜನರಲ್ಲಿರುವ ಕಾಯಿಲೆಗಳನ್ನು...
ಸಿಲ್ಕ್ಯಾರಾ ಸುರಂಗದಿಂದ ಹೊರಬಂದ ಕಾರ್ಮಿಕರನ್ನು ಭೇಟಿ ಮಾಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಿಂದ ಸುರಕ್ಷಿತವಾಗಿ ಹೊರಬಂದ 41 ಕಾರ್ಮಿಕರ ಪೈಕಿ ಉತ್ತರ ಪ್ರದೇಶದ 8 ಮಂದಿ ಕಾರ್ಮಿಕರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇಂದು ತಮ್ಮ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಪ್ರತಿಯೊಬ್ಬ...
ಶಿಕ್ಷಕನನ್ನು ಅಪಹರಿಸಿ ಮಗಳೊಂದಿಗೆ ಮದುವೆ ಮಾಡಿಸಿದ ಕಿಡ್ನ್ಯಾಪರ್!
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದಲ್ಲಿ (Bihar) ಶಿಕ್ಷಕನೊಬ್ಬನನ್ನು (Teacher) ಅಪಹರಿಸಿ, ಗನ್ ತೋರಿಸಿ ಬೆದರಿಸಿ ಮಹಿಳೆಯ ಜೊತೆ ಮದುವೆ (Mariiage) ಮಾಡಿಸಿರುವ ಘಟನೆಯೊಂದು ನಡೆದಿದೆ.
ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಬಿಹಾರ ಪಬ್ಲಿಕ್ ಸರ್ವಿಸ್ ಕಮಿಷನ್...
ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ: ಪೊಲೀಸರ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ರಂಗಶಂಕರದಲ್ಲಿ ಹಮ್ಮಿಕೊಂಡಿದ್ದ ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನೀಡದ ಪೊಲೀಸರ ಕ್ರಮಕ್ಕೆ ಕಲಾವಿದರು, ಪ್ರಗತಿಪರ ಚಿಂತಕರು ಮತ್ತು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇರುವಾಗಲೂ...