Sunday, February 5, 2023

NEWS FEED HD

ಕಲ್ಲು ಕ್ವಾರಿಯಲ್ಲಿ ಸಿಲುಕಿದ್ದ ಇಬ್ಬರ ರಕ್ಷಣೆ, ನಾಲ್ವರಿಗಾಗಿ ಕಾರ್ಯಾಚರಣೆ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಪೊನ್ನಕುಡಿ ಬಳಿ ನಿನ್ನೆ ರಾತ್ರಿ ಕ್ವಾರಿಯಲ್ಲಿ ಕೆಲಸ ಮಾಡುವ ವೇಳೆ ದೈತ್ಯಾಕಾರದ ಕಲ್ಲು ಬಿದ್ದ ಪರಿಣಾಮ ಆರು ಮಂದಿ ಕಾರ್ಮಿಕರು ಸಿಲುಕಿದ್ದಾರೆ. ಅದರಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು,...

ಆಂತರಿಕ ಭಯೋತ್ಪಾನೆ ತಡೆಯಲು ಕರೆ ನೀಡಿದ ಜೋ ಬಿಡೆನ್

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಅಮೆರಿಕದ ಬಫೆಲೋ ನಗರದ ಸೂಪರ್‌ ಮಾರ್ಕೆಟ್‌ ನಲ್ಲಿ ನಡೆದ ಗುಂಡಿನ ದಾಳಿಗೆ ಅಧ್ಯಕ್ಷ ಜೋ ಬಿಡೆನ್‌ ಸಂತಾಪ ಸೂಚಿಸದ್ದಾರೆ ಹಾಗೂ ಆಂತರಿಕ ಭಯೋತ್ಪಾದನೆ ತಡೆಯಲು ಕರೆ ನೀಡಿದ್ದಾರೆ. ಈ ಕುರಿತು ತಮ್ಮ...

ಶುಂಠಿ, ಬೆಳ್ಳುಳ್ಳಿ ಬಗ್ಗೆ ನಿಮಗೆಷ್ಟು ತಿಳಿದಿದೆ..?

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ಶುಂಠಿ ಮತ್ತು ಬೆಳ್ಳುಳ್ಳಿ ಭಾರತೀಯ ಪಾಕಪದ್ಧತಿಯಲ್ಲಿ ಮುಖ್ಯವಾದವುಗಳಾಗಿವೆ. ಶುಂಠಿ ಮತ್ತು ಬೆಳ್ಳುಳ್ಳಿ ಭಕ್ಷ್ಯಗಳ ಸುವಾಸನೆ ಮತ್ತು ರುಚಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಶುಂಠಿಯು ಪೊಟ್ಯಾಸಿಯಮ್, ಮೆಗ್ನೀಸಿಯಮ್, ಮ್ಯಾಂಗನೀಸ್, ರಂಜಕ, ಸತು,...

ವರಿಷ್ಠರು ಸೂಚಿಸಿದರೆ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ

0
ಹೊಸದಿಗಂತ ವರದಿ ಹುಬ್ಬಳ್ಳಿ: ಕೇಂದ್ರ ವರಿಷ್ಠರು ಸೂಚಿಸಿದರೆ ಸಚಿವ ಸಂಪುಟ ವಿಸ್ತರೆ ಮತ್ತು ಪುನರಚನೆ ಮಾಡಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಪ್ರೀಂ...

ಪುರಿಯಲ್ಲಿ 3 ಕೋಟಿ ಮೌಲ್ಯದ ಮಾದಕವಸ್ತು ವಶಕ್ಕೆ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಒಡಿಶಾದ ಪುರಿಯ ಮಂಗಲ ಘಾಟ್‌ ಚಕ್ಕಾ ಪ್ರದೇಶದಲ್ಲಿ 3 ಕೋಟಿ ಬೆಲೆಬಾಳುವ ಸುಮಾರು 3 ಕೆಜಿ ಮಾದಕದ್ರವ್ಯವನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೋಲೀಸರು 3.12 ಕೆಜಿ...

ಮಾಡಿನೋಡಿ ಕಾಡುಮಾವಿನ ಹಣ್ಣಿನ ಶರಬತ್

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಇದು ಮಾವಿನ ಹಣ್ಣಿನ ಸೀಸನ್. ಕಾಡು ಮಾವು ಎಲ್ಲೆಡೆ ಲಭ್ಯ. ಹಳ್ಳಿಗಳಲ್ಲಂತೂ ಮಾವಿನದ್ದೇ ಕಾರುಬಾರು!. ಮಾವಿನ ಮರದ ಕೆಳಗೆ ಬಿದ್ದ ಹಣ್ಣುಗಳನ್ನು ಹೆಕ್ಕಿ ತಿನ್ನುವುದೇ ಒಂದು ಮಜಾ. ಈ...

ಖಲಿಸ್ಥಾನಿ ಭಯೋತ್ಪಾದಕರಿಂದ ಕೇಜ್ರೀವಾಲ್‌ಗೆ ಬೆದರಿಕೆ: ಪಂಜಾಬ್‌ ಪೋಲೀಸರಿಂದ ದೆಹಲಿ ಪೋಲೀಸರಿಗೆ ಪತ್ರ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರೀವಾಲ್‌ ಗೆ ಖಲಿಸ್ತಾನಿ ಭಯೋತ್ಪಾದಕ ಶಕ್ತಿಗಳಿಂದ ಬೆದರಿಕೆ ಇದೆ ಎಂದು ಪಂಜಾಬ್‌ ಪೋಲೀಸರು ದೆಹಲಿ ಪೋಲೀಸರಿಗೆ ಪತ್ರ ಬರೆದಿದ್ದಾರೆ. ಆದರೆ ದೆಹಲಿ ಪೋಲೀಸರು ಇದನ್ನು ತಿರಸ್ಕರಿಸಿದ್ದಾರೆ. ಇತ್ತೀಚೆಗೆ...

ತೆಲುಗು ಸಿನಿಮಾಗಳ ಬಗ್ಗೆ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹೇಳಿದ್ದೇನು..?

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ಕಳೆದ ಕೆಲವು ವರ್ಷಗಳಿಂದ ತೆಲುಗಿನ ಸಿನಿಮಾಗಳು ಭರ್ಜರಿ ಯಶಸ್ಸು ಕಂಡಿದ್ದು, ಬಾಕ್ಸಾಫೀಸ್‌ ಧೂಳೆಬ್ಬಿಸುತ್ತಿವೆ. ಟಾಲಿವುಡ್‌ ಸಿನಿಮಾಗಳು ಬಾಲಿವುಡ್ ನಲ್ಲೂ ಸಖತ್ ಸಕ್ಸಸ್ ಕಾಣುತ್ತಿವೆ. ತೆಲುಗು ಸಿನಿಮಾಗಳಿಗೆ ದೇಶದೆಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ....

ದೇಶದಲ್ಲಿ 2,487 ಕೋವಿಡ್‌ ಕೇಸ್‌ ಪತ್ತೆ 13 ಸಾವು

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,487 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು 13 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ದೇಶದಲ್ಲಿ ಒಟ್ಟೂ 17,692 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು...

ನನ್ನ ದೇಶದಲ್ಲೇ ನನ್ನ ಹತ್ಯೆಗೆ ಸಂಚು ರೂಪಿಸಲಾಗುತ್ತಿದೆ: ಇಮ್ರಾನ್‌ ಗಂಭೀರ ಆರೋಪ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಶನಿವಾರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಖಾನ್, ತನ್ನ ಹತ್ಯೆಗೆ ಪಾಕಿಸ್ತಾನ ಸೇರಿದಂತೆ ವಿದೇಶಗಳಲ್ಲಿ ಸಂಚು ನಡೆದಿದೆ ಎಂದು...
error: Content is protected !!