Thursday, October 1, 2020
Thursday, October 1, 2020

NORTH KARNATAKA

ಪ್ರವಾಹದಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಕೇಂದ್ರ ತಂಡ ಭೇಟಿ

0
ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡದ ಸದಸ್ಯರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಹೈದ್ರಾಬಾದ್ ನಲ್ಲಿರುವ ಕೃಷಿ ಇಲಾಖೆಯ ಎಣ್ಣೆಬೀಜಗಳ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಡಾ.ಮನೋಹರನ್...

ಕೋವಿಡ್ ಪರಿಶೀಲನಾ ಸಭೆ: ಸಾವಿನ ಪ್ರಮಾಣ ಇಳಿಕೆಯತ್ತ ಗಮನಹರಿಸಿ: ಸಚಿವ ಆನಂದಸಿಂಗ್

0
ಬಳ್ಳಾರಿ: ಜಿಲ್ಲೆಯಲ್ಲಿ ‌ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಇದುವರೆಗೆ ಕೈಗೊಳ್ಳಲಾಗಿರುವ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅರಣ್ಯ,ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ‌ ಬಿ.ಎಸ್.ಆನಂದಸಿಂಗ್ ಅವರು ಕೊರೊನಾದಿಂದ ಉಂಟಾಗುತ್ತಿರುವ ಸಾವಿನ ಪ್ರಮಾಣಗಳು ಕಡಿಮೆಯಾಗುವಂತೆ ನೋಡಿಕೊಳ್ಳಬೇಕು...

ರಾಷ್ಟ್ರೀಯ ನೇಮಕಾತಿ ನೀತಿ ಖಂಡನೆ: ಜಯ ಕರ್ನಾಟಕ ಸಂಘಟನೆ ಬೃಹತ್ ಪ್ರತಿಭಟನೆ

0
ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ರಾಷ್ಟ್ರೀಯ ನೇಮಕಾತಿ ನೀತಿ ವಿರೋಧಿಸಿ ಜಯ ಕರ್ನಾಟಕ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಸೋಮವಾರ ಪ್ರತಿಭಟನೆ ನಡೆಸಿದರು. ಸರ್ಕಾರದ ಪ್ರತಿಕೃತಿ ದಹಿಸಿ ಕೆಲಕಾಲ ಪ್ರತಿಭಟಿಸಿದ ಕಾರ್ಯಕರ್ತರು ಸರ್ಕಾರದ...

ಸೆ.7ರಿಂದ ಪಿಯುಸಿ ಪೂರಕ ಪರೀಕ್ಷೆ: ವಿಶೇಷ ವೀಕ್ಷಕರ ನೇಮಕ-ನಿಷೇಧಾಜ್ಞೆ ಜಾರಿ

0
ಧಾರವಾಡ: ಪದವಿಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೆ.7ರಿಂದ 19ರವರೆಗೆ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಹಾಗೂ ಮಧ್ಯಾಹ್ನ 2.15ರಿಂದ ಸಂಜೆ 5.30ರವರೆಗೆ ಜಿಲ್ಲೆಯಾದ್ಯಂತ ನಡೆಯಲಿವೆ. ಕುಂದಗೋಳ, ನವಲಗುಂದ ಮತ್ತು ಕಲಘಟಗಿ...

ಯಾದಗಿರಿ : 26 ದಿನಗಳಿಂದ ಗಡ್ಡೆಯಲ್ಲಿ ಸಿಕ್ಕಿಹಾಕಿಕೊಂಡ ಕುರಿಗಳ ರಕ್ಷಣೆ

0
ಯಾದಗಿರಿ : ಕಳೆದ 26 ದಿನಗಳಿಂದ ಕೃಷ್ಣಾ ನದಿ ನಡುಗಡ್ಡೆಯಲ್ಲಿ ಸಿಲುಕಿದ್ದ 230 ಕುರಿಗಳನ್ನು ಶುಕ್ರವಾರದಂದು ರಕ್ಷಿಸಲಾಯಿತು. ಮಹಾರಾಷ್ಟ್ರದಲ್ಲಿ ಮತ್ತು ರಾಜ್ಯ ಪಶ್ಚಿಮ ಘಟ್ಟದಲ್ಲಿ ಬಿದ್ದ ಮಳೆಯಿಂದ ಉಂಟಾದ ಕೃಷ್ಣಾ ನದಿ ಪ್ರವಾಹದಿಂದಾಗಿ ಜಿಲ್ಲೆಯ...

ಹಿರಿಯ ವೈದ್ಯ ಡಾ.ವಿ.ಡಿ.ಕರ್ಪೂರಮಠ ಹೃದಯಾಘಾತದಿಂದ ವಿಧಿವಶ

0
ಧಾರವಾಡ: ನಗರದ ಹಿರಿಯ ವೈದ್ಯ, ನಿವೃತ್ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿ.ಡಿ.‌ಕರ್ಪೂರಮಠ (80) ಶನಿವಾರ ಹುಬ್ಬಳ್ಳಿ ನವನಗರದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಮೂಲತಃ ವಿಜಾಪುರ ಜಿಲ್ಲೆಯ ಇವರು ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆಯ ವಿವಿಧ...

ಕೇಂದ್ರ-ರಾಜ್ಯದ ಜನ ವಿರೋಧಿ ನೀತಿ ಖಂಡನೆ: ಕಾಂಗ್ರೆಸ್ ಬೃಹತ್ ಚಕ್ಕಡಿ ಮೆರವಣಿಗೆ

0
ಧಾರವಾಡ: ಪೆಟ್ರೋಲ್-ಡಿಸೈಲ್ ಬೆಲೆ ಏರಿಕೆ ಹಾಗೂ ರಾಜ್ಯ-ಕೇಂದ್ರ ಸರ್ಕಾರಗಳ ಜನ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಚಕ್ಕಡಿ ಮೆರವಣಿಗೆ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯ-ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ...

ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

0
ಬೆಳಗಾವಿ: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ಸಾಂಬ್ರಾ ವಿಮಾನ ನಿಲ್ದಾಣದ ಮುಖ್ಯದ್ವಾರದ ಎದುರು ರೈತರು ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಗೆ ಮಂಗಳವಾರ ಮುಖ್ಯಮಂತ್ರಿ...

ಲಾರಿಗಳಿಂದ ಸಾರ್ವಜನಿಕರಿಗೆ,ಮಕ್ಕಳಿಗೆ ತೊಂದರೆ: ಅಂಬೇಡ್ಕರ್ ಜನಸೇವಾ ಸಂಘದಿಂದ ಆರೋಪ

0
ರಾಯಚೂರು: ನಗರದ ವಾರ್ಡ್ ನಂಬರ್ ಎರಡರಲ್ಲಿ ಸಂಚರಿಸುವ ಲಾರಿಗಳಿಂದ ಸಾರ್ವಜನಿಕರಿಗೆ, ಮಕ್ಕಳಿಗೆ ತೊಂದರೆಯಾಗಿದೆ ಎಂದು ಡಾ.ಬಿಆರ್.ಅಂಬೇಡ್ಕರ್ ಜನಸೇವಾ ಯುವಕರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಪರಶುರಾಮ ಅವರು ಹೇಳಿದರು. ಅವರಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತ, ನಗರದ ವಾರ್ಡ ನಂ...

ಅಂಜೂರ್, ಪಪ್ಪಾಯ, ಪೇರಲ ಹಣ್ಣು ಮಾರಾಟಕ್ಕೆ ನೋವೆಲ್ ಕೊರೋನಾ ಅಡ್ಡಿ!

0
ಬಳ್ಳಾರಿ: ಗಣಿನಾಡು ಬಳ್ಳಾರಿಯಾದ್ಯಂತ ಕಳೆದ ಸುಮಾರು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ. ಆದರೇ, ಲಕ್ಷಾಂತರ ರೂ.ಖರ್ಚು ಮಾಡಿ ಬೆಳೆದ ಪಪ್ಪಾಯ, ಪೇರಲ, ಅಂಜೂರ ಮಾರಾಟಕ್ಕೆ ಕೊರೋನಾ ‌ಎಫೆಕ್ಟ್...
- Advertisement -

RECOMMENDED VIDEOS

POPULAR

error: Content is protected !!