ಹೈಕೋರ್ಟ್ ತಡೆ: ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಗೆ ಮತ್ತೆ ಹಿನ್ನಡೆ
ಕಾರವಾರ: ಜಿಲ್ಲೆಯ ಜನರ ಬಹು ನಿರೀಕ್ಷಿತ ಹುಬ್ಬಳ್ಳಿ – ಅಂಕೋಲಾ ರೈಲ್ವೆ ಯೋಜನೆಗೆ ಹೈಕೋರ್ಟ್ ತಡೆ ನೀಡಿದೆ. ರಾಜ್ಯ ವನ್ಯಜೀವಿ ಮಂಡಳಿ ನಿರ್ಧಾರ ಆಧರಿಸಿ ಯೋಜನೆಗೆ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ನ ವಿಭಾಗೀಯ ಪೀಠ...
ಬಾಗಲಕೋಟೆ: 13,14 ರಂದು ಸ್ನಾತಕೋತ್ತರ, ಡಿಪ್ಲೋಮಾ ಪ್ರವೇಶ ಪರೀಕ್ಷೆ
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ಟೋಬರ 13 ಮತ್ತು 14 ರಂದು ಸ್ನಾತಕೋತ್ತರ ಮತ್ತು ಡಿಪ್ಲೋಮಾ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಕೋವಿಡ್ ಹಿನ್ನಲೆಯಲ್ಲಿ ಎಲ್ಲ ರೀತಿಯ ಸುರಕ್ಷಿತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅಧಿಕಾರಿಗಳಿಗೆ...
ರಾಷ್ಟ್ರೀಯ ನೇಮಕಾತಿ ನೀತಿ ಖಂಡನೆ: ಜಯ ಕರ್ನಾಟಕ ಸಂಘಟನೆ ಬೃಹತ್ ಪ್ರತಿಭಟನೆ
ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ರಾಷ್ಟ್ರೀಯ ನೇಮಕಾತಿ ನೀತಿ ವಿರೋಧಿಸಿ ಜಯ ಕರ್ನಾಟಕ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಸೋಮವಾರ ಪ್ರತಿಭಟನೆ ನಡೆಸಿದರು.
ಸರ್ಕಾರದ ಪ್ರತಿಕೃತಿ ದಹಿಸಿ ಕೆಲಕಾಲ ಪ್ರತಿಭಟಿಸಿದ ಕಾರ್ಯಕರ್ತರು ಸರ್ಕಾರದ...
ಕೊರೋನಾ ನಿರ್ಮೂಲನೆಯೇ ನಮ್ಮ ಧ್ಯೇಯ: ರಮೇಶ ಜಾರಕಿಹೊಳಿ
ಬೆಳಗಾವಿ: ಎಲ್ಲೆಡೆ ಮಹಾಮಾರಿಯಾಗಿ ಹರಡುತ್ತಿರುವ ಕೊರೋನಾ ಸೊಂಕು ನಿಯಂತ್ರಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದ ಲಾಕ್ ಡೌನ್ ಅವಧಿಯನ್ನು ಮೇ 3 ರರವರೆಗೆ ವಿಸ್ತರಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ...
ಬಾಗಲಕೋಟೆ ಹಿಂದಿನ ಸಿಇಓ ಮಾನಕರ ರಿಂದ ಕೋಟಿಗೂ ಹೆಚ್ಚು ಅವ್ಯವಹಾರ
ಬಾಗಲಕೋಟೆ: ಹಿಂದಿನ ಜಿಲ್ಲಾ ಪಂಚಾಯತ ಸಿಇಓ ಗಂಗೂಬಾಯಿ ಮಾನಕರ ಅವರಿಂದ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಜಿಲ್ಲಾ ಪಂಚಾಯತ ಸದಸ್ಯರು ಒಕ್ಕೋರಲಿನಿಂದ ಆರೋಪಿಸಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶುಕ್ರವಾರ ನಡೆದ ಜಿಲ್ಲಾ ಪಂಚಾಯತ...
ತನಗೆ ಕೊರೋನಾ ಸೋಂಕು ತಗುಲಿರಬಹುದು ಎಂದು ಭಯಗೊಂಡು ಯುವಕ ಆತ್ಮಹತ್ಯೆ
ಗದಗ: ಮಂಗಳೂರಿಗೆ ಕೆಲಸಕ್ಕೆ ಹೋಗಿದ್ದ ವ್ಯಕ್ತಿಯೋರ್ವ ಏಕಾಏಕಿ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ತನಗೆ ಕೊರೋನಾ ಸೋಂಕು ತಗುಲಿರಬಹುದು ಎಂದು ಭಯಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಲ್ಲಿಗನೂರ ಗ್ರಾಮದಲ್ಲಿ...
ಕೋವಿಡ್ ವಾರ್ಡಿನಲ್ಲಿ ಹಲ್ಲೆ: ಮೂವರನ್ನು ವಶಕ್ಕೆ ಪಡೆದ ಪೊಲೀಸರು
ಬೆಳಗಾವಿ : ಇಲ್ಲಿನ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡಿನಲ್ಲಿ ಕಿಡಗೇಡಿಗಳು ನಡೆಸಿದ ಹಲ್ಲೆ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು, ವಿಚಾರಣೆ ಆರಂಭಿಸಿದ್ದಾರೆ.
ಜಿಲ್ಲಾ ಆಸ್ಪತ್ರೆ ಭೀಮ್ಸ್ ಸುತ್ತ ಮುತ್ತಲು...
ಮಹಾರಾಷ್ಟ್ರದಿಂದ ಕೃಷ್ಣಾ-ಭೀಮೆಗೆ ಅಧಿಕ ಪ್ರಮಾಣದ ನೀರು ಬಿಡುಗಡೆ: NDFR ತಂಡದಿಂದ ರೋಜಾ ಗ್ರಾಮದ 50...
ಯಾದಗಿರಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಭೀಮಾ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ನದಿಯ ಅಚ್ಚುಕಟ್ಟು ಪ್ರದೇಶ ಗಾಮಗಳಲ್ಲಿ ಪ್ರವಾಹ ಎದರಿಸುತ್ತಿದ್ದು ಜನತೆ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲೂಕಿನ...
ನಿಜಾಮುದ್ದೀನ್ ಮರ್ಕತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಬೆಳಗಾವಿಯ ಮೂವರಿಗೆ ಕೊರೊನಾ
ಬೆಳಗಾವಿ: ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದಂತೆಯೇ. ಒಂದು ಜಿಲ್ಲೆಯಲ್ಲಿ ಮೂವರು ಸೋಂಕಿತರು ಪತ್ತೆಯಾಗಿದ್ದಾರೆ.
ಮೂವರನ್ನು ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂವರು ಸೋಂಕಿತರು ಬೆಳಗಾವಿ ಮಹಾನಗರದ ಕ್ಯಾಂಪ್ ಪ್ರದೇಶದ ಕಸಾಯಿ ಗಲ್ಲಿಯವರೆಂದು ವರದಿ...
ವಿಜಯಪುರ| ಒಂದು ಸೋಂಕಿತ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆ
ವಿಜಯಪುರ: ಜಿಲ್ಲೆಯಲ್ಲಿ ಗುರುವಾರ ಒಂದು ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಈಗಾಗಲೇ ನಾಲ್ವರು ಸಾವಿಗೀಡಾಗಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿದ ಪಿ.1494 ರ 30 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು...