spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 27, 2022

NORTH KARNATAKA

ಸರ್ಕಾರದ ಮಾರ್ಗಸೂಚಿಯಂತೆ ವಲಸೆ ಕಾರ್ಮಿಕರ ಕ್ವಾರಂಟೈನ್, ಈ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲ ಬೇಡ: ಜಿಲ್ಲಾಧಿಕಾರಿ

0
ಯಾದಗಿರಿ: ನೋವೆಲ್ ಕೊರೊನಾ ವೈರಸ್ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಅದರಂತೆ ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸಿದ ವಲಸೆ ಕಾರ್ಮಿಕರನ್ನು ನಿಗದಿತ ಅವಧಿಯವರೆಗೆ...

World Happiness Report- 2021: ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?

0
ಹೊಸ ದಿಗಂತ ಆನ್ ಲೈನ್ ಡೆಸ್ಕ್: 2021ರ ವಿಶ್ವ ಸಂತೋಷ ವರದಿಯ ಲಿಸ್ಟ್ ನ್ನು ವಿಶ್ವಸಂಸ್ಥೆ ಬಿಡುಗಡೆ ಮಾಡಿದ್ದು, 149 ದೇಶಗಳ ಪೈಕಿ ಭಾರತ 139ನೇ ಸ್ಥಾನ ಪಡೆದಿದೆ. ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಪರಿಹಾರಗಳ ನೆಟ್...

ವಿಜಯಪುರ ನಗರದಲ್ಲಿ ಕೋರೋನಾ ಸೋಂಕಿತ ಮೊದಲ ರೋಗಿ ಗುಣಮುಖ

0
ವಿಜಯಪುರ: ನಗರದಲ್ಲಿ ಮೊದಲ ಕೊರೋನಾ ಸೋಂಕು ಪತ್ತೆಯಾಗಿದ್ದ ವೃದ್ಧೆ ಗುಣಮುಖವಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ. ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಕೋರೋನಾ ಸೋಂಕಿತ ರೋಗಿ ಸಂಖ್ಯೆ 221ರ ವೃದ್ದೆಗೆ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತದಿಂದ ಸಸಿ ನೀಡುವ ಮೂಲಕ...

ಮಹಾರಾಷ್ಟ್ರದಿಂದ ಕೃಷ್ಣಾ-ಭೀಮೆಗೆ ಅಧಿಕ ಪ್ರಮಾಣದ ನೀರು ಬಿಡುಗಡೆ: NDFR ತಂಡದಿಂದ ರೋಜಾ ಗ್ರಾಮದ 50...

0
ಯಾದಗಿರಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಭೀಮಾ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ನದಿಯ ಅಚ್ಚುಕಟ್ಟು ಪ್ರದೇಶ ಗಾಮಗಳಲ್ಲಿ ಪ್ರವಾಹ ಎದರಿಸುತ್ತಿದ್ದು ಜನತೆ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲೂಕಿನ...

ಕೋವಿಡ್ ಗುಣಮುಖ ಸಿಬ್ಬಂದಿಗೆ ನ್ಯಾಯಮೂರ್ತಿ ಗಳಿಂದ ಸನ್ಮಾನ

0
ಕಲಬುರಗಿ: ಕೋವಿಡ್ -19 ಸೋಂಕಿಗೊಳಗಾಗಿ ಕಲಬುರಗಿ ಬುದ್ಧವಿಹಾರ ಕ್ವಾರಾಂಟೈನ್ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಕರ್ನಾಟಕ ಉಚ್ಛ ನ್ಯಾಯಾಲಯ, ಕಲಬುರಗಿ ಪೀಠದ ಸಿಬ್ಬಂದಿಯೊಬ್ಬರಿಗೆ ಹೈಕೋರ್ಟ್ ನ ಗೌರವಾನ್ವಿತ ಹಿರಿಯ ನ್ಯಾಯಮೂರ್ತಿಗಳಾದ ಶ್ರೀ ಬಿ.ಎ.ಪಾಟೀಲ್...

ವಿಜಯಪುರ ಜಿಲ್ಲೆಯಾದ್ಯಂತ ಭಾರಿ ಮಳೆ: ರೈತರ ಮೊಗದಲ್ಲಿ ಕಳೆ, ಬಿತ್ತನೆ ಚಟುವಟಿಕೆ ಕಾರ್ಯ ಚುರುಕು!

0
ವಿಜಯಪುರ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಗುರುವಾರ ಸಂಜೆ ಕೆಲ ಹೊತ್ತು ಗುಡುಗು ಮಿಶ್ರಿತ ಭಾರಿ ಮಳೆಯಾಗಿದ್ದು, ರೈತರ ಮೊಗದಲ್ಲಿ ಕಳೆ ಮೂಡಿಸಿದೆ. ಜಿಲ್ಲೆಯಲ್ಲಿ ಮೃಗಶಿರ ಮಳೆ ಬುಧವಾರ ರಾತ್ರಿ ಆರಂಭಗೊಂಡಿದ್ದು, ಅನ್ನದಾತರಲ್ಲಿ ಸಂತಸ ತಂದಿದೆ....

ಕೊರೋನಾ: ಬಳ್ಳಾರಿಯಲ್ಲಿ ಸಂಚಾರಿ ಸ್ವಾಬ್ ಲ್ಯಾಬ್, ಫೀವರ್ ಕ್ಲಿನಿಕ್ ಬಸ್ ಗೆ ಚಾಲನೆ

0
ಬಳ್ಳಾರಿ:  ಜಿಲ್ಲಾಡಳಿತ ಹಾಗೂ ಎನ್‍ಇಕೆಎಸ್‍ಆರ್‍ಟಿಸಿ ವತಿಯಿಂದ ವಿಶೇಷವಾಗಿ ವಿನ್ಯಾಸ ಮಾಡಿದ ಸಂಚಾರಿ ಸ್ವ್ಯಾಬ್ ಲ್ಯಾಬ್ ಹಾಗೂ ಫೀವರ್ ಕ್ಲಿನಿಕ್ ಬಸ್ ಸಿದ್ದಪಡಿಸಲಾಗಿದ್ದು,ಈ ಸಂಚಾರಿ ಬಸ್ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಕಡೆ...

ಬಾಗಲಕೋಟೆ ಜಿಲ್ಲಾದ್ಯಂತ ರಾಮನ ಪೂಜೆಯಲ್ಲಿ ಮಿಂದೆದ್ದ ‌ ಭಕ್ತರು

0
ಬಾಗಲಕೋಟೆ : ಭಾರತೀಯ ಕೋಟ್ಯಾಂತರ ಜನರ ಕನಸು ಇಂದು ನನಸಾಗುವ ಸಮಯ.ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಬೇಕು ಎಂಬ ಕನಸು ಹೊತ್ತಿದ್ದ ಭಕ್ತ ಸಮೂಹ ಸಂಭ್ರಮ‌ ಆಚರಿಸುತ್ತಿದ್ದಾರೆ. ಮಧ್ಯಾಹ್ನ ದೇಶದ ಪ್ರಧಾನಿ ನರೇಂದ್ರ ಮೋದಿಯವರು...

ಕೋವಿಡ್ ಪರಿಶೀಲನಾ ಸಭೆ: ಸಾವಿನ ಪ್ರಮಾಣ ಇಳಿಕೆಯತ್ತ ಗಮನಹರಿಸಿ: ಸಚಿವ ಆನಂದಸಿಂಗ್

0
ಬಳ್ಳಾರಿ: ಜಿಲ್ಲೆಯಲ್ಲಿ ‌ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಇದುವರೆಗೆ ಕೈಗೊಳ್ಳಲಾಗಿರುವ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅರಣ್ಯ,ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ‌ ಬಿ.ಎಸ್.ಆನಂದಸಿಂಗ್ ಅವರು ಕೊರೊನಾದಿಂದ ಉಂಟಾಗುತ್ತಿರುವ ಸಾವಿನ ಪ್ರಮಾಣಗಳು ಕಡಿಮೆಯಾಗುವಂತೆ ನೋಡಿಕೊಳ್ಳಬೇಕು...

ಕೋವಿಡ್-19 ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ದಂಪತಿ ಗುಣಮುಖ

0
ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ದಂಪತಿ ಗುಣಮುಖರಾಗಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ...
- Advertisement -

RECOMMENDED VIDEOS

POPULAR

Sitemap