Wednesday, September 23, 2020
Wednesday, September 23, 2020

NORTH KARNATAKA

ಎಸ್ ಎಸ್ ಎಲ್ ಸಿಯಲ್ಲಿ ಪೌರಕಾರ್ಮಿಕನ ಮಗನಿಗೆ ಶೇ.98.88 ಅಂಕ: ಲ್ಯಾಪ್‌ಟಾಪ್ ವಿತರಿಸಿ ಶುಭಕೋರಿದ...

0
ಬಳ್ಳಾರಿ: ಜಿಲ್ಲೆಯಸಂಡೂರು ಪುರಸಭೆಯ ಪೌರ ಕಾರ್ಮಿಕ ಗಿರಿಯಪ್ಪ ಅವರ ಮಗ ಯಾಹನ್ ಅವರು ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.98.88 ಅಂಕಗಳನ್ನು ಪಡೆದು ಸಂಡೂರು ತಾಲೂಕಿಗೆ ಮೊದಲ ಪಡೆದಿದ್ದಾರೆ. ತಾಲೂಕಿಗೆ ಸ್ಥಾನ ಪಡೆದ ಪೌರ...

ಕೊಪ್ಪಳ: ಕರಡಿಗುಡ್ಡ ಗ್ರಾಮದ ಬೆಟ್ಟದ ಬಳಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

0
ಕೊಪ್ಪಳ:ಜಿಲ್ಲೆಯ ಕನಕಗಿರಿ ತಾಲೂಕಿನ ಕರಡಿಗುಡ್ಡ ಗ್ರಾಮದ ಹೊರವಲಯದ ಬೆಟ್ಟವೊಂದರ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿ ಆತಂಕ ಮೂಡಿಸಿದೆ. ರಸ್ತೆ ಪಕ್ಕದಲ್ಲಿರುವ ಈ ಗುಡ್ಡದಲ್ಲಿ ಚಿರತೆ ಓಡಾಡುತ್ತಿರುವುದನ್ನು ಸ್ಥಳೀಯರು ದೂರದಿಂದಲೇ ತಮ್ಮ ಮೊಬೈಲ್​​​ನಲ್ಲಿ ಸೆರೆ ಹಿಡಿದಿದ್ದಾರೆ. ನಿನ್ನೆ...

ಸಕ್ಕರೆ ಕಾರ್ಖಾನೆ ಹಾನಿ ಬಗ್ಗೆ ಡಿಸಿಎಂ ಜನರ ಮುಂದೆ ಬಹಿರಂಗಪಡಿಸಲಿ : ತಿಮ್ಮಾಪುರ

0
ಬಾಗಲಕೋಟೆ: ಮುಧೋಳದ ರನ್ನ ನಗರದಲ್ಲಿರುವ ರೈತರ ಸಹಕಾರಿ ಸಕ್ಕರೆ‌ ಕಾರ್ಖಾನೆಯಲ್ಲಿ ಆದಂತಹ ಹಾನಿ ಹಾಗೂ ಕಾರ್ಖಾನೆಯ ದುಃಸ್ಥಿಗೆ ಕಾರಣಿಭೂತರಾದವರ ಬಗ್ಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಜನತೆಯ ಮುಂದೆ ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್...

ಸಿಎಂ ಬಿ.ಎಸ್.ಯಡಿಯೂರಪ್ಪ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳುತ್ತಾರೆ ಎನ್ನುವ ವಿಶ್ವಾಸ ಇದೆ: ಸೋಮಶೇಖರ ರೆಡ್ಡಿ

0
ಬೆಳಗಾವಿ : ಕರ್ನಾಟಕ ವಿಶ್ವದಲ್ಲಿ ಶಾಂತಿಗೆ ಹೆಸರಾದಂತ ರಾಜ್ಯ ಎಂದು ಪ್ರಸಿದ್ದಿ ಪಡೆದಿದೆ. ಆದರೆ ಕೆಲ ಕಿಡಿಗೇಡಿಗಳು ಬೆಂಗಳೂರಿನ ಕೆ.ಜಿ.ಹಳ್ಳಿಯಲ್ಲಿ ನಡೆಸಿದ ಪ್ರಕರಣದಿಂದ ಮನಸ್ಸಿಗೆ ನೋವು ಉಂಟುಮಾಡಿದೆ. ತಪ್ಪಿಸ್ಥ ಆರೋಪಿಗಳ ವಿರುದ್ದ ಕಠಿಣ...

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆ: ಆಗಸ್ಟ್ ತಿಂಗಳ ಪಡಿತರ ಧಾನ್ಯ ಬಿಡುಗಡೆ

0
ಯಾದಗಿರಿ: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಿಗೆ ಆಗಸ್ಟ್ ತಿಂಗಳ ಪಡಿತರ ಧಾನ್ಯ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಹಾಗೂ ರಾಜ್ಯ ಸರ್ಕಾರದ ಎನ್.ಎಫ್.ಎಸ್.ಎ...

ಕೋವಿಡ್ ಗುಣಮುಖ ಸಿಬ್ಬಂದಿಗೆ ನ್ಯಾಯಮೂರ್ತಿ ಗಳಿಂದ ಸನ್ಮಾನ

0
ಕಲಬುರಗಿ: ಕೋವಿಡ್ -19 ಸೋಂಕಿಗೊಳಗಾಗಿ ಕಲಬುರಗಿ ಬುದ್ಧವಿಹಾರ ಕ್ವಾರಾಂಟೈನ್ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಕರ್ನಾಟಕ ಉಚ್ಛ ನ್ಯಾಯಾಲಯ, ಕಲಬುರಗಿ ಪೀಠದ ಸಿಬ್ಬಂದಿಯೊಬ್ಬರಿಗೆ ಹೈಕೋರ್ಟ್ ನ ಗೌರವಾನ್ವಿತ ಹಿರಿಯ ನ್ಯಾಯಮೂರ್ತಿಗಳಾದ ಶ್ರೀ ಬಿ.ಎ.ಪಾಟೀಲ್...

ಮಾಜಿ ಸಚಿವ ಜಿ. ರಾಮಕೃಷ್ಣ ಅವರ ನಿಧನಕ್ಕೆ ಸಂಸದ ಡಾ ಉಮೇಶ್ ಜಾಧವ್, ಶಾಸಕ...

0
ಕಲಬುರಗಿ: ಮಾಜಿ ಮಂತ್ರಿ ಜಿ.ರಾಮಕೃಷ್ಣ ಅವರ ನಿಧನಕ್ಕೆ ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಹಾಗೂ ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕದ ಹಿರಿಯ ರಾಜಕೀಯ...

ಪ್ರವಾಹ ಭೀತಿ ಎದುರಿಸುತ್ತಿರುವ ಬಾದಾಮಿ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ

0
ಬಾಗಲಕೋಟೆ : ಪ್ರವಾಹ ಭೀತಿ ಎದುರಿಸುತ್ತಿರುವ ಬಾದಾಮಿ ವಿಧಾನಸಭೆ ಕ್ಷೇತ್ರದ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಅವರೊಂದಿಗೆ ದೂರವಾಣಿ...

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ: ಜಿಲ್ಲೆಯ ವಿವಿಧ ಘಟಕಗಳಿಗೆ ಪದಾಧಿಕಾರಿಗಳ...

0
ಬೀದರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪುಟ್ಟಣ್ಣಯ್ಯ ಬಣ) ಬೀದರ ಜಿಲ್ಲಾ ಘಟಕದ ಅಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಸ್ವಾಮಿ ಅವರ ನೇತೃತ್ವದಲ್ಲಿ ನಗರದ ರೈತ ಭವನದಲ್ಲಿ ಸಭೆ ಸೇರಿ ರೈತ...

ಬಾಗಲಕೋಟೆ ಜಿಲ್ಲಾದ್ಯಂತ ರಾಮನ ಪೂಜೆಯಲ್ಲಿ ಮಿಂದೆದ್ದ ‌ ಭಕ್ತರು

0
ಬಾಗಲಕೋಟೆ : ಭಾರತೀಯ ಕೋಟ್ಯಾಂತರ ಜನರ ಕನಸು ಇಂದು ನನಸಾಗುವ ಸಮಯ.ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಬೇಕು ಎಂಬ ಕನಸು ಹೊತ್ತಿದ್ದ ಭಕ್ತ ಸಮೂಹ ಸಂಭ್ರಮ‌ ಆಚರಿಸುತ್ತಿದ್ದಾರೆ. ಮಧ್ಯಾಹ್ನ ದೇಶದ ಪ್ರಧಾನಿ ನರೇಂದ್ರ ಮೋದಿಯವರು...
- Advertisement -

RECOMMENDED VIDEOS

POPULAR

error: Content is protected !!