ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

NORTH KARNATAKA

ಕೋವಿಡ್-19 ಗುಲಬಾರ್ಗಾ ದಿಂದ ಬಾಗಲಕೋಟೆಗೆ ಬಂದಿರುವ ಶಂಕೆ: ಕಾರಜೋಳ

1
ಬಾಗಲಕೋಟೆ: ಕೋವಿಡ್-19 ಸೋಂಕು ಗುಲಬಾರ್ಗಾ ದಿಂದ ಬಂದಿರುವ ಶಂಕೆ ಇದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು. ಜಿ.ಪಂ.ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬಾಗಲಕೋಟೆ ನಗರದಲ್ಲಿ ಕೋವಿಡ್-19 ಸೋಂಕು ಪೀಡಿತ ವ್ಯಕ್ತಿ ಸಾವನ್ನಪ್ಪಿದ ಸಂಬಂಧಿಕರಿಬ್ಬರಿಗೆ ಸೋಂಕು...

ಕೋವಿಡ್ 19: ಕೊಡಗು ಜಿಲ್ಲೆಯಲ್ಲಿ 1538 ಮಂದಿಗೆ ಗೃಹ ಸಂಪರ್ಕ ತಡೆ

0
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಿದೇಶ ಪ್ರವಾಸ ಇತಿಹಾಸ ಇರುವವರನ್ನು ಪತ್ತೆ ಹಚ್ಚಿದ ಪ್ರಕರಣಗಳ ಪೈಕಿ ಗೃಹ ಸಂಪರ್ಕ ತಡೆಯಲ್ಲಿದ್ದ ಎಲ್ಲರೂ 14 ದಿನಗಳ ಸಂಪರ್ಕ ತಡೆ ಅವಧಿಯನ್ನು ಪೂರೈಸಿದ್ದು, ಜಿಲ್ಲೆಯಲ್ಲಿ ಒಟ್ಟು 1538...

ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಲಿಕಲ್ಲು ಮಳೆ : ಮರ ಬಿದ್ದು ರಸ್ತೆ ಸಂಪರ್ಕಕ್ಕೆ...

0
ಮಡಿಕೇರಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾನುವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ. ಗುಡುಗು, ಸಿಡಿಲಿನೊಂದಿಗೆ ಗಾಳಿ ಮಳೆಯಾಗಿದ್ದು, ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ, ನಾಪೋಕ್ಲು, ಬಿಳಿಗೇರಿ, ಮೇಕೇರಿ...

ನಿಜಾಮುದ್ದೀನ್ ಮರ್ಕತ್‌ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಬೆಳಗಾವಿಯ ಮೂವರಿಗೆ ಕೊರೊನಾ

0
ಬೆಳಗಾವಿ: ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದಂತೆಯೇ. ಒಂದು ಜಿಲ್ಲೆಯಲ್ಲಿ ಮೂವರು ಸೋಂಕಿತರು ಪತ್ತೆಯಾಗಿದ್ದಾರೆ. ಮೂವರನ್ನು ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂವರು ಸೋಂಕಿತರು ಬೆಳಗಾವಿ ಮಹಾನಗರದ ಕ್ಯಾಂಪ್ ಪ್ರದೇಶದ ಕಸಾಯಿ ಗಲ್ಲಿಯವರೆಂದು ವರದಿ...

ನಿಜಾಮುದ್ದೀನ್ ಮಸೀದಿ ಸಭೆಯಲ್ಲಿ ಪಾಲ್ಗೊಂಡಿದ್ದ 10 ಮಂದಿ ಸಹಿತ 13 ಮಂದಿ ಪರೀಕ್ಷೆ

0
ವಿಜಯಪುರ: ದೆಹಲಿ ನಿಜಾಮುದ್ದೀನ್ ಮಸೀದಿಯ ಸಭೆಯಲ್ಲಿ ಪಾಲ್ಗೊಂಡಿದ್ದ ೧೦ ಜನರು ಹಾಗೂ ವಿದೇಶದಿಂದ ಆಗಮಿಸಿದ ೩ ಮಂದಿ ಸೇರಿದಂತೆ ೧೩ ಮಂದಿ ಗಂಟಲ ದ್ರವ ಮಾದರಿ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್....

ತನಗೆ ಕೊರೋನಾ ಸೋಂಕು ತಗುಲಿರಬಹುದು ಎಂದು ಭಯಗೊಂಡು ಯುವಕ ಆತ್ಮಹತ್ಯೆ

0
ಗದಗ: ಮಂಗಳೂರಿಗೆ ಕೆಲಸಕ್ಕೆ ಹೋಗಿದ್ದ ವ್ಯಕ್ತಿಯೋರ್ವ ಏಕಾಏಕಿ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ತನಗೆ ಕೊರೋನಾ ಸೋಂಕು ತಗುಲಿರಬಹುದು ಎಂದು ಭಯಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಲ್ಲಿಗನೂರ ಗ್ರಾಮದಲ್ಲಿ...

ಭಟ್ಕಳದಲ್ಲಿ ಮತ್ತೊಂದು ಕೊರೋನಾ ಸೋಂಕು: ರಾಜ್ಯದಲ್ಲಿ 75ಕ್ಕೇರಿಕೆಯಾದ ಸೋಂಕಿತ ಸಂಖ್ಯೆ

0
ಭಟ್ಕಳ: ದುಬೈನಿಂದ ಭಾರತಕ್ಕೆ ಬಂದಿದ್ದ ಮೂವರಿಗೆ ಕೊರೋನ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ 69 ಪ್ರಕರಣ ಗಳು ನೆನ್ನೆ ಪತ್ತೆಯಾಗಿದ್ದು, ಭಟ್ಕಳದಲ್ಲಿ ಇದೀಗ ಕೊರೋನಾ ಸೋಂಕು 6ಕ್ಕೆ ಏರಿಕೆಯಾಗಿದೆ. ಇದರಿಂದ ರಾಜ್ಯದಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ...

ಕಲಬುರಗಿಯಲ್ಲಿ ಮನೆ ಗೋಡೆ ಮೇಲೆ ಪಾಕ್ ಪರ ಬರಹ, ಪ್ರಧಾನಿಗೂ ಅವಾಚ್ಯ ಶಬ್ದ ಬಳಕೆ

0
ಕಲಬುರಗಿ: ನಗರದ ಸಾಥ ಗುಂಬಜ್ ಬಳಿಯ ಕಿಶನರಾವ್ ಹಾಗರಗುಂಡಗಿ ಮನೆಯ ಮೇಲೆ ಶನಿವಾರ ತಡರಾತ್ರಿ ದುಷ್ಕರ್ಮಿಗಳಿಂದ ಪಾಕಿಸ್ಥಾನ ಪರ ಘೋಷಣೆಯ ವಾಕ್ಯಗಳು ಹಾಗೂ ದೇಶದ ಪ್ರಧಾನಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಬರೆದ...
- Advertisement -

RECOMMENDED VIDEOS

POPULAR