spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 22, 2022

SOUTH KARNATAKA

ಉಡುಪಿ: ವಧೆಗಾಗಿ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಕೋಣಗಳ ರಕ್ಷಣೆ

0
ಉಡುಪಿ: ಬೆಳಗಾವಿಯಿಂದ ಮಂಗಳೂರು ಕಡೆಗೆ ವಧೆ ಮಾಡಲು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 24 ಕರು ಕೋಣಗಳನ್ನು ಉಡುಪಿ ಜಿಲ್ಲಾ ಪೊಲೀಸರು ಇಂದು ರಕ್ಷಿಸಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ನಿವಾಸಿ...

ಮಹಿಳೆಯರ ಸುಲಿಗೆ ಮಾಡುತ್ತಿದ್ದ ಸಹೋದರರಿಗೆ ಶಿಕ್ಷೆ ವಿಧಿಸಿದ ಜಿಲ್ಲಾ ನ್ಯಾಯಾಲಯ

0
ಉಡುಪಿ: ಮಹಿಳೆಯರ ಸುಲಿಗೆ ಮಾಡಿ ಸರಗಳ್ಳತನ ಮಾಡುತ್ತಿದ್ದ ಸಹೋದರರಿಬ್ಬರಿಗೆ ಉಡುಪಿಯ 3ನೇ ಹೆಚ್ಚುವರಿ ಸಿ.ಜೆ. ಮತ್ತು ಜೆ.ಎಂ.ಎ್.ಸಿ. ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶಿರ್ವದ ಸಹೋದರರಾದ ರವಿರಾಜ್ ದೇವಾಡಿಗ ಮತ್ತು ಪ್ರಕಾಶ್ ದೇವಾಡಿಗ...

ಮಳೆ ಹಾನಿ ವೀಕ್ಷಿಸಲು ಸೈನಿಕ ಶಾಲೆಯ ಹೆಲಿಪ್ಯಾಡ್‍ಗೆ ಆಗಮಿಸಿದ ಕೇಂದ್ರ ತಂಡ

0
ಮಡಿಕೇರಿ: ಕಳೆದ ಆಗಸ್ಟ್ ತಿಂಗಳಲ್ಲಿ ಉಂಟಾದ ಮಳೆ ಹಾನಿ ವೀಕ್ಷಿಸಲು ಮಂಗಳವಾರ ಕೇಂದ್ರ ತಂಡವು ಕೂಡಿಗೆ ಸೈನಿಕ ಶಾಲೆಯ ಹೆಲಿಪ್ಯಾಡ್‍ಗೆ ಆಗಮಿಸಿತು. ಭಾರತ ಸರ್ಕಾರದ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಕೆ.ವಿ.ಪ್ರತಾಪ್, ವಿತ್ತ ಸಚಿವಾಲಯದ...

ಶಿಕ್ಷಕರು ಪಠ್ಯೇತರ ಚಟುವಟಿಕೆಗಳ ಜೊತೆಗೆ ಮಕ್ಕಳಲ್ಲಿ ಮಾನವೀಯ ಮೌಲ್ಯ ಬಿತ್ತಬೇಕು: ಸಚಿವ ಎಸ್.ಟಿ.ಸೋಮಶೇಖರ್

0
ಮೈಸೂರು: ಶಿಕ್ಷಕರು ಪಠ್ಯೇತರ ಚಟುವಟಿಕೆಗಳ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಶನಿವಾರ ಮೈಸೂರಿನ ಸಿದ್ಧಾರ್ಥನಗರದಲ್ಲಿರುವ ಟೆರಿಷಿಯನ್ ಕಾಲೇಜು ಸಭಾಂಗಣದಲ್ಲಿ...

ಅನ್ ಲಾಕ್ ಎಫೆಕ್ಟ್ : ಮತ್ತೆ ಗರಿಗೆದಲಾರಂಭಿಸಿದ ಮೈಸೂರು ಪ್ರವಾಸೋದ್ಯಮ

0
ಮೈಸೂರು: ಮಹಾಮಾರಿ ಕೊರೋನಾ ವೈರಾಣು ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಹೇರಲಾಗಿದ್ದ ನಿರ್ಬಂಧಗಳನ್ನು ಕೇಂದ್ರ ಸರ್ಕಾರ ತೆಗೆದುಹಾಕಿದೆ. ಅನ್ ಲಾಕ್-೪ ಮಾರ್ಗಸೂಚಿಯನ್ನು ಜಾರಿಗೊಳಿಸಿದೆ. ಇದರಿಂದಾಗಿ ಮೈಸೂರು ಭಾಗದ ಪ್ರವಾಸೋದ್ಯಮ ಇದೀಗ ಮತ್ತೆ ಗರಿಗೆದಲಾರಂಭಿಸಿದೆ. ಆಗಸ್ಟ್ ತಿಂಗಳ...

ಪ್ರತಿ ತಾಲೂಕಿನ ಕೋವಿಡ್-19 ಸೆಂಟರ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿ: ಸಚಿವ ರಮೇಶ ಜಾರಕಿಹೊಳಿ...

0
ಬೆಳಗಾವಿ : ಪ್ರತಿ ತಾಲೂಕಿಗಳಲ್ಲಿರುವ ಕೋವಿಡ್-19 ಸೆಂಟರ್ ಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ವರದಿ ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ಮಾಡೋಣ...

ಉಡುಪಿ: ಕಾಮಗಾರಿಗಳು, ಯೋಜನೆಗಳ ಪ್ರಗತಿ ಕುರಿತು ಸಭೆ

0
ಉಡುಪಿ: ಉಡುಪಿ ನಗರದ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳು ಹಾಗೂ ಇತರ ಯೋಜನೆಗಳ ಪ್ರಗತಿಯ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರ ಅಧ್ಯಕ್ಷತೆಯಲ್ಲಿ ನಗರಾಭಿವೃದ್ಧಿ ಇಲಾಖೆ, ಕರ್ನಾಟಕ ಮೂಲ ಸೌಕರ್ಯ...

ವೀರಾಜಪೇಟೆ-ಮಡಿಕೇರಿ 66 ಕೆ.ವಿ. ವಿದ್ಯುತ್ ಲೈನ್‍ಗೆ 32 ಕೋಟಿ ರೂ.ಯೋಜನೆ

0
ಮಡಿಕೇರಿ: ನಿರಂತರ ‘ಪವರ್ ಕಟ್’ ಸಮಸ್ಯೆಯನ್ನು ಎದುರಿಸುತ್ತಿರುವ ದಕ್ಷಿಣ ಕೊಡಗಿನ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಮಡಿಕೇರಿ- ವೀರಾಜಪೇಟೆ ನಡುವೆ ಸುಮಾರು 32 ಕೋಟಿ ರೂ.ವೆಚ್ಚದ ವಿದ್ಯುತ್ ಲೈನ್ ಯೋಜನೆಯನ್ನು ರೂಪಿಸಲಾಗಿದ್ದು, ಈ...

ಆಗಸ್ಟ್ 24 ರಂದು ಗೆಜೆಟೆಡ್ ಪ್ರೊಬೆಷನರಿ ಪೂರ್ವಭಾವಿ ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ

0
ಮೈಸೂರು: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಆಗಸ್ಟ್ 24 ರಂದು ಗೆಜೆಟೆಡ್ ಪ್ರೊಬೆಷನರಿ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯ ಸುತ್ತಲೂ ನಗರ ಪೊಲೀಸ್ ಆಯುಕ್ತರು ನಿಷೇಧಾಜ್ಞೆ ಘೋಷಿಸಿರುತ್ತಾರೆ. ನಗರದಲ್ಲಿ...

ವಿಎಸ್‍ಐಎಲ್ ಘಟಕದಿಂದ ನಗರದ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ: ಸಚಿವ ಕೆ.ಎಸ್.ಈಶ್ವರಪ್ಪ

0
ಶಿವಮೊಗ್ಗ : ಭದ್ರಾವತಿಯ ವಿಎಸ್‍ಐಎಲ್ ಆಕ್ಸಿಜನ್ ತಯಾರಿಕಾ ಘಟಕದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಶುಕ್ರವಾರ ವಿಎಸ್‍ಐಎಲ್ ಆಕ್ಸಿಜನ್...
- Advertisement -

RECOMMENDED VIDEOS

POPULAR

Sitemap