ಭಾರೀ ಮಳೆ: ಕೊಡಗು ಜಿಲ್ಲೆಯಲ್ಲಿಅಂದಾಜು 34,170 ಹೆಕ್ಟೇರ್ ಬೆಳೆ ಹಾನಿ
ಮಡಿಕೇರಿ: ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆ ಮತ್ತು ಗಾಳಿಯ ತೀವ್ರತೆಯಿಂದ ಕೃಷಿ, ತೋಟಗಾರಿಕೆ ಮತ್ತು ತೋಟದ ಬೆಳೆಗಳು ಹಾನಿಯಾಗಿದ್ದು, ಜಿಲ್ಲೆಯಲ್ಲಿ ಅಂದಾಜು 34,170 ಹೆಕ್ಟೇರ್ ಬೆಳೆ ಹಾನಿಯಾಗಿದೆ. ರಾಷ್ಟ್ರೀಯ...
ಹುಣಸೂರನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡುವ ಮಾತಿಗೆ ಬದ್ಧನಾಗಿದ್ದೇನೆ : ಎಂಎಲ್ಸಿ ಹೆಚ್.ವಿಶ್ವನಾಥ್
ಮೈಸೂರು: ಮೈಸೂರು ಜಿಲ್ಲೆಯಿಂದ ಹುಣಸೂರನ್ನು ಪ್ರತ್ಯೇಕ ಮಾಡಿ, ಅದನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡುವ ತಮ್ಮ ಮಾತಿಗೆ ಈಗಲೂ ಬದ್ಧನಾಗಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದರು.
ಗುರುವಾರ ಮೈಸೂರಿನ ಕಲಾಮಂದಿರದಲ್ಲಿ ಜಿಲ್ಲಾಡಳಿತವತಿಯಿಂದ ಆಯೋಜಿಸಿದ್ದ ಹಿಂದುಳಿದ...
ಅರಣ್ಯ ಇಲಾಖೆ ಸಿಬ್ಬಂದಿಗಳ ಯಶಸ್ವಿ ಕಾರ್ಯಾಚರಣೆ: 4 ಆನೆಗಳು ಅರಣ್ಯಕ್ಕೆ
ಕುಶಾಲನಗರ: ಸುಂಟಿಕೊಪ್ಪ ಹೋಬಳಿಯ ಕಾನ್ಬೈಲ್ ಬೈಚನಹಳ್ಳಿ, ಅಂದಗೋವೆ, ಕಲ್ಲೂರು ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕಾರ್ಯಚರಣೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು 3 ಕಾಡಾನೆಗಳನ್ನು ಸುರಕ್ಷಿತವಾಗಿ ಅತ್ತೂರು ರಕ್ಷಿತಾರಣ್ಯಕ್ಕೆ ಅಟ್ಟಿದ್ದಾರೆ.
ಸೋಮವಾರಪೇಟೆ ಸಹಾಯಕ ಅರಣ್ಯ...
ಪ್ರತಿದಿನ 3000 ಮಂದಿಗೆ ಕೊರೋನಾ ತಪಾಸಣೆ ಗುರಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ: ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳನ್ನು ಪತ್ತೆ ಹಚ್ಚಲು ಪ್ರತಿದಿನ ಮೂರು ಸಾವಿರ ಮಂದಿಗೆ ತಪಾಸಣೆ ನಡೆಸಲು ಯೋಜಿಸಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು. ಬುಧವಾರ ಜಿಲ್ಲಾಭವನ ಸಭಾಂಗಣದಲ್ಲಿ ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆ...
ಕುಶಾಲನಗರ: ವಾಹನ ಸಹಿತ 5.50ಲಕ್ಷ ಮೌಲ್ಯದ ಬೀಟೆ ಮರ ವಶ
ಕುಶಾಲನಗರ: ಅಕ್ರಮವಾಗಿ ಸಾಗಿಸುತ್ತಿದ್ದ ಬೀಟೆ ಮರದ ನಾಟಾಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು, ವಾಹನವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಸೋಮವಾರಪೇಟೆ ಕಡೆಯಿಂದ ಕುಶಾಲನಗರಕ್ಕೆ ಬೀಟಿ ಮರದ ನಾಟಾಗಳನ್ನು ತುಂಬಿಕೊಂಡು ಬರುತ್ತಿರುವ ಮಾಹಿತಿಯ ಮೇರೆಗೆ ಯಡವನಾಡು-ಹಾರಂಗಿ ರಸ್ತೆಯಲ್ಲಿ...
ಕೆಪಿಟಿಸಿಎಲ್ ಅಧಿಕಾರಿಗಳ ಬೇಜವಾಬ್ದಾರಿಯಿಂದ ಲೈನ್ ಮೆನ್ ಗೆ ತೀವ್ರ ಗಾಯ: ಎಫ್.ಐ.ಆರ್ ದಾಖಲು
ಮೈಸೂರು: ಲೈನ್ ಮೆನ್ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುವ ವೇಳೆ ಪವರ್ ಆನ್ ಮಾಡಿಸಿ ಬೇಜವಾಬ್ದಾರಿ ತೋರಿದ ಇಬ್ಬರು ಕೆಪಿಟಿಸಿಎಲ್ ಅಧಿಕಾರಿಗಳ ವಿರುದ್ಧ ಮೈಸೂರು ಜಿಲ್ಲೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
ಕೊರೋನ ಸೋಂಕಿನ ನಿಯಂತ್ರಣಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳಲಾಗುವುದು: ಸಚಿವ ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಜಿಲ್ಲೆಯಲ್ಲಿ ದಿನೇದಿನೇ ಹೆಚ್ಚುತ್ತಿರುವ ಕೊರೋನ ಸೋಂಕಿನ ನಿಯಂತ್ರಣಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಸೋಮವಾರ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಸಭಾಂಗಣದಲ್ಲಿ...
ಪ್ರತಿಯೊಬ್ಬ ವ್ಯಕ್ತಿ ಸ್ವಾವಲಂಬಿಯಾಗಬೇಕು: ಸಚಿವ ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರ: ಭಾರತ ಸ್ವಾತಂತ್ರ್ಯ ಹೋರಾಟವು ಜಗತ್ತಿನ ಇತರ ದೇಶಗಳ ಹೋರಾಟಕ್ಕಿಂತ ಭಿನ್ನವಾಗಿದೆ. ಕೇವಲ ದಾಸ್ಯದಿಂದ ಮುಕ್ತರಾಗುವುದಷ್ಟೇ ಅಲ್ಲದೇ ದಾಸ್ಯದ ಮನಸ್ಸನ್ನು ಕಿತ್ತುಹಾಕಬೇಕು. ಪ್ರತಿಯೊಬ್ಬ ವ್ಯಕ್ತಿ ಸ್ವಾವಲಂಭಿಯಾಗಿ ಬಾಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವರು...
ಸಾಮೂಹಿಕ ಅಥವಾ ಸಾರ್ವಜನಿಕವಾಗಿ ಚೌತಿ ಹಬ್ಬವನ್ನು ಆಚರಿಸುವಂತಿಲ್ಲ: ಜಿ. ಜಗದೀಶ
ಉಡುಪಿ: ಮುಂದಿನ ವಾರ ಬರುವ ಗಣೇಶ ಚತುರ್ಥಿ ಹಬ್ಬದ ಆಚರಣೆಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಈಗಾಗಲೇ ಮಾರ್ಗಸೂಚಿ ಹೊರಡಿಸಿವೆ. ಅದರಂತೆ ಚೌತಿ ಹಬ್ಬವನ್ನು ಮನೆಯಲ್ಲಿ ಮಾತ್ರ ಆಚರಿಸಬಹುದು, ಸಾಮೂಹಿಕ ಅಥವಾ ಸಾರ್ವಜನಿಕವಾಗಿ...
ಬಿಜೆಪಿ ಯುವ ಮೋರ್ಚಾದಿಂದ 50 ಗಿಡನೆಟ್ಟು ಸ್ವಾತಂತ್ರ್ಯ ದಿನಾಚರಣೆ
ಮೈಸೂರು: ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ವತಿಯಿಂದ ಶಾಸಕ ಎಲ್. ನಾಗೇಂದ್ರ ನೇತೃತ್ವದಲ್ಲಿ ವಿಜಯನಗರ ವಾರ್ಡಿನ ಅನಂತ ಗೀತಾ ಶಾಲೆಯ ಎದುರು ರಸ್ತೆಯಲ್ಲಿ "೫೦"ಸಸಿ ನೆಟ್ಟು, ಸಿಹಿ ಹಂಚಿಕೆ...