Saturday, June 25, 2022

SOUTH KARNATAKA

ಆತ್ಮ ನಿರ್ಭರ ಕಲ್ಪನೆಯಂತೆ ಯುವ ಸಮುದಾಯವನ್ನು ನಮ್ಮ ದೇಶದಲ್ಲೇ ಸೇವೆ ಮಾಡುವಂತೆ ಪ್ರೇರೇಪಿಸಬೇಕು: ಮೈಸೂರು...

0
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಬರ ಕಲ್ಪನೆಯಂತೆ, ಭಾರತದಲ್ಲಿ ಶಿಕ್ಷಣ ಪಡೆದ ನಮ್ಮ ಯುವಕ ಯುವತಿಯರು, ತಮ್ಮ ಜ್ಞಾನವನ್ನ ನಮ್ಮ ರಾಷ್ಟ್ರ ದ ಅಭಿವೃದ್ಧಿಗೆ ಧಾರೆ ಎರೆಯುವಂತೆ ಪ್ರೇರೇಪಿಸಬೇಕಾಗಿದೆ ಎಂದು ಮೈಸೂರು...

ಮೈಸೂರು ವಿವಿಯಿಂದ ಸಂತ್ರಸ್ತರಿಗೆಂದು 30.17 ಲಕ್ಷ ರೂ. ನೆರವು

0
ಮೈಸೂರು: ರಾಜ್ಯದಲ್ಲಿ ಕೊರೋನಾ ,ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ನೆರವಿಗೆ ಮೈಸೂರು ವಿಶ್ವ ವಿದ್ಯಾನಿಲಯದ ಅಧ್ಯಾಪಕರು, ಉದ್ಯೋಗಿಗಳು ನೆರವು ನೀಡಿದ್ದಾರೆ. ಮೈಸೂರು ವಿಶ್ವ ವಿದ್ಯಾನಿಲಯದ ಅಧ್ಯಾಪಕರು ಮತ್ತು ಸಿಬ್ಬಂದಿಗಳು ಏಪ್ರಿಲ್ ತಿಂಗಳ...

ಕೋವಿಡ್ ಸಂಕಷ್ಟದ ನಡುವೆಯೂ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

0
ಉಡುಪಿ: ಕೋವಿಡ್ ಸಂಕಷ್ಟದ ನಡುವೆಯೂ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶನಿವಾರ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ನಡೆಸಲಾಯಿತು. ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ....

ಪ್ರತಿಮೆ ಮೇಲೆ ಮುಸ್ಲಿಂ ಧ್ವಜ: ಕ್ರಮಕ್ಕೆ ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ಆಗ್ರಹ

0
ಶಿವಮೊಗ್ಗ: ಶೃಂಗೇರಿಯ ಶಂಕರ ಸರ್ಕಲ್ ನಲ್ಲಿ ಶಂಕರಾಚಾರ್ಯರ ಪ್ರತಿಮೆ ಮೇಲೆ ಮುಸ್ಲಿಂ ಸಂಘಟನೆಯ ಧ್ವಜ ಹಾಕಿರುವ ಕಿಡಿಗೇಡಿ ಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸ ಬೇಕೆಂದು ಶಿವಮೊಗ್ಗ ನಗರ ಯುವ ಮೋರ್ಚಾ...

ಅಂಬ್ಲಿಗೊಳ್ಳ ಜಲಾಶಯಕ್ಕೆ ಸಂಸದ ರಾಘವೇಂದ್ರ ಬಾಗಿನ ಅರ್ಪಣೆ

0
ಶಿವಮೊಗ್ಗ : ಶಿಕಾರಿಪುರ ತಾಲ್ಲೂಕಿನ ಅಂಬ್ಲಿಗೊಳ್ಳ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಗುರುವಾರ ಭಾಗೀನ ಸಮರ್ಪಣೆ ಮಾಡಿದರು. 0.80 TMC ಸಾಮರ್ಥ್ಯದ 3200 ಹೆಕ್ಟೇರ್ ಗೂ ಹೆಚ್ಚಿನ ಭೂಮಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸುವ ಜಲಾಶಯ...

ಎಸ್.ಡಿ.ಪಿ.ಐ,ಪಿ.ಎಫ್.ಐ ಸಂಘಟನೆಗಳನ್ನು ನಿಷೇಧಿಸುವಂತೆ ಹಿಂದು ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಮಿತಿ ಮನವಿ

0
ಮಂಗಳೂರು: ಬೆಂಗಳೂರಿನ ಕಾವಲ್ ಬೈರಸಂದ್ರ ದಲ್ಲಿ ಪೂರ್ವ ಯೋಜಿತವಾಗಿ ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಗಳು ನಡೆಸಿದ ಮತೀಯ ಗೂಂಡಗಿರಿಯನ್ನು "ಹಿಂದು ಜಾಗರಣ ವೇದಿಕೆ" ಮಂಗಳೂರು ಜಿಲ್ಲಾ ಸಮಿತಿ'ಯು ತೀವ್ರವಾಗಿ ಖಂಡಿಸುತ್ತದೆ ಮತ್ತು ವಿರೋಧಿಸುತ್ತದೆ....

ಸಾಮಾಜಿಕ ಅಂತರ, ಮಾಸ್ಕ್ ಧರಿಸದಿರುವವರಿಗೆ ದಂಡ : 1.50 ಲಕ್ಷ ರೂ. ಶುಲ್ಕ...

0
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಜಿಲ್ಲಾಡಳಿತವು ಸಾಮಾಜಿಕ ಅಂತರ, ಮಾಸ್ಕ್ ಧರಿಸದೇ ಇರುವುದು ಸಹಿತ ಸೋಂಕು ನಿಯಂತ್ರಣಕ್ಕೆ ಸಹಕರಿಸದವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು...

ಉಡುಪಿ: ಜಿಲ್ಲೆಯ ನೆರೆ ಸಂತ್ರಸ್ತ ಸ್ಥಳಗಳಿಗೆ ಡಿಸಿ-ಎಸ್ಪಿ ಭೇಟಿ : ನದಿ ಪಾತ್ರದ ಜನರಿಗೆ...

0
ಉಡುಪಿ: ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಕೆಲವು ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ. ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ತಾಲೂಕಿನ ಕೆಲವು ಗ್ರಾಮಗಳು ನೆರೆಯ ಭೀತಿಯಲ್ಲಿವೆ. ನಿನ್ನೆ ರಾತ್ರಿಯಿಂದಲೂ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದೆ. ಭಾನುವಾರ...

ಮಡಿಕೇರಿ: ಮಳೆಯಿಂದ ವಿದ್ಯುತ್ ಸಮಸ್ಯೆಯಾಗಿದೆಯೇ? ಇವರನ್ನು ಸಂಪರ್ಕಿಸಿ..

0
ಮಡಿಕೇರಿ: ಚಾಮುಂಡೇಶ್ವರಿ ವಿದ್ಯುತ್ ನಿಗಮ ವತಿಯಿಂದ ಮಳೆ ಹಾನಿ ಸಂಬಂಧಿಸಿದಂತೆ ಹಲವು ಕ್ರಮ ಕೈಗೊಂಡಿದ್ದು, ಆ ನಿಟ್ಟಿನಲ್ಲಿ ಮಳೆಯಿಂದ ಉಂಟಾಗುವ ವಿದ್ಯುತ್ ಸಮಸ್ಯೆ ಸರಿಪಡಿಸಲು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಸೆಸ್ಕ್ ಇಇ...

ಅರ್ಚಕರ ಕುಟುಂಬ ನಾಪತ್ತೆ: ಎಲ್ಲರೂ ಸುರಕ್ಷಿತವಾಗಿ ಮರಳಿ ಬರಲಿ: ದಿನೇಶ್ ಗುಂಡೂರಾವ್

0
ಬೆಂಗಳೂರು: ಕೊಡಗಿನಲ್ಲಿ ಗುಡ್ಡ ಕುಸಿದು ಅರ್ಚಕರ ಕುಟುಂಬ ನಾಪತ್ತೆಯಾಗಿದ್ದು, ಈ ಕುಟುಂಬ ಸುರಕ್ಷಿತವಾಗಿ ಮರಳಿ ಬರಲಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಗುಡ್ಡ ಕುಸಿದು ಬ್ರಹ್ಮಗಿರಿ ದೇವಸ್ಥಾನದ ಪ್ರಧಾನ ಅರ್ಚಕ...