ಭಾರತ- ಆಸ್ಟ್ರೇಲಿಯಾ ಎರಡನೇ ಟೆಸ್ಟ್: ಗಿಲ್, ಸಿರಾಜ್, ಪಂತ್, ಜಡೇಜಾ ಇನ್; ಶಾ, ಸಹಾ...
ಹೊಸದಿಗಂತ ಆನ್ ಲೈನ್ ಡೆಸ್ಕ್:
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬಾಕ್ಸಿಂಗ್ ಡೇ ಎರಡನೇ ಟೆಸ್ಟ್ ನಾಳೆ ನಡೆಯಲಿದ್ದು, ಭಾರತ ತಂಡದಲ್ಲಿ ಬದಲಾವಣೆ ಮಾಡಲಾಗಿದ್ದು, ಆಸ್ಟ್ರೇಲಿಯಾ ಮೊದಲ ಟೆಸ್ಟ್ ತಂಡದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸುವ...
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವಿನಯ್ ಕುಮಾರ್
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ದಾವಣಗೆರೆ ಎಕ್ಸ್ಪ್ರೆಸ್ ಎಂದೇ ಖ್ಯಾತಿ ಪಡೆದಿರೋ ಟೀಮ್ ಇಂಡಿಯಾದ ಫಾಸ್ಟ್ ಬೌಲರ್ ವಿನಯ್ ಕುಮಾರ್ ಇಂದು ತಮ್ಮ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ.
ಕಳೆದ 25 ವರ್ಷಗಳಿಂದ...
ನಮ್ಮಲ್ಲಿಗೆ ಬಂದು ಆಟವಾಡಿದ್ದಕ್ಕಾಗಿ ಆಭಾರಿ: ಕ್ರಿಕೆಟ್ ಆಸ್ಟ್ರೇಲಿಯಾದಿಂದ ಬಿಸಿಸಿಐಗೆ ಬಹಿರಂಗ ಪತ್ರ
ಹೊಸ ದಿಗಂತ ಆನ್ ಲೈನ್ ಡೆಸ್ಕ್ :
ಭಾರತವು ಆಸ್ಟ್ರೇಲಿಯಾದಲ್ಲಿ ಸರಣಿ ಜಯ ದಾಖಲಿಸಿದ ಬಳಿಕ ಅಲ್ಲಿನ ಕ್ರಿಕೆಟ್ ಮಂಡಳಿಯಾದ ಕ್ರಿಕೆಟ್ ಆಸ್ಟ್ರೇಲಿಯಾವು ಬಿಸಿಸಿಐಗೆ ಬಹಿರಂಗ ಪತ್ರವೊಂದನ್ನು ಬರೆದು ಅಭಿನಂದನೆ ಸೂಚಿಸಿದೆ.
“ಬಿಸಿಸಿಐ ಆಸ್ಟ್ರೇಲಿಯನ್ ಕ್ರಿಕೆಟಿಗೆ...
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ನಲ್ಲಿ ಮುಗ್ಗರಿಸಿದ ಪಿವಿ ಸಿಂಧು, ಸಮೀರ್ ವರ್ಮ
ಹೊಸದಿಗಂತ ಆನ್ ಲೈನ್ ಡೆಸ್ಕ್:
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್ ಫೈನಲ್ ಹಣಾಹಣಿಯಲ್ಲಿ ಭಾರತದ ಷಟ್ಲರ್ ಪಿ.ವಿ.ಸಿಂಧು ಹಾಗು ಸಮೀರ್ ವರ್ಮ ಸಿಂಗಲ್ಸ್ ವಿಭಾಗದಲ್ಲಿ ಸೋಲನುಭವಿಸಿದರು. ಈ ಮೂಲಕ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಗುರುವಾರದ ದ್ವಿತೀಯ...
ಅಪಘಾತ ಪ್ರಕರಣ: ಶ್ರೀಲಂಕಾದ ಕ್ರಿಕೆಟಿಗ ಕುಸಾಲ್ ಮೆಂಡಿಸ್ ಬಂಧನ
ಕೊಲಂಬೊ: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಕ್ರಿಕೆಟಿಗ ಕುಸಾಲ್ ಮೆಂಡಿಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇಂದು ಮುಂಜಾನೆ 5.30ರ ಸುಮಾರಿಗೆ ಪನುಡೊರಾದ ಹೊರೆತುದುವಾ ಪ್ರದೇಶದಲ್ಲಿ ಅಪಘಾತ ನಡೆದಿತ್ತು. ಈ ಘಟನೆಯಲ್ಲಿ ಸೈಕಲ್ ಸವಾರ 64...
ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೆ ಶುರುವಾಗಲಿದೆ ಸಂಭ್ರಮದ ಕ್ಷಣ: ನಾಳೆಯಿಂದ ಇಂಗ್ಲೆಂಡ್-ವೆಸ್ಟ್ ಇಂಡೀಸ್ ಪ್ರಥಮ ಟೆಸ್ಟ್...
ಸೌತಾಂಪ್ಟನ್: ಕ್ರೀಡಾ ಅಭಿಮಾನಿಗಳಿಗೆ ಮತ್ತೆ ಸಂಭ್ರಮದ ಕ್ಷಣ...ಕಳೆದ ಮೂರೂವರೆ ತಿಂಗಳ ಕಾಲ ಕೊರೊನಾ ವೈರಸ್ನಿಂದ ಸ್ಥಗಿತವಾಗಿದ್ದ ಕ್ರೀಡಾ ಚಟುವಟಿಕೆಗಳು ಮತ್ತೆ ಶುರುವಾಗಲಿದೆ. ಕ್ರಿಕೆಟ್ ಪ್ರಿಯರಿಗೆ ಹೊಸ ಖುಷಿ ಸಿಗಲಿದೆ.
ಹೌದ, ನಾಳೆ ಇಂಗ್ಲೆಂಡ್ ಹಾಗೂ...
ಕೊಲ್ಕತ್ತಾ- ಹೈದರಾಬಾದ್ ಮ್ಯಾಚ್ ಟೈ: ಸೂಪರ್ ಓವರ್ ನಲ್ಲಿ ಗೆಲುವು ಕಂಡ ಕೆಕೆಆರ್
ಅಬುಧಾಬಿ: ಕೊಲ್ಕತ್ತಾ ನೀಡಿದ 164 ರನ್ ಗಳ ಗುರಿ ಬೆನ್ನತ್ತಿದ ಹೈದರಾಬಾದ್ ವಾರ್ನರ್ ಸಾಹಸದಿಂದ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿ ಮ್ಯಾಚ್ ಟೈ ಮಾಡಿಕೊಂಡರು. ಬಳಿಕ...
ಚೇತರಿಸಿಕೊಳ್ಳುತ್ತಿರುವ ಭುವನೇಶ್ವರ್: 2021ರ ಐಪಿಎಲ್ನಲ್ಲಿ ಕಣಕ್ಕಿಳಿಯುವ ಸಾಧ್ಯತೆ
ಹೊಸ ದಿಗಂತ ಆನ್ ಲೈನ್ ಡೆಸ್ಕ್
ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಆಡುವಾಗ ಸ್ನಾಯು ಸೆಳೆತದಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದ ಭಾರತದ ವೇಗಿ ಭುವನೇಶ್ವರ್ ಕುಮಾರ್ 2021ರ ಐಪಿಎಲ್ನಲ್ಲಿ...
ಅರಬ್ ನಾಡಲ್ಲಿ ಐಪಿಎಲ್ ಸಂಭ್ರಮ: ಕೆಲವೇ ಕ್ಷಣಗಳಲ್ಲಿ ಶುರುವಾಗಲಿದೆ ಮುಂಬೈ- ಚೆನ್ನೈ ನಡುವಿನ ಮೆಗಾ...
ಅಬುಧಾಬಿ: ಕೊರೋನಾ ಸಂಕಷ್ಟ ಎಲ್ಲವೂ ಮೀರಿ ಇಂದಿನಿಂದ ಅರಬ್ ನಾಡಿನಲ್ಲಿ ಐಪಿಎಲ್ 13ನೇ ಆವೃತ್ತಿಯ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ.
ಮೊದಲ ಪಂದ್ಯದಲ್ಲೇ ಹಿಂದಿನ ವರ್ಷದ ಚಾಂಪಿಯನ್ಸ್ ಮುಂಬೈ ಹಾಗೂ ರನ್ನರ್ಅಪ್ ಚೆನ್ನೈ ಸೂಪರ್...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಡಗೈ ವೇಗಿ ಜೈದೇವ್ ಉನಾದ್ಕತ್
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಟೀಮ್ ಇಂಡಿಯಾ ಪರ ಆಡಿರುವ ಸೌರಾಷ್ಟ್ರದ ಎಡಗೈ ವೇಗಿ ಜೈದೇವ್ ಉನಾದ್ಕತ್ ಅವರು ವಕೀಲೆ ರಿನ್ನಿ ಜತೆಗೆ ಮಂಗಳವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯಾಗಿರುವ ಬಗ್ಗೆ ಬುಧವಾರ...