Monday, September 21, 2020
Monday, September 21, 2020

search more news here

never miss any update

STATE NEWS

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ: ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಳ

ಮಡಿಕೇರಿ: ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಸೋಮವಾರ ಬಿಟ್ಟುಬಿಟ್ಟು ಮಳೆಯಾಗುವ ಮೂಲಕ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ ಭಾಗಮಂಡಲ, ಶಾಂತಳ್ಳಿ, ಮಡಿಕೇರಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನಾಡಿನ...

ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಕರಕುಶಲ ಮೇಳ: ಬಗೆ ಬಗೆ ಕುಶಲ ಕಲೆಗಳ...

ಮೈಸೂರು: ಮೈಸೂರಿನ ಹೆಬ್ಬಾಳದ ಕೈಗಾರಿಕಾ ಪ್ರದೇಶದಲ್ಲಿ ಇರುವ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಬಗೆ, ಬಗೆಯ ಕಲೆಗಳು ಅನಾವರಣಗೊಂಡಿದ್ದು, ಎಲ್ಲರ ಕಣ್ಮನ ಸೆಳೆಯುತ್ತಿವೆ. ಕೋವಿಡ್ ೧೯ ಲಾಕ್‌ಡೌನ್ ತೆರವಾದ ಬಳಿಕ ಕೇಂದ್ರ ಸರ್ಕಾರದ ಜವಳಿ ಸಚಿವಾಲಯದ...

ನಟಿ ಸಂಜನಾ, ರಾಗಿಣಿ ಇನ್ನೂ ಮೂರು ದಿನ ಪರಪ್ಪನ ಅಗ್ರಹಾರದಲ್ಲಿ ‘ಪಂಜರದ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿದ್ದ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಎನ್​ಡಿಪಿಎಸ್​ ಕೋರ್ಟ್ ಆದೇಶ ಹೊರಡಿಸಿದೆ. ಇಂದು ನಡೆದ ವಿಚಾರಣೆಯಲ್ಲಿ...

ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಚಿನ್ನದ ಅಂಬಾರಿ...

ಮೈಸೂರು: ಮಹಾಮಾರಿ ಕೊರೋನಾ ಆರ್ಭಟದಿಂದಾಗಿ ಈ ಬಾರಿ ಸರಳವಾಗಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಐದು ಆನೆಗಳನ್ನು ಅರಣ್ಯ ಇಲಾಖೆ ಆಯ್ಕೆ ಮಾಡಿ ಅಂತಿಮಗೊಳಿಸಿದೆ. ಈ ಬಾರಿ ದಸರಾ ಮಹೋತ್ಸವದ...

‘ಡ್ರಗ್ಸ್’ ತನಿಖಾಧಿಕಾರಿಗಳಿಗೆ ಇಂದ್ರಜೀತ್‌ ಪ್ರಶ್ನೆ: ಇನ್ನು ಯಾಕೆ ಆ ನಿರ್ದೇಶಕನ ಮಗನನ್ನ...

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್ ದಂಧೆ ಪ್ರಕರಣವು ದಿನೇ ದಿನೇ ವಿವಿಧ ಆಯಾಮವನ್ನು ಪಡೆಯುತ್ತಿದ್ದು, ಇದಕ್ಕೆ ಸಂಬಂಧಿಸಿ ನಿರ್ದೇಶಕ ಇಂದ್ರಜೀತ್‌ ಲಂಕೇಶ್‌ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ಪ್ರಕರಣ ಕುರಿತು ತನಿಖೆ ನಡೆಯುತ್ತಿದ್ದು, ಇಷ್ಟು ದಿನವಾದರೂ...

ಕೊಡಗು ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ 25 ಕೋವಿಡ್-19 ಪ್ರಕರಣಗಳು ದೃಢ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ 25ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಸೋಮವಾರಪೇಟೆ ಬಸವನಹಳ್ಳಿ ಮೊರಾರ್ಜಿ ಶಾಲೆ ಸಮೀಪದ 25 ವರ್ಷದ ಮಹಿಳೆ,ನಾಪೋಕ್ಲು ಕೈಕಾಡುವಿನ 42 ವರ್ಷದ ಪುರುಷ,ವೀರಾಜಪೇಟೆ ಸಿದ್ದಾಪುರ ಗ್ರಾಮದ ಹೈ ಸ್ಕೂಲ್...

ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಹಿರಂಗ ಚರ್ಚೆಗಾಗಿ ಬಿಡುಗಡೆ ಮಾಡಿ: ಇಮ್ಮಡಿ...

ಬಾಗಲಕೋಟೆ : ಪರಿಶಿಷ್ಟ ಜಾತಿಗಳ ಐಕ್ಯತೆಯ ದೃಷ್ಟಿಯಿಂದ ನ್ಯಾ ಸದಾಶಿವ ಆಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಬಾಗಲಕೋಟೆ ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ...

ಸಹಜ ಸ್ಥಿತಿಯತ್ತ ಮರಳುತ್ತಿರುವ ಉಡುಪಿ: ಇಳಿದ ನೆರೆ ನೀರು

ಉಡುಪಿ: ಮೇಘ ಸ್ಪೋಟದಿಂದ ಜಲ ದಿಗ್ಬಂಧನ ಉಂಟಾದ ಉಡುಪಿಯಲ್ಲಿ ನೆರೆ ನೀರು ನಿಧಾನಕ್ಕೆ ಇಳಿಯುತ್ತಿದೆ. ನಗರ ಪ್ರದೇಶದಲ್ಲಿ ರಾತ್ರಿಯಿಂದಲೇ ಮಳೆಯ ತೀವ್ರತೆ ಕಡಿಮೆಯಾಗಿದ್ದು, ನೆರೆ ಇಳಿಮುಖವಾಗಿದೆ. ಗ್ರಾಮೀಣ ಭಾಗದಲ್ಲಿಯೂ ಇಂದು ನೆರೆ ತಗ್ಗಿದೆ....

Must Read

ಎಡನೀರು ಮಠದ ನೂತನ ಪೀಠಾಧೀಶರಿಂದ ಕುಂಬಳೆ ಸೀಮೆಯ ವಿವಿಧ ಕ್ಷೇತ್ರಗಳ ಪರ್ಯಟನೆ

ಕಾಸರಗೋಡು: ಇತಿಹಾಸ ಪ್ರಸಿದ್ಧ ತೋಟಕಾಚಾರ್ಯ ಪರಂಪರೆಯ ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರು ವಿಷ್ಣುಪಾದ ಸೇರಿದ ಬಳಿಕ ನೂತನ ಪೀಠಾಧಿಪತಿಗಳಾಗಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಎಂಬ ನಾಮಧೇಯಾಂಕಿತರಾಗಿ ನಿಯುಕ್ತರಾದ ಶ್ರೀ...

ರಾಮನಗರ ಜಿಲ್ಲೆಯಲ್ಲಿ 5 ಸಾವಿರ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ!

ರಾಮನಗರ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಭಾನುವಾರ ಐದು ಸಾವಿರದ ಗಡಿ ದಾಟಿದೆ. ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಆಗುತ್ತಿರುವುದು ಸಮಾಧಾನದ ಸಂಗತಿಯಾಗಿದೆ. ಕಳೆದ ಆರು ತಿಂಗಳ ಅವಧಿಯಿಂದ ಕೋವಿಡ್ ಸೋಂಕು ಜಿಲ್ಲೆಯನ್ನು...
error: Content is protected !!