ಮಂಗಳೂರಿಗೆ ಬರುತ್ತಿದೆ ನಾಳೆ ವಿಮಾನ| ಯುಎಇ ನಿಂದ 177 ಪ್ರಯಾಣಿಕರ ಏರ್ ಲಿಫ್ಟ್

ಮಂಗಳೂರು: ವಿದೇಶದಲ್ಲಿರುವ ಭಾರತೀಯರನ್ನು ಮಂಗಳೂರಿಗೆ ಕರೆತರಲು ಮೊದಲ ವಿಮಾನ ಸಜ್ಜಾಗಿದ್ದು ಮೇ 12 ರಂದು  ರಾತ್ರಿ ಸುಮಾರು 10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದೆ ಎಂದು ಐ.ಎ.ಎಸ್ ಅಧಿಕಾರಿ ರಾಹುಲ್ ಶಿಂಧೆ...

ಬಸ್ ನೌಕರರರಿಗೆ ವೇತನ ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದ ಬಸ್ಸು ಸಂಚಾರ ಸ್ಥಗಿತಗೊಂಡಿದ್ದರೆ ಇತ್ತ ನೌಕರರ ಜೀವನ ನಿರ್ವಹಣೆ ಗೆ ತೊಂದರೆಯಾಗದಂತೆ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರ ವೇತನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಬಸ್...

ರಾಮನಗರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ, ಮಾವು ಸಂಸ್ಕರಣಾ ಘಟಕ: ಡಾ. ಅಶ್ವತ್ಥನಾರಾಯಣ

ರಾಮನಗರ: ನಗರದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ಹಾಗೂ ಮಾವು ಸಂಸ್ಕರಣಾ ಘಟಕವನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ರಾಮನಗರದಲ್ಲಿ ರೇಷ್ಮೆ ಸಚಿವ...

ಉಡುಪಿ| ಫಸ್ಟ್ ನ್ಯೂರೋ ಆಸ್ಪತ್ರೆಯಿಂದ ಉಡುಪಿಗೂ ಹಬ್ಬಿದ ಕೊರೋನಾ ಆತಂಕ

ಉಡುಪಿ: ಕೋವಿಡ್-19 ಸಂಬಂಧಿಸಿ ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆ ಆತಂಕ ಇದೀಗ ಉಡುಪಿಗೂ ಹಬ್ಬಿದೆ‌. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಉಡುಪಿ ರೋಗಿಯ ಪ್ರಾಥಮಿಕ ಸಂಪರ್ಕದಲ್ಲಿ ಉಡುಪಿಯ 13 ಮಂದಿ ಇದ್ದಾರೆ. ಉಡುಪಿಯ 13 ಮಂದಿಯ...

ಮಾಜಿ ಸಂಸದ ರಾಜ ರಂಗಪ್ಪನಾಯಕ ನಿಧನ

ಸುರಪುರ: ಮಾಜಿ ಸಂಸದ ರಾಜ ರಂಗಪ್ಪನಾಯಕ(61) ಭಾನುವಾರ ನಿದನರಾಗಿದ್ದಾರೆ. ಕೆಲವು ವರ್ಷಗಳ ಹಿಂದೆ ರಾಯಚೂರು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಶ್ರೀ ರಾಜಾ ರಂಗಪ್ಪ ನಾಯಕ ಅವರ ನಿಧನದ ವಾರ್ತೆ ತಿಳಿದು ದುಃಖವಾಯಿತು. ಇವರ ಅಗಲಿಕೆಯಿಂದಾಗಿ...

ಮೊಬೈಲ್ ಫೀವರ್ ಕ್ಲಿನಿಕ್ ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಸ್. ವೈ

ಬೆಂಗಳೂರು: ಕೋವಿಡ್ 19 ತಪಾಸಣೆ ಮಾಡುವ ಸಂಚಾರಿ ಫೀವರ್ ಕ್ಲಿನಿಕ್ ಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು. ಅವರು ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಹಯೋಗದಲ್ಲಿ ಹೌಸ್...

ಕಾಲಮಿತಿಯೊಳಗೆ ಎತ್ತಿನಹೊಳೆ ಯೋಜನೆ‌ ಪೂರ್ಣ: ವಿಜೆಎನ್ಎಲ್ ಪ್ರಗತಿ ಪರಿಶೀಲನಾ ಸಭೆ: ಸಚಿವ ರಮೇಶ್ ಜಾರಕಿಹೊಳಿ‌.

ಹಾಸನ: ಎತ್ತಿನಹೊಳೆ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಸಂಕಲ್ಪಕ್ಕೆ ಸರ್ಕಾರ ಕಟಿಬದ್ಧವಾಗಿದ್ದು ಮಾರ್ಚ್ 2021 ಕ್ಕೆ ಮೊದಲ ಹಂತದ ಯೋಜನೆ ಆರಂಭವಾಗಲಿದೆ ಎಂದು ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ‌ ಅವರು ತಿಳಿಸಿದರು. ಎತ್ತಿನಹೊಳೆ ಯೋಜನೆ...

ಮೇ 12 ರಿಂದ ಓಡಲಿದೆ ‘ಜೋಡಿ’ ರೈಲುಗಳು: ಸೋಮವಾರ ಸಂಜೆ 4 ರಿಂದ ಟಿಕೆಟ್ ಬುಕಿಂಗ್ ಆರಂಭ

ಹೊಸದಿಲ್ಲಿ: ಭಾರತೀಯ ರೈಲ್ವೆಯು ಮೇ 12ರಿಂದ ಹಂತ ಹಂತವಾಗಿ ಕೆಲವು ರೈಲುಗಳನ್ನು ಆರಂಭಿಸಲು ಮುಂದಾಗಿದೆ. ಇದರಂತೆ, ಸೋಮವಾರ (ಇಂದು) ಸಂಜೆ 4 ರಿಂದ ಟಿಕೆಟ್ ಬುಕಿಂಗ್ ಆರಂಭಗೊಳ್ಳಲಿದೆ. ಆದರೆ ಟಿಕೆಟ್ ಬುಕ್ಕಿಂಗ್ ಆನ್‌ಲೈನ್‌ನಲ್ಲಿ...

ಸೊರಬ ತಾಲೂಕು ಲಾಕ್ ಡೌನ್: ಅಧಿಕಾರಿಗಳಿಗೆ ಶಾಸಕ ಕುಮಾರ್ ಬಂಗಾರಪ್ಪ ಖಡಕ್ ಸೂಚನೆ

ಸೊರಬ: ಜಿಲ್ಲೆಗೆ ಆಗಮಿಸಿದ 8 ಜನರಲ್ಲಿ ಕೊರೋನಾ ವೈರಸ್ ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ತಾಲೂಕನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮಾಡಬೇಕು ಎಂದು ಶಾಸಕ ಕುಮಾರ್ ಬಂಗಾರಪ್ಪ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಕೊರೋನಾ ಲಾಕ್‌ಡೌನ್ ಮೂರನೇ...

ಕರೋನ ನಡುವೆಯೇ ನಮ್ಮ ಜೀವನ ನಡೆಸುವ ಕಲೆ ಈಗ ಕಲಿಯಬೇಕಾದ ಪರಿಸ್ಥಿತಿ: ಸಂಸದೆ ಸುಮಲತಾ

ನಾಗಮಂಗಲ: ಕರೋನ ವೈರಸ್ ತಕ್ಷಣಕ್ಕೆ ಹೋಗುವ ಕಾಯಿಲೆಯಲ್ಲ ಅದರ ಜೊತೆ ಜೊತೆಯಲ್ಲಿಯೇ ನಮ್ಮ ಜೀವನವನ್ನು ನಡೆಸುವ ಕಲೆಯನ್ನು ಈಗ ನಾವು ಕಲಿಯಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಸಂಸದೆ ಸುಮಲತಾ ಅಂಬರೀಷ್ ಆತಂಕ ವ್ಯಕ್ತಪಡಿಸಿದರು. ತಾಲೂಕಿನ...

Stay connected

19,697FansLike
2,179FollowersFollow
14,700SubscribersSubscribe
- Advertisement -

Latest article

ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ರಾಜ್ಯ ಸರಕಾರ ಚಿಂತನೆ: ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತ

0
ಉಡುಪಿ: ಕೊರೋನಾ ಸಂಕಷ್ಟದಿಂದ ದುಡಿಮೆ ದುಸ್ತರವಾಗಿರುವ ಪ್ರಸಕ್ತ ಸನ್ನಿವೇಶದಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಮೂಲಕ ಒದಗಿರುವ ಖಾಸಗಿ ಮಾರುಕಟ್ಟೆ ಸ್ಥಾಪನೆ ಅವಕಾಶವನ್ನು ರೈತರ ಆರ್ಥಿಕ ಸಶಕ್ತೀಕರಣಕ್ಕೆ ಬಳಸಿಕೊಳ್ಳುವ ರಾಜ್ಯ ಸರಕಾರದ ಚಿಂತನೆಯನ್ನು ಉಡುಪಿ...

ಉಡುಪಿಯಲ್ಲಿ ಆತಂಕ ಹುಟ್ಟಿಸಿದ ಕೊರೋನಾ : ಮೊನ್ನೆ ಇದ್ದ ಮೂರು ಈಗ ದಾಟಿತು ನೂರು

0
ಉಡುಪಿ: ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಉಡುಪಿ ಜಿಲ್ಲೆಯಲ್ಲಿ ಸೋಂಕು ಪಸರುವ ಪ್ರಮಾಣವೂ ಶರವೇಗ ಪಡೆಯುತ್ತಿದೆ. ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ 111 ಕೋವಿಡ್-19 ಖಚಿತ ಪ್ರಕರಣಗಳು ದೃಢಪಟ್ಟಿವೆ. ಮೇ 14ರವರೆಗೆ...

ಉಡುಪಿ| ಮೇ 28ರಂದು ಅಜ್ಜರಕಾಡುವಿನಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಶತಮಾನೋತ್ಸವ ದಿನಾಚರಣೆ

0
ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಶತಮಾನೋತ್ಸವ ದಿನಾಚರಣೆಯು ಮೇ 28ರಂದು ಬೆಳಗ್ಗೆ ಬೆಳಗ್ಗೆ 10ಗಂಟೆಗೆ ಅಜ್ಜರಕಾಡುವಿನ ರೆಡ್‌ಕ್ರಾಸ್ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ, ಸಚಿವ ಕೋಟ ಶ್ರೀನಿವಾಸ...
error: Content is protected !!