ಸೂರ್ಯ ನಾರಾಯಣ ರೆಡ್ಡಿ ಪುತ್ರನ ಅದ್ದೂರಿ ಮದುವೆಗೆ ಸಚಿವರು, ಸೇರಿ ಇತರೇ ಗಣ್ಯರು ಸಾಕ್ಷಿ

ಬಳ್ಳಾರಿ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ನಾರಾ ಸೂರ್ಯನಾರಾಯಣ ರೆಡ್ಡಿ ಅವರ ದ್ವಿತೀಯ ಸುಪುತ್ರ ನಾರಾ ಭರತ್ ರೆಡ್ಡಿ ಅವರ ವಿವಾಹ ಮಹೋತ್ಸವ ಭಾನುವಾರ ಹೊಸಪೇಟೆ ನಗರದಲ್ಲಿ ಸರಳವಾಗಿ ನೆರವೇರಿತು. ಬಿಜೆಪಿ ಮಹಿಳಾ ಘಟಕದ...

ಕರುನಾಡಿನಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ: ಇಂದು ಮತ್ತೆ 97 ಪ್ರಕರಣಗಳು ಪತ್ತೆ

ಬೆಂಗಳೂರು: ಕರುನಾಡಿನಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮುಂದುವರೆದಿದ್ದು ಇಂದು ಮತ್ತೆ 97 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲೀಗ ಸೋಂಕಿತರ ಸಂಖ್ಯೆ 2056ಕ್ಕೆ ಏರಿದೆ. ಇಂದು 26 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 634ಗುಣಮುಖರಾಗಿದ್ದು,...

ಕೊರೋನಾ ವಿರುದ್ಧದ ಹೋರಾಟಕ್ಕೆ ಸಜ್ಜಾದ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ!

ಮಡಿಕೇರಿ: ಕೊರೋನಾ ಮಹಾಮಾರಿಯ ವಿರುದ್ಧದ ಹೋರಾಟಕ್ಕೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಜ್ಜಾಗಿದೆ. ಸಂಸ್ಥೆಯಲ್ಲಿ ಈಗಾಗಲೇ ಕೊರೋನಾ ಪರೀಕ್ಷಾ ಪ್ರಯೋಗಾಲಯಕ್ಕೆ ಚಾಲನೆ ದೊರಕಿದ್ದು, ಮುಂದಿನ ವಾರದಿಂದ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವುದರೊಂದಿಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ. ಇದರೊಂದಿಗೆ...

ಮೊದಲ ‘ಭಾನುವಾರ’ದ ಕೋವಿಡ್ ಕರ್ಫ್ಯೂ: ಕರ್ನಾಟಕ ರಾಜ್ಯ ಸಂಪೂರ್ಣ ಸ್ತಬ್ಧ

0
ಬೆಂಗಳೂರು: ಕೋವಿಡ್ ಕರ್ಫ್ಯೂಗೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಸಂಪೂರ್ಣ ಸ್ತಬ್ಧವಾಗಿದ್ದು, ಅಗತ್ಯ ವಸ್ತುಗಳನ್ನು ಬಿಟ್ಟು ಬೇರೆ ಯಾವುದೇ ಅಂಗಡಿಗಳು ಬಾಗಿಲು ತೆರೆದಿಲ್ಲ. ಮೊದಲ ಭಾನುವಾರ ಕರ್ಫ್ಯೂ ಇದಾಗಿದ್ದು,...

ಕೊರೋನಾ ಪ್ರಮಾಣ ಅಧಿಕವಾದಲ್ಲಿ ಸೋಂಕಿತರ ಹೋಂ ಕ್ವಾರಂಟೈನ್ ಅನಿವಾರ್ಯ: ಡಾ. ಸುಧಾಕರ್

0
ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಕೊರೋನಾ ಪ್ರಮಾಣ ಅಧಿಕವಾದಲ್ಲಿ ಸೋಂಕಿತರ ಹೋಂ ಕ್ವಾರಂಟೈನ್ ಅನಿವಾರ್ಯವಾಗುತ್ತೆ ಎಂದು ವೈದ್ಯ ಶಿಕ್ಷಣ ಮಂತ್ರಿ ಡಾ. ಸುಧಾಕರ್ ಇಂಗಿತ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರದ ವತಿಯಿಂದ...

ರಾಜಧಾನಿಯಲ್ಲಿ ಮತ್ತೆ ಸೇವೆ ನೀಡಲು ಸಜ್ಜಾಗುತ್ತಿದೆ ಮೆಟ್ರೋ ರೈಲು: ಸಿಬ್ಬಂದಿಗೆ ತರಬೇತಿ ಆರಂಭ

0
ಬೆಂಗಳೂರು: ಸತತ ಲಾಕ್‌ಡೌನ್ ಗಳ ಬಳಿಕ ರಾಜ್ಯದಲ್ಲಿ ಒಂದೊಂದಾಗಿ ಸೇವೆಗಳು ಆರಂಭಗೊಳ್ಳುತ್ತಿದ್ದು, ಈಗ ಮೆಟ್ರೋ ರೈಲು ಮತ್ತೆ ಸೇವೆ ನೀಡಲು ಸಜ್ಜಾಗುತ್ತಿದೆ. ಇದಕ್ಕೆ ಪೂರ್ವಭಾವಿಯಾಗಿ ಸಿಬ್ಬಂದಿಗೆ ತರಬೇತಿ ಆರಂಭವಾಗಿದ್ದು, ರೈಲು ಸಂಚಾರ ಆರಂಭವಾದ ಬಳಿಕ...

ಮಂಗಳೂರು| ಶಿಕ್ಷಣ ಗುಣಮಟ್ಟ ಹೆಚ್ಚಿಸುವ ಡಾ. ಭರತ್ ಶೆಟ್ಟಿ ಪ್ರಯತ್ನ ದೇಶಕ್ಕೆ ಮಾದರಿ: ಬಿ.ಎಲ್. ಸಂತೋಷ್

0
ಮಂಗಳೂರು: ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಹಾಗೂ ರೋಟರಿ ಕ್ಲಬ್ ಬೆಂಗಳೂರು ಪಶ್ಚಿಮ ಸಹಭಾಗಿತ್ವದಲ್ಲಿ ಮಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯ ೧೫ ಸರಕಾರಿ ಪ್ರೌಢ ಶಾಲೆಗಳ...

ಶಿವಮೊಗ್ಗ | 6.18 ಕೋಟಿ ರೂ. ಕಾಮಗಾರಿಗೆ ಉಸ್ತುವಾರಿ ಸಚಿವ ಈಶ್ವರಪ್ಪ ಚಾಲನೆ

0
ಶಿವಮೊಗ್ಗ : ನಗರದ ವಿವಿಧ ಬಡಾವಣೆಗಳಲ್ಲಿ ಸುಮಾರು 6.18 ಕೋಟಿ ರೂ.ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಶನಿವಾರ ಭೂಮಿಪೂಜೆ ನೆರವೇರಿಸಿದರು. ನಗರದ ವಿವಿಧ ಬಡಾವಣೆಗಳಲ್ಲಿ ರಸ್ತೆ, ಬಾಕ್ಸ್ ಚರಂಡಿ...

ಸಕಾಲ ಯೋಜನೆಗೆ ತಳವಾರ, ಪರಿವಾರನ್ನು ರಾಜ್ಯ ಸರ್ಕಾರ ಸೇರಿಸಬೇಕು: ಸಂಸದ ಪ್ರತಾಪ್ ಸಿಂಹ ಒತ್ತಾಯ

ಮೈಸೂರು: ನಾಯಕ ಜನಾಂಗದ ತಳವಾರ ಹಾಗೂ ಪರಿವಾರವನ್ನು ರಾಜ್ಯ ಸರ್ಕಾರ ಸಕಾಲ ಯೋಜನೆಳಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಮೂಲಕ ಈ ಎರಡು ಸಮುದಾಯಗಳಿಗೆ ಸರ್ಕಾರದ ಸೌಲಭ್ಯಗಳು ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಮೈಸೂರು-ಕೊಡಗು ಕ್ಷೇತ್ರದ...

ಎಲೆಕ್ಟ್ರಿಕ್ ಗಿಟಾರ್ ನುಡಿಸುವ ಮೂಲಕ ದಣಿವು ನೀಗಿಸಿಕೊಂಡ ಮುಖ್ಯಮಂತ್ರಿ

ಮೇಘಾಲಯ: ಮೇಘಾಲಯದ ಮುಖ್ಯಮಂತ್ರಿ ಕೊನಾರ್ಡ್ ಸಂಗ್ಮ ಎಲೆಕ್ಟ್ರಿಕ್ ಗಿಟಾರ್ ನುಡಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮುಖ್ಯ ಮಂತ್ರಿಯ ಪ್ರತಿಭೆ ನೋಡಿದ ಜನ ಹಾಡಿ ಹೊಗಳಿದ್ದಾರೆ. ಕೊನಾರ್ಡ್ ಸಂಗ್ಮ ಅವರು ಹವ್ಯಾಸಿಯಾಗಿ ಗಿಟಾರ್...

Stay connected

19,697FansLike
2,179FollowersFollow
14,700SubscribersSubscribe
- Advertisement -

Latest article

ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ರಾಜ್ಯ ಸರಕಾರ ಚಿಂತನೆ: ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತ

0
ಉಡುಪಿ: ಕೊರೋನಾ ಸಂಕಷ್ಟದಿಂದ ದುಡಿಮೆ ದುಸ್ತರವಾಗಿರುವ ಪ್ರಸಕ್ತ ಸನ್ನಿವೇಶದಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಮೂಲಕ ಒದಗಿರುವ ಖಾಸಗಿ ಮಾರುಕಟ್ಟೆ ಸ್ಥಾಪನೆ ಅವಕಾಶವನ್ನು ರೈತರ ಆರ್ಥಿಕ ಸಶಕ್ತೀಕರಣಕ್ಕೆ ಬಳಸಿಕೊಳ್ಳುವ ರಾಜ್ಯ ಸರಕಾರದ ಚಿಂತನೆಯನ್ನು ಉಡುಪಿ...

ಉಡುಪಿಯಲ್ಲಿ ಆತಂಕ ಹುಟ್ಟಿಸಿದ ಕೊರೋನಾ : ಮೊನ್ನೆ ಇದ್ದ ಮೂರು ಈಗ ದಾಟಿತು ನೂರು

0
ಉಡುಪಿ: ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಉಡುಪಿ ಜಿಲ್ಲೆಯಲ್ಲಿ ಸೋಂಕು ಪಸರುವ ಪ್ರಮಾಣವೂ ಶರವೇಗ ಪಡೆಯುತ್ತಿದೆ. ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ 111 ಕೋವಿಡ್-19 ಖಚಿತ ಪ್ರಕರಣಗಳು ದೃಢಪಟ್ಟಿವೆ. ಮೇ 14ರವರೆಗೆ...

ಉಡುಪಿ| ಮೇ 28ರಂದು ಅಜ್ಜರಕಾಡುವಿನಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಶತಮಾನೋತ್ಸವ ದಿನಾಚರಣೆ

0
ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಶತಮಾನೋತ್ಸವ ದಿನಾಚರಣೆಯು ಮೇ 28ರಂದು ಬೆಳಗ್ಗೆ ಬೆಳಗ್ಗೆ 10ಗಂಟೆಗೆ ಅಜ್ಜರಕಾಡುವಿನ ರೆಡ್‌ಕ್ರಾಸ್ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ, ಸಚಿವ ಕೋಟ ಶ್ರೀನಿವಾಸ...
error: Content is protected !!