Monday, September 21, 2020
Monday, September 21, 2020

search more news here

never miss any update

STATE NEWS

ವಿಜಯಪುರ| ಧಾರಾಕಾರ ಮಳೆಗೆ ಡೋಣಿ ನದಿಗೆ ಪ್ರವಾಹ, ನೂರಾರು ಎಕರೆ ಬೆಳೆ ಜಲಾವೃತ

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಹಲವು ಭಾಗದಲ್ಲಿ ಶನಿವಾರ ಸಂಜೆಯಿಂದ ಭಾನುವಾರ ಬೆಳಗಿನವರೆಗೂ ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಸಾರವಾಡ ಗ್ರಾಮದ ಬಳಿಯ ಡೋಣಿ ನದಿಗೆ ಪ್ರವಾಹ ಉಂಟಾಗಿದ್ದು, ನದಿ ಪಾತ್ರದ ನೂರಾರು...

ಉಡುಪಿ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ 24 ತಾಸುಗಳಲ್ಲಿ 700 ಮನೆಗಳು ಮುಳುಗಡೆ: 2500...

ಉಡುಪಿ: ಜಿಲ್ಲೆಯಲ್ಲಿ ಕಳೆದ 24 ತಾಸುಗಳಲ್ಲಿ 700 ಮನೆಗಳು ಮುಳುಗಡೆಯಾಗಿವೆ. ಸುಮಾರು 2500 ಜನರ ರಕ್ಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದ್ದಾರೆ. ಜಿಲ್ಲಾಡಳಿತ, ಸಾರ್ವಜನಿಕರು, ಜನಪ್ರತಿನಿಧಿಗಳು ನೆರೆಗೆ ಸಿಲುಕಿದ ಸಾವಿರಾರು...

ಕರಾವಳಿಯಲ್ಲಿ ಭಾರೀ ಮಳೆ: ನಾಳೆ ನಿಗದಿಯಾಗಿದ್ದ ‘ಮಂಗಳೂರು ವಿವಿ’ ಸ್ನಾತಕ, ಸ್ನಾತಕೋತ್ತರ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮಂಗಳೂರು ವಿವಿ ವ್ಯಾಪ್ತಿಯ ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ, ಜನರು ಮನೆಯಿಂದ ಹೊರಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ, ನಾಳೆಯಿಂದ ಆರಂಭಗೊಳ್ಳಬೇಕಿದ್ದಂತ...

ವರುಣ ಆರ್ಭಟಕ್ಕೆ ಕರಾವಳಿ ತತ್ತರ: ಮೂರು ದಿನಗಳ ಕಾಲ ರೆಡ್ ಅಲರ್ಟ್...

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ . ಇದರ ಮಧ್ಯೆಯೂ ರಾಜ್ಯದ...

ಮುಸಲಧಾರೆ| ಉಡುಪಿಯಲ್ಲಿ 24 ತಾಸುಗಳಲ್ಲಿ ಸುರಿದದ್ದು ಬರೋಬ್ಬರಿ 315.3 ಮಿ.ಮೀ. ಮಳೆ

ಉಡುಪಿ: ಜಲಪ್ರಳಯ ಉಂಟಾಗಿರುವ ಉಡುಪಿಯಲ್ಲಿ ಕಳೆದ 24 ತಾಸುಗಳಲ್ಲಿ ಸುರಿದ ಮಳೆ ಬರೋಬ್ಬರಿ 315.3 ಮಿಲಿ ಮೀಟರ್. ಉಡುಪಿ ತಾಲೂಕು ಒಂದರಲ್ಲಿಯೇ ಇಷ್ಟು ಪ್ರಮಾಣದ ಮಳೆ ಸುರಿದಿದೆ. ನಿನ್ನೆ ಮಧ್ಯಾಹ್ನದಿಂದ ಉಡುಪಿಯಲ್ಲಿ ಹನಿ ಕಡಿಯದೇ...

ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ Smart Parking: ಯಾವ ರಸ್ತೆಯಲ್ಲಿ ಈ ಪಾರ್ಕಿಂಗ್...

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಟ್ರಾಫಿಕ್ ತೊಂದರೆ ನಿವಾರಣೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಸುದಾರಣೆಗೆ ನೂತನ ಸ್ಮಾರ್ಟ್ ಪಾರ್ಕಿಂಗ್ ಜಾರಿಗೆ ತಂದಿದೆ. ಬೆಂಗಳೂರಿನ 10 ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಯೋಜನೆ ಜಾರಿಗೊಳಿಸಿದೆ. ಬಿಬಿಎಂಪಿಯ 10 ರಸ್ತೆಗಳ...

ಹಿರಿಯ ಛಾಯಾಗ್ರಾಹಕ ಅಮರ್ ದಾಸ್ ನಿಧನ

ಮೈಸೂರು: ಹಿರಿಯ ಪತ್ರಿಕಾ ಛಾಯಾಗ್ರಾಹಕ ಡಿ.ಎಚ್.ಅಮರ್‌ದಾಸ್ (೮೩) ಭಾನುವಾರ ಮುಂಜಾನೆ ೩ ಗಂಟೆ ಸಮಯದಲ್ಲಿ ಮೈಸೂರಿನಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾದರು. ಬಾಂಬೆಯ ಸೆಂಟ್ ಕ್ಷೇವಿಯರ್ ಕಾಲೇಜಿನಲ್ಲಿ ಫೋಟೋಗ್ರಫಿ ಡಿಪ್ಲೊಮಾ ಮಾಡಿ, ೧೯೫೬ರಲ್ಲಿ ಮೈಸೂರಿಗೆ ಹಿಂದಿರುಗಿದರು....

ಕಬಿನಿ ಜಲಾಶಯದಿಂದ ನದಿಗೆ ೩೫ ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ...

ಮೈಸೂರು: ಕೇರಳದ ವೈನಾಡು, ಕೊಡಗು ಹಾಗೂ ಪಶ್ಚಿಮಘಟ್ಟ ಅರಣ್ಯ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯ...

Must Read

ಸುಶಾಂತ್​ ಸಿಂಗ್ ನಿಗೂಢ ಸಾವು: ಸಂಸತ್ ಭವನದ ಮುಂದೆ ಪ್ರತಿಭಟನೆ ನಡೆಸಿದ ‘ದ್ರೌಪದಿ’!!

ನವದೆಹಲಿ: ಭಾರಿ ಚರ್ಚೆಗೆ ಕಾರಣವಾಗಿರುವ ನಟ ಸುಶಾಂತ್​ ಸಿಂಗ್ ನಿಗೂಢ ಸಾವಿನ ಸುದ್ದಿ ಸಂಸತ್ತಿಗೂ ತಲುಪಿದ್ದು, ಸೋಮವಾರ ಸಂಸತ್ ಭವನದ ಮುಂದೆ ಮಹಾಭಾರತ ಧಾರಾವಾಹಿಯ ‘ದ್ರೌಪದಿ’ ಖ್ಯಾತಿಯ ನಟಿ, ರಾಜ್ಯಸಭಾ ಸದಸ್ಯೆ ಬಿಜೆಪಿಯ...

ನಟಿ ಸಂಜನಾ, ರಾಗಿಣಿ ಇನ್ನೂ ಮೂರು ದಿನ ಪರಪ್ಪನ ಅಗ್ರಹಾರದಲ್ಲಿ ‘ಪಂಜರದ ಗಿಣಿ’!

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿದ್ದ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಎನ್​ಡಿಪಿಎಸ್​ ಕೋರ್ಟ್ ಆದೇಶ ಹೊರಡಿಸಿದೆ. ಇಂದು ನಡೆದ ವಿಚಾರಣೆಯಲ್ಲಿ...
error: Content is protected !!