Tuesday, October 20, 2020
Tuesday, October 20, 2020

search more news here

never miss any update

STATE NEWS

ದ್ವಿಚಕ್ರ ವಾಹನ ಸವಾರರಿಗೆ ಶಾಕ್! ಇನ್ನು ಮುಂದೆ ನಾಲ್ಕು ವರ್ಷ ಮೇಲ್ಪಟ್ಟ...

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಂಬಂಧಿಸಿದಂತೆ ರಾಜ್ಯ ಸಾರಿಗೆ ಇಲಾಖೆ ಮಹತ್ವದ ಆದೇಶವೊಂದನ್ನು ಹೊರಹಾಕಿದ್ದು, ಮತ್ತು ನಾಲ್ಕು ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡಿದೆ. ಲ್ಮೆಟ್ ಧರಿಸದಿದ್ದರೆ ಮೂರು ತಿಂಗಳು ಚಾಲನಾ ಪರಿವಾನಗಿ...

ನ್ಯಾಯಾಧೀಶರಿಗೇ ಬಾಂಬ್ ಬೆದರಿಕೆ ಪ್ರಕರಣ: ನಾಲ್ವರು ಆರೋಪಿಗಳು ಪೊಲೀಸ್ ವಶ

ಮಂಗಳೂರು:  ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ  ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶರಿಗೆ ಪತ್ರ ಬರೆದು ಅದರಲ್ಲಿ ಬಾಂಬ್ ಬೆದರಿಕೆಯೊಡ್ಡಿದ್ದಾರೆ ಎನ್ನಲಾದ ಅನುಮಾನದ ಮೇರೆಗೆ  ತುಮಕೂರಿನ 4 ಆರೋಪಿಗಳನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಕಸ್ಟಡಿಗೆ ಪಡೆದ...

ಹಿರಿಯ ಪತ್ರಕರ್ತ ಶ್ಯಾಮ್ ಸುಂದರ್ ನಿಧನ

ಬಳ್ಳಾರಿ: ಹಿರಿಯ ಪತ್ರಕರ್ತ ಹಾಗೂ ರಾಜ್ಯ ಪ್ರಶಸ್ತಿ ವಿಜೇತರಾದ ಶಾಮ್ ಸುಂದರ್ (68) ಅವರು‌ ಮಂಗಳವಾರ ನಿಧನರಾದರು. ಪತ್ನಿ, ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಳೆದ ಸುಮಾರು ವರ್ಷ ಪತ್ರಿಕೋದ್ಯಮದಲ್ಲಿ ಸೇವೆ...

ಕೋವಿಡ್ ನಂತರದ ಕೆಲವೇ ತಿಂಗಳಲ್ಲಿ ಸಣ್ಣ, ಮಧ್ಯಮ ಕೈಗಾರಿಕೆಗಳು ಚೇತರಿಕೆ ಕಾಣುತ್ತಿರುವುದು...

ಬೆಂಗಳೂರು: ಕೋವಿಡ್ ನಂತರದ ಕೆಲವೇ ತಿಂಗಳಲ್ಲಿ ಸೂಕ್ಷ್ಮ, ಸಣ್ಣ ಮಧ್ಯಮ ಕೈಗಾರಿಕೆಗಳು ಚೇತರಿಕೆ ಕಾಣುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಕಾಸಿಯಾ ಅಧ್ಯಕ್ಷ ಕೆ. ಅರಸಪ್ಪ ತಿಳಿಸಿದರು. ಕಾಸಿಯಾ ಕಚೇರಿ ಯಿಂದ ಅಂತರ್ಜಾಲ ಪತ್ರಿಕಾ ಗೋಷ್ಠಿಯಲ್ಲಿ...

ಗೆಳೆತನಕ್ಕೂ ರಾಜಕಾರಣಕ್ಕೂ ಸಂಬಂಧವಿಲ್ಲ: ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

ತುಮಕೂರು: ಗೆಳೆತನಕ್ಕೂ ರಾಜಕಾರಣಕ್ಕೂ ಸಂಬಂಧವಿಲ್ಲ ಎಂದು  ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಶಿರಾ ವಿಧಾನ ಸಭಾಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಟಿ.ಬಿ.ಜಯಚಂದ್ರ ಅವರ ಪರವಾಗಿ ಮತಯಾಚನೆ ಮಾಡಿದರು. ಅವರು ಶಿರಾ ವಿಧಾನ ಸಭಾಕ್ಷೇತ್ರದ ಬೇವಿನಹಳ್ಳಿ. ಗೌಡಗೆರೆ.ಚಂಗಾವರ...

ಕಾಸರಗೋಡು: ಎಂ.ಟೆಕ್ ನಲ್ಲಿ ಚಿನ್ನದ ಪದಕ ಪಡೆದ ಪ್ರಜ್ಞಾ ಬೊಳುಂಬು

ಕಾಸರಗೋಡು: ಬದಿಯಡ್ಕ ಸಮೀಪದ ಬೊಳುಂಬು ಪ್ರಜ್ಞಾ ಬಿ. ಇವರಿಗೆ ಎಂ.ಟೆಕ್ ಪದವಿಯಲ್ಲಿ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ ಚಿನ್ನದ ಪದಕ ಲಭಿಸಿದೆ. ಉತ್ತಮ ಅಧ್ಯಯನ ಹವ್ಯಾಸಗಳನ್ನು ಸದಾ ರೂಢಿಸಿಕೊಂಡು ಪ್ರಾಥಮಿಕ ಶಿಕ್ಷಣವನ್ನು ಬದಿಯಡ್ಕ ಚಿನ್ಮಯ...

ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು, ಮನೆ ನಿರ್ಮಿಸುವುದು ಸರ್ಕಾರದ ಆದ್ಯತೆ: ಸಿಎಂ...

ಮಂಗಳೂರು: ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಶಿಕಾರಿಪುರದಲ್ಲಿ ಇಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ...

ನೂತನ ವಿಜಯನಗರ ಜಿಲ್ಲೆಯಾಗುವ ಕನಸು ಶೀಘ್ರದಲ್ಲೇ ಈಡೇರುವ ವಿಶ್ವಾಸವಿದೆ : ಸಚಿವ...

ಬಳ್ಳಾರಿ: ನೂತನ ವಿಜಯನಗರ ಜಿಲ್ಲೆಯಾಗುವ ಕನಸು ಶೀಘ್ರದಲ್ಲೇ ಈಡೇರುವ ವಿಶ್ಬಾಸವಿದೆ ಎಂದು ಅರಣ್ಯ, ಪರಿಸರ, ಜೀವಶಾಸ್ತ್ರ ಖಾತೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಹೇಳಿದರು. ಹೊಸಪೇಟೆ ನಗರದ...

Must Read

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...
error: Content is protected !!