Tuesday, October 20, 2020
Tuesday, October 20, 2020

search more news here

never miss any update

STATE NEWS

ಕರುನಾಡಿನಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ: ಇಂದು ಮತ್ತೆ 97 ಪ್ರಕರಣಗಳು ಪತ್ತೆ

ಬೆಂಗಳೂರು: ಕರುನಾಡಿನಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮುಂದುವರೆದಿದ್ದು ಇಂದು ಮತ್ತೆ 97 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲೀಗ ಸೋಂಕಿತರ ಸಂಖ್ಯೆ 2056ಕ್ಕೆ ಏರಿದೆ. ಇಂದು 26 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 634ಗುಣಮುಖರಾಗಿದ್ದು,...

ಕೊರೋನಾ ವಿರುದ್ಧದ ಹೋರಾಟಕ್ಕೆ ಸಜ್ಜಾದ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ!

ಮಡಿಕೇರಿ: ಕೊರೋನಾ ಮಹಾಮಾರಿಯ ವಿರುದ್ಧದ ಹೋರಾಟಕ್ಕೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಜ್ಜಾಗಿದೆ. ಸಂಸ್ಥೆಯಲ್ಲಿ ಈಗಾಗಲೇ ಕೊರೋನಾ ಪರೀಕ್ಷಾ ಪ್ರಯೋಗಾಲಯಕ್ಕೆ ಚಾಲನೆ ದೊರಕಿದ್ದು, ಮುಂದಿನ ವಾರದಿಂದ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವುದರೊಂದಿಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ. ಇದರೊಂದಿಗೆ...

ಮೊದಲ ‘ಭಾನುವಾರ’ದ ಕೋವಿಡ್ ಕರ್ಫ್ಯೂ: ಕರ್ನಾಟಕ ರಾಜ್ಯ ಸಂಪೂರ್ಣ ಸ್ತಬ್ಧ

ಬೆಂಗಳೂರು: ಕೋವಿಡ್ ಕರ್ಫ್ಯೂಗೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಸಂಪೂರ್ಣ ಸ್ತಬ್ಧವಾಗಿದ್ದು, ಅಗತ್ಯ ವಸ್ತುಗಳನ್ನು ಬಿಟ್ಟು ಬೇರೆ ಯಾವುದೇ ಅಂಗಡಿಗಳು ಬಾಗಿಲು ತೆರೆದಿಲ್ಲ. ಮೊದಲ ಭಾನುವಾರ ಕರ್ಫ್ಯೂ ಇದಾಗಿದ್ದು,...

ಕೊರೋನಾ ಪ್ರಮಾಣ ಅಧಿಕವಾದಲ್ಲಿ ಸೋಂಕಿತರ ಹೋಂ ಕ್ವಾರಂಟೈನ್ ಅನಿವಾರ್ಯ: ಡಾ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಕೊರೋನಾ ಪ್ರಮಾಣ ಅಧಿಕವಾದಲ್ಲಿ ಸೋಂಕಿತರ ಹೋಂ ಕ್ವಾರಂಟೈನ್ ಅನಿವಾರ್ಯವಾಗುತ್ತೆ ಎಂದು ವೈದ್ಯ ಶಿಕ್ಷಣ ಮಂತ್ರಿ ಡಾ. ಸುಧಾಕರ್ ಇಂಗಿತ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರದ ವತಿಯಿಂದ...

ರಾಜಧಾನಿಯಲ್ಲಿ ಮತ್ತೆ ಸೇವೆ ನೀಡಲು ಸಜ್ಜಾಗುತ್ತಿದೆ ಮೆಟ್ರೋ ರೈಲು: ಸಿಬ್ಬಂದಿಗೆ ತರಬೇತಿ...

ಬೆಂಗಳೂರು: ಸತತ ಲಾಕ್‌ಡೌನ್ ಗಳ ಬಳಿಕ ರಾಜ್ಯದಲ್ಲಿ ಒಂದೊಂದಾಗಿ ಸೇವೆಗಳು ಆರಂಭಗೊಳ್ಳುತ್ತಿದ್ದು, ಈಗ ಮೆಟ್ರೋ ರೈಲು ಮತ್ತೆ ಸೇವೆ ನೀಡಲು ಸಜ್ಜಾಗುತ್ತಿದೆ. ಇದಕ್ಕೆ ಪೂರ್ವಭಾವಿಯಾಗಿ ಸಿಬ್ಬಂದಿಗೆ ತರಬೇತಿ ಆರಂಭವಾಗಿದ್ದು, ರೈಲು ಸಂಚಾರ ಆರಂಭವಾದ ಬಳಿಕ...

ಮಂಗಳೂರು| ಶಿಕ್ಷಣ ಗುಣಮಟ್ಟ ಹೆಚ್ಚಿಸುವ ಡಾ. ಭರತ್ ಶೆಟ್ಟಿ ಪ್ರಯತ್ನ ದೇಶಕ್ಕೆ...

ಮಂಗಳೂರು: ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಹಾಗೂ ರೋಟರಿ ಕ್ಲಬ್ ಬೆಂಗಳೂರು ಪಶ್ಚಿಮ ಸಹಭಾಗಿತ್ವದಲ್ಲಿ ಮಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯ ೧೫ ಸರಕಾರಿ ಪ್ರೌಢ ಶಾಲೆಗಳ...

ಶಿವಮೊಗ್ಗ | 6.18 ಕೋಟಿ ರೂ. ಕಾಮಗಾರಿಗೆ ಉಸ್ತುವಾರಿ ಸಚಿವ ಈಶ್ವರಪ್ಪ...

ಶಿವಮೊಗ್ಗ : ನಗರದ ವಿವಿಧ ಬಡಾವಣೆಗಳಲ್ಲಿ ಸುಮಾರು 6.18 ಕೋಟಿ ರೂ.ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಶನಿವಾರ ಭೂಮಿಪೂಜೆ ನೆರವೇರಿಸಿದರು. ನಗರದ ವಿವಿಧ ಬಡಾವಣೆಗಳಲ್ಲಿ ರಸ್ತೆ, ಬಾಕ್ಸ್ ಚರಂಡಿ...

ಸಕಾಲ ಯೋಜನೆಗೆ ತಳವಾರ, ಪರಿವಾರನ್ನು ರಾಜ್ಯ ಸರ್ಕಾರ ಸೇರಿಸಬೇಕು: ಸಂಸದ ಪ್ರತಾಪ್...

ಮೈಸೂರು: ನಾಯಕ ಜನಾಂಗದ ತಳವಾರ ಹಾಗೂ ಪರಿವಾರವನ್ನು ರಾಜ್ಯ ಸರ್ಕಾರ ಸಕಾಲ ಯೋಜನೆಳಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಮೂಲಕ ಈ ಎರಡು ಸಮುದಾಯಗಳಿಗೆ ಸರ್ಕಾರದ ಸೌಲಭ್ಯಗಳು ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಮೈಸೂರು-ಕೊಡಗು ಕ್ಷೇತ್ರದ...

Must Read

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...
error: Content is protected !!