ಬೆಂಗಳೂರು: ಕೊರೋನಾ ಮಹಾಮಾರಿಯ ಉಪಟಳ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಭಾನುವಾರ ಒಂದು ದಿನದ ಜನತಾ ಕರ್ಫ್ಯೂ ಇನ್ನೂ ಎಷ್ಟು ದಿನ ಮುಂದುವರಿಯಲಿದೆಯೋ ಎಂಬ ಚಿಂತೆ ಕಾಡಲು ಶುರುವಾಗಿದೆ.
ದೇಶಾದ್ಯಂತ 400 ಕೊರೋನಾ ಪ್ರಕರಣಗಳು...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಭೀತಿ ರಕ್ತನಿಧಿ ಕೇಂದ್ರಗಳ ಮೇಲೂ ತೀವ್ರ ಪರಿಣಾಮ ಬೀರಿದೆ. ರೋಗಿಗಳಿಗೆ ರಕ್ತದ ಕೊರತೆ ಎದುರಾಗಲಾರಂಭಿಸಿದೆ. ರಕ್ತದಾನಿಗಳನ್ನು ಕೈಮುಗಿದು ಕರೆಯುತ್ತಿವೆ ಬ್ಲಡ್ ಬ್ಯಾಂಕ್ಗಳು.
ಕೊರೋನಾ ಹರಡುವಿಕೆಯ ಭೀತಿಯಿಂದಾಗಿ ಜನ ಹೊರಗಡೆ ಓಡಾಡುವ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಇಂದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27ಕ್ಕೇರಿದೆ.
ಇಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ದೃಢೊಪಟ್ಟಿದ್ದು, ಇದೀಗ...
ಬೆಂಗಳೂರು: ರಾಜ್ಯದಲ್ಲಿ ಸೋಮವಾರ ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಹಾಗೂ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳನ್ನು ಮುಂದೂಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಸೋಮವಾರ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯ ಕೊನೆಯ ಪರೀಕ್ಷೆ ನಡೆಯಬೇಕಿತ್ತು. ಆದರೆ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ದುಬೈನಿಂದ ಮಾ.11 ರಂದು ಧಾರವಾಡಕ್ಕೆ ಆಗಮಿಸಿದ್ದ 35 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಮೆಕ್ಕಾದಿಂದ ಗೌರಿಬಿದನೂರಿಗೆ ಬಂದಿದ್ದ 22 ವರ್ಷದ ಮಹಿಳೆಯೊಬ್ಬರು ಸೋಂಕಿರುವುದು...
ಬೆಂಗಳೂರು: ದೇಶದಲ್ಲಿ ಕೊರೋನಾ ವೈರಾಣು ಸೋಂಕಿತರ ಸಂಖ್ಯೆ ಹೆಚ್ಚಗುತ್ತಿರುವ ಹಿನ್ನೆಲೆ ರಾಜ್ಯದ 9 ಜಿಲ್ಲೆ ಸೇರಿದಂತೆ ದೇಶದಲ್ಲಿನ 75 ಜಿಲ್ಲೆಗಳು ಮಾ.31ರವರೆಗೂ ಸಂಪೂರ್ಣ ಬಂದ್ ಮಾಡಲು ಸರ್ಕಾರ ಆದೇಶಿಸಿದೆ.
ಅಂತೆಯೇ ಭಾರತೀಯ ರೈಲ್ವೆ ಕೂಡ...
ಬೆಂಗಳೂರು: ಕರಾವಳಿ ಪ್ರದೇಶಕ್ಕೆ ಪ್ರತ್ಯೇಕ ಮರಳು ನೀತಿ ರೂಪಿಸಬೇಕೆಂದು ಬಿಜೆಪಿಯ ವೇದವ್ಯಾಸ ಕಾಮತ್ ಮತ್ತು ರಘುಪತಿ ಭಟ್ ಆಗ್ರಹಿಸಿದರು.
ಸಾರ್ವಜನಿಕ ಮಹತ್ತ್ವದ ಜರೂರು ವಿಷಯಗಳ ಬಗ್ಗೆ ಅಲ್ಪಕಾಲಾವಧಿ ಚರ್ಚೆ ಸಂದರ್ಭದಲ್ಲಿ ವಿಷಯ ಪ್ರಸ್ತಾಪಿಸಿದ ಗೂಳಿಹಟ್ಟಿ...
ಬೆಂಗಳೂರು: 2006ರ ಜ.1ಕ್ಕೂ ಮೊದಲು ನಿವೃತ್ತಿ ಹೊಂದಿರುವ ಸರ್ಕಾರಿ ಪದವಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರುಗಳಿಗೆ ಯುಜಿಸಿ ಪರಿಷ್ಕೃತ ವೇತನದ ಪಿಂಚಣಿ ಸೌಲಭ್ಯ ನೀಡಲಾಗುವುದಿಲ್ಲ ಎಂಬ ಅಂಶವನ್ನೊಳಗೊಂಡ ಮಸೂದೆಗೆ ಮಂಗಳವಾರ ವಿಧಾನಸಭೆಯಲ್ಲಿ ಅನುಮೋದನೆ...