Monday, June 27, 2022

STATE YOGA

ಉಪಾಧ್ಯಾಯರು, ಭುಜಂಗನ ‘ಉಗ್ರ ಹೋರಾಟ’ ನೆನಪಿಸಿದ ಕೇರಳದ ನಡೆ…

0
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಸರಗೋಡು ಮತ್ತೆ ಸುದ್ದಿಗೆ ಬಂದಿದೆ.. ಸರ್ಕಾರವು ಇಲ್ಲಿಗೆ ಕನ್ನಡಿಗ ಶೈಕ್ಷಣಿಕ ಜಿಲ್ಲಾ ಅಧಿಕಾರಿಯನ್ನು ವರ್ಗಾವಣೆಗೊಳಿಸಿ, ಮಲಯಾಳಿ ಅಧಿಕಾರಿಯನ್ನು ನೇಮಕ ಮಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಕಾಸರಗೋಡು ಶೈಕ್ಷಣಿಕ ಜಿಲ್ಲೆ ಕಾಸರಗೋಡು ಹಾಗೂ...

ರಾಜ್ಯದಲ್ಲಿ 1000 ಮೆಗಾವ್ಯಾಟ್ ಹಸಿರು ವಿದ್ಯುತ್ ಉತ್ಪಾದನೆಗೆ ಆದ್ಯತೆ: ಸಚಿವ ವಿ.ಸುನೀಲ್‌ಕುಮಾರ್

0
ಹೊಸದಿಗಂತ ವರದಿ, ಶಿವಮೊಗ್ಗ: ರಾಜ್ಯದಲ್ಲಿ ಹಸಿರು ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್‌ಕುಮಾರ್ ತಿಳಿಸಿದರು. ನಗರದ ಮಂಡ್ಲಿಯಲ್ಲಿ ಮೆಸ್ಕಾಂ ನಗರ ವಿಭಾಗೀಯ ಕಚೇರಿ-2 ರ ಹಾಗೂ ಘಟಕ-6ರ ಕಟ್ಟಡವನ್ನು ಶುಕ್ರವಾರ...

57 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿದಿರು ಬೆಳೆಸಲು ಚಿಂತನೆ: ಸಚಿವ ಉಮೇಶ್ ಕತ್ತಿ

0
ಹೊಸದಿಗಂತ ಡಿಜಿಟಲ್ ಡೆಸ್ಕ್ , ಬೆಳ್ತಂಗಡಿ: ದೇಶದಲ್ಲಿ ಇತರ ರಾಜ್ಯಗಳಿಗಿಂತ ಕರ್ನಾಟಕ ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವ ರಾಜ್ಯವಾಗಿದೆ. ರಾಜ್ಯದಲ್ಲಿ 6.60 ಲಕ್ಷ ಹೆಕ್ಟೇರ್ ಪ್ರದೇಶವನ್ನು ಡಿ ನೊಟಿಫಕೇಶನ್ ಮಾಡಿ ಕಂದಾಯ ಇಲಾಖೆಗೆ ನೀಡಿದ್ದು,...

ನಾಗರಹೊಳೆಯಲ್ಲಿ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಕೆ: ಸಚಿವ ಸೋಮಶೇಖರ್ ಪರಿಶೀಲನೆ

0
ಹೊಸದಿಗಂತ ವರದಿ, ಮೈಸೂರು: ಕಾಡಿನಿಂದ ನಾಡಿಗೆ ಲಗ್ಗೆ ಇಡುವ ಕಾಡಾನೆಗಳ ನಿಯಂತ್ರಣಕ್ಕೆ, ರಾಜ್ಯದಲ್ಲೇ ಮೊದಲ ಬಾರಿಗೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಅಳವಡಿಸಿರುವ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅನ್ನು...

ಲೋಕಸಭೆ ಚುನಾವಣೆ ​ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ: ಸಚಿವ ಕತ್ತಿ

0
ಹೊಸ ದಿಗಂತ ಡಿಜಿಟಲ್ ಡೆಸ್ಕ್: 2024ರ ಲೋಕಸಭೆ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಅರಣ್ಯ ಸಚಿವ ಉಮೇಶ್​ ಕತ್ತಿ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಬಾರ್ ಅಸೋಸಿಯೇಷನ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...

ಮುಂದಿನ ವರ್ಷದಿಂದ ಸರ್ಕಾರಿ, ಖಾಸಗಿ ಸೀಟ್ ಗಾಗಿ ‘ಸಿಇಟಿ’ ಮಾತ್ರ

0
ಹೊಸದಿಗಂತ ಡಿಜಿಟಲ್ ಡೆಸ್ಕ್: ಈವರೆಗೂ ಸರ್ಕಾರಿ ಸೀಟ್‌ಗಳಿಗೆ ಮಾತ್ರ ಸಿಇಟಿ ನಡೆಯುತ್ತಿತ್ತು. ಖಾಸಗಿ ಸೀಟ್‌ಗಳಿಗೆ ಕಾಮೆಡ್‌-ಕೆ ಪರೀಕ್ಷೆ ನಡೆಸಲಾಗ್ತಿತ್ತು. ಇದೀಗ ಎರಡನ್ನೂ ಒಟ್ಟಿಗೆ ನಡೆಸಲು ಸಮ್ಮತಿ ನೀಡಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್‌...

ಪಠ್ಯ ಪರಿಷ್ಕರಣೆ ಕುರಿತು ದೇವೇಗೌಡರ ಪತ್ರವನ್ನು ಗಂಭೀರ ಪರಿಗಣಿಸುತ್ತೇನೆ: ಸಿಎಂ

0
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಠ್ಯ ಪರಿಷ್ಕರಣೆ ಕುರಿತು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಬರೆದಿರುವ ಪತ್ರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಜೊತೆ ಚರ್ಚಿಸಿ ಏನೆಲ್ಲಾ ಬದಲಾವಣೆ ಮಾಡಲು ಸಾಧ್ಯವೋ ಅದನ್ನೆಲ್ಲಾ...

ಏಕಕಾಲಕ್ಕೆ 10 ಸಾವಿರ ಜನರು ಯೋಗದಲ್ಲಿ ಭಾಗಿ

0
ಚಿಕ್ಕೋಡಿ ಹೊಸದಿಗಂತ ವರದಿ: ನಿಪ್ಪಾಣಿಯ ಶಿರಪೇವಾಡಿಯಲ್ಲಿ ಜೊಲ್ಲೆ ಉದ್ಯೋಗ ಸಮೂಹದಿಂದ ಸಿಬಿಎಸ್‌ಸಿ ಶಾಲೆಯ ಮೈದಾನದಲ್ಲಿ ಹಮ್ಮಿಕೊಂಡ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸುಮಾರು ೧೦ ಸಾವಿರ ಜನರು ಯೋಗಾಭ್ಯಾಸ ನಡೆಸಿದರು‌. ಈ ವೇಳೆ ಪತಂಜಲಿ...

ವಿದ್ಯಾರ್ಥಿಗಳೊಂದಿಗೆ ಯೋಗಾಸನ ಮಾಡಿದ ಸಚಿವ ಪ್ರಭು ಚವ್ಹಾಣ

0
ಹೊಸದಿಗಂತ ವರದಿ ಬೀದರ್:‌  ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ರೋಗ ಮುಕ್ತ ಜೀವನ ಮತ್ತು ಆಯುಷ್ಯ ವೃದ್ಧಿಗೆ ನೆರವಾಗಲಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು. ಔರಾದ ಪಟ್ಟಣದ ಅಮರೇಶ್ವರ ಕಾಲೇಜು...

ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಂಪಿಯಲ್ಲಿ ಯೋಗ ದಿನಾಚರಣೆ

0
ಹೊಸದಿಗಂತ ವರದಿ ಬಳ್ಳಾರಿ: ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಂಪಿಯಲ್ಲಿ ಮಂಗಳವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಜಾದಿ ಕಾ ಅಮೃತ್ ಮಹೋತ್ಸವ ನಿಮಿತ್ತ ಮಾನವತೆಗಾಗಿ ಯೋಗ ಎನ್ನುವ ಘೋಷವಾಕ್ಯದಡಿ ಹಂಪಿಯ ಎದುರು ಬಸವಣ್ಣ ಮಂಟಪದ...