64ರ ಇಳಿ ವಯಸ್ಸಲ್ಲೂ ಹೈ ಜೋಶ್: ಆರೋಗ್ಯ ಜಾಗೃತಿಗಾಗಿ ರಾಣಾ ಏಕಾಂಗಿ ಸೈಕ್ಲಿಂಗ್ ಪಯಣ
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅವರಿಗೀಗ ಅರವತ್ತ ನಾಲ್ಕರ ಹರೆಯ. ಈ ಇಳಿ ವಯಸ್ಸಿನಲ್ಲೂ ದೇಶಸುತ್ತುವ ಅವರ ಕನಸು, ಆತ್ಮಸ್ಥೈರ್ಯ ಮಾತ್ರ ಕಡಿಮೆಯಾಗಿಲ್ಲ. ಸೈಕಲ್ ಮೂಲಕ ಶ್ರೀನಗರದಿಂದ ಕನ್ಯಾಕುಮಾರಿವರೆಗೆ ಸೈಕಲ್ ಪ್ರಯಾಣ ಆರಂಭಿಸಿರುವ ಈ...
2022ನೇ ವರ್ಷದ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ಆಯ್ಕೆ!
ಹೊಸ ದಿಗಂತ ಡಿಜಿಟಲ್ ಡೆಸ್ಕ್:
2022ನೇ ವರ್ಷದ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಹಿರಿಯ ಕಾಂಗ್ರೆಸ್ ನಾಯಕ ಆರ್. ವಿ. ದೇಶಪಾಂಡೆ ಆಯ್ಕೆಯಾಗಿದ್ದಾರೆ.
ವಿಧಾನಸಭೆ ಕಲಾಪ ಇಂದು ಆರಂಭವಾಗುತ್ತಿದ್ದಂತೆಯೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಅತ್ಯುತ್ತಮ...
SHOCKING NEWS | ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು ರಂಗಸ್ಥಳದಲ್ಲಿ ಕಲಾ ಲೀನ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ಗುರುವಾರ ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನ ಹೊಂದಿದರು.
ಸರಸ್ವತೀ ಸದನದಲ್ಲಿ...
ಕ್ಯಾನ್ಸರ್ ಕಾಯಿಲೆ ವಾಸಿ ಮಾಡಿದ ಗುರುಪುರದ ವೈದ್ಯನಾಥ ಸಾನಿಧ್ಯ!
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶುದ್ಧ ಮನಸ್ಸಿನಿಂದ, ನಂಬಿಕೆ ಇಟ್ಟು ಪ್ರಾರ್ಥಿಸಿಕೊಂಡಲ್ಲಿ ಕಲಿಯುಗದಲ್ಲೂ ದೈವ, ದೇವರು ಭಕ್ತರ ಕಷ್ಟ ಪರಿಹರಿಸುತ್ತಾನೆ ಎಂಬ ನಂಬಿಕೆಗೆ, ಅದರಲ್ಲೂ ವಿಶೇಷವಾಗಿ ತುಳುನಾಡಿನ ದೈವಗಳ ಕಾರಣಿಕಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ.
ಮಂಗಳೂರು...
ಕರಾವಳಿಯಲ್ಲಿ ರಂಗೇರಿದ ಗಣಪನ ಹಬ್ಬ: ಕಡಿಯಾಳಿ ಸಹಿತ ಅಲ್ಲಲ್ಲಿ ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ
ಉಡುಪಿ: ಜಿಲ್ಲೆಯಲ್ಲಿ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಸಾರ್ವಜನಿಕ ಗಣೇಶೋತ್ಸವ ಪೆಂಡಾಲ್ ಗಳಲ್ಲಿ ವಿಘ್ನ ವಿನಾಯಕನಿಗೆ ಪೂಜೆ ಅದ್ದೂರಿಯಿಂದ ನಡೆಯುತ್ತಿದೆ. ನಗರದ ಕಡಿಯಾಳಿ ದೇವಸ್ಥಾನದ ಸಾರ್ವಜನಿಕ ಗಣೇಶೋತ್ಸವ ಸೇರಿದಂತೆ ಜಿಲ್ಲೆಯ ನಾನ ಕಡೆಗಳಲ್ಲಿ...
ಸಿದ್ದರಾಮಯ್ಯ ನಡೆಗೆ ಕಾಂಗ್ರೆಸ್ ಪಕ್ಷದಲ್ಲೇ ವಿರೋಧ: ನಳಿನ್ ಕುಮಾರ್ ಕಟೀಲ್
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಣ್ಣನವರು ಹಿಂದೂ ಧರ್ಮದ ವಿರುದ್ಧ ಅವಹೇಳನ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಾದ ಸಾವರ್ಕರ್ ಅವರನ್ನು ಅಪಮಾನಿಸಿದ್ದಾರೆ. ಇವೆರಡನ್ನು ಕಾಂಗ್ರೆಸ್ನಲ್ಲೇ ವಿರೋಧಿಸುತ್ತಿರುವುದು ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್...
ಬೇಟೆ ಎಲ್ಲಿದ್ರೂ ಬಿಡಲ್ಲ: ಮೊಸಳೆಯನ್ನು ನೀರಿನಿಂದ ಎಳೆತಂದ ಚಿರತೆ, ವಿಡಿಯೋ ವೈರಲ್
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿರತೆ ಒಮ್ಮೆ ತನ್ನಬೇಟೆ ಮೇಲೆ ಕಣ್ಣಿಟ್ಟರೆ ಅದು ಎಲ್ಲಿದ್ರೂ, ಹೇಗಿದ್ರೂ ಬಿಡೋ ಮಾತೆ ಇಲ್ಲ. ಭಾರೀ ಹಸವಿನಿಂದ ಇತ್ತೋ ಏನೋ ಚಿರತೆ, ನೀರಿನಲ್ಲಿ ತೇಲುತ್ತಿದ್ದ ಮೊಸಳೆ ಹಿಡಿಯಲು ನದಿಗೆ ಹಾರಿ...
ಈ ಸುದ್ದಿ ಹೆಲ್ಮೆಟ್ನಲ್ಲಿ ಕ್ಯಾಮರಾ ಹಾಕಿ ಓಡಾಡುವ ದ್ವಿಚಕ್ರ ವಾಹನ ಸವಾರರಿಗೆ ಮಾತ್ರ!
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಲ್ಮೆಟ್ನಲ್ಲಿ ಕ್ಯಾಮರಾ ಅಳವಡಿಸಿ ಸಂಚರಿಸುವ ದ್ವಿಚಕ್ರವಾಹನ ಸವಾರರಿಗೆ ಕೇರಳದ ಸಾರಿಗೆ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.
ಇನ್ನು ಮುಂದೆ ಹೆಲ್ಮೆಟ್ನಲ್ಲಿ ಕ್ಯಾಮರಾ ಕಂಡುಬಂದರೆ 1000 ರೂಪಾಯಿ ದಂಡ, ಮೊದಲ ಎಚ್ಚರಿಕೆ ನೀಡಿ...
ಇಡುಕ್ಕಿ ಅಣೆಕಟ್ಟು ಓಪನ್: ಕೇರಳದ ಪೆರಿಯಾರ್ ಕರಾವಳಿಯಲ್ಲಿ ಕಟ್ಟೆಚ್ಚರ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಮಳೆ ಹಾಗೂ ನೀರಿನ ಮಟ್ಟ ಹೆಚ್ಚಳವಾದ ಹಿನ್ನಲೆಯಲ್ಲಿ ಕೇರಳದ ಇಡುಕ್ಕಿ ಅಣೆಕಟ್ಟು ತೆರೆಯಲಾಗಿದ್ದು, ಪೆರಿಯಾರ್ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಇದಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮವಾಗಿ ಪೆರಿಯಾರ್ ಕರಾವಳಿಯ 79 ಕುಟುಂಬಗಳಿಗೆ...
ಶಿರೂರು ಟೋಲ್ ಪ್ಲಾಜಾ ದುರಂತ: ಆಧಾರ ಸ್ತಂಭವನ್ನೇ ಕಳೆದುಕೊಂಡ 3 ಕುಟುಂಬ, ತಬ್ಬಲಿಗಳಾದ ಮಕ್ಕಳು!
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿಯ ಶಿರೂರು ಬಳಿ ನಡೆದ ಭೀಕರ ಅಪಘಾತದಲ್ಲಿ ಆಂಬುಲೆನ್ಸ್ ಪಲ್ಟಿಯಾಗಿ ಸಾವನ್ನಪ್ಪಿದ್ದ ದಂಪತಿ ಸೇರಿ ನಾಲ್ವರ ಮೃತದೇಹಗಳನ್ನು ಹೊನ್ನಾವರದ ಹಾಡಗೇರಿಯಲ್ಲಿ ಗುರುವಾರ ಅಂತ್ಯ ಸಂಸ್ಕಾರ ನಡೆಸಲಾಯಿತು. ಆದರೆ, ಜವರಾಯನ ಅಟ್ಟಹಾಸಕ್ಕೆ...