Saturday, August 30, 2025

ಕ್ರೀಡಾ ಸುದ್ದಿ

ರಾಜಸ್ಥಾನ್ ರಾಯಲ್ಸ್ ಮುಖ್ಯ ಕೋಚ್ ಹುದ್ದೆಗೆ ಗುಡ್‌ಬೈ ಹೇಳಿದ ರಾಹುಲ್ ದ್ರಾವಿಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ರಾಹುಲ್ ದ್ರಾವಿಡ್ ಕೆಳಗಿಳಿದಿದ್ದಾರೆ. 2025ರ ಐಪಿಎಲ್‌ನಲ್ಲಿ ಒಂದೇ ವರ್ಷ ಫ್ರಾಂಚೈಸಿಯೊಂದಿಗೆ ಕೆಲಸ ಮಾಡಿದ ಬಳಿಕ, 2026ರ ಆವೃತ್ತಿಗೆ ಮುನ್ನವೇ ತಮ್ಮ ಹುದ್ದೆಯಿಂದ...

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಸೆಮಿಫೈನಲ್‌ಗೆ ಸಾತ್ವಿಕ್-ಚಿರಾಗ್ ಎಂಟ್ರಿ, ಭಾರತಕ್ಕೆ ಪದಕ ಖಚಿತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ಯಾರಿಸ್‌ನಲ್ಲಿ ನಡೆಯುತ್ತಿರುವ 2025ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಭರ್ಜರಿ ಗೆಲುವು ದಾಖಲಿಸಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಈ ಯಶಸ್ಸಿನೊಂದಿಗೆ...

ಫಿಟ್‌ನೆಸ್ ಪರೀಕ್ಷೆಗೆ ಸಜ್ಜಾದ ರೋಹಿತ್ ಶರ್ಮಾ: ಸೆ.13ರಂದು ಯೋ-ಯೋ ಟೆಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಫಿಟ್‌ನೆಸ್ ಪರೀಕ್ಷೆಗೆ ಸಜ್ಜಾಗುತ್ತಿದ್ದಾರೆ. ಸೆಪ್ಟೆಂಬರ್ 13 ರಂದು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ...

ಪ್ರೊ ಕಬಡ್ಡಿ: ಟೈ ಬ್ರೇಕರ್‌ನಲ್ಲಿ ಹೋರಾಟ, ಬೆಂಗಳೂರು ಬುಲ್ಸ್‌ಗೆ ಆರಂಭದಲ್ಲೇ ಸೋಲು

ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರೊ ಕಬಡ್ಡಿ ಲೀಗ್ 12ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ತನ್ನ ಅಭಿಯಾನವನ್ನು ವೀರೋಚಿತ ಹೋರಾಟದೊಂದಿಗೆ ಪ್ರಾರಂಭಿಸಿದರೂ, ಜಯದ ದಾರಿಯಲ್ಲಿ ಹಿನ್ನಡೆ ಸಾಧಿಸಿದೆ. ಶುಕ್ರವಾರ...

ಕೊನೆಯ ಓವರ್‌ನಲ್ಲಿ ಮಧುಶಂಕ ಮ್ಯಾಜಿಕ್: 7 ರನ್‌ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದ ಶ್ರೀಲಂಕಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಜಿಂಬಾಬ್ವೆ ನಡುವೆ ರೋಚಕ ಪೈಪೋಟಿ ನಡೆದಿದೆ. ಕೊನೆಯ ಓವರ್‌ವರೆಗೂ ಉತ್ಸಾಹ ತುಂಬಿದ...

ಆನ್​ಲೈನ್ ಗೇಮ್ ಮಸೂದೆ ಜಾರಿ: ಪ್ರಾಯೋಜಕರಿಲ್ಲದೆ ಏಷ್ಯಾಕಪ್ ನಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಆನ್‌ಲೈನ್ ಗೇಮಿಂಗ್ ನಿಯಂತ್ರಣ ಮಸೂದೆಯನ್ನು ಸಂಸತ್ತು ಅಂಗೀಕರಿಸಿದ್ದು, ಇದರಿಂದ ಕ್ರೀಡಾ ಪ್ರಾಯೋಜಕತ್ವದ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸಬಹುದೆಂಬ ಆತಂಕ ಮೂಡಿದೆ. ವಿಶೇಷವಾಗಿ...

ಏಷ್ಯಾ ಕಪ್‌ ಟೂರ್ನಿ: ಚೀನಾ ವಿರುದ್ಧ ಭಾರತ ಹಾಕಿ ತಂಡದ ಗೆಲುವಿನ ಶುಭಾರಂಭ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಏಷ್ಯಾ ಕಪ್‌ ಟೂರ್ನಿಯಲ್ಲಿ ಭಾರತ ಪುರುಷರ ಹಾಕಿ ತಂಡವು ಚೀನಾ ವಿರುದ್ಧ ಗೆಲುವಿನ ಶುಭಾರಂಭ ಮಾಡಿದೆ. ತನಗಿಂತ ಕೆಳ ಕ್ರಮಾಂಕದ ಚೀನಾ ತಂಡದ...

ಬಿಸಿಸಿಐ ಅಧ್ಯಕ್ಷ ಸ್ಥಾನ ಬದಲಾವಣೆ? ರಾಜೀನಾಮೆ ಕೊಡ್ತಾರಾ ರೋಜರ್ ಬಿನ್ನಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವ ಕ್ರಿಕೆಟ್‌ನ ಅತ್ಯಂತ ಶ್ರೀಮಂತ ಮತ್ತು ಪ್ರಭಾವಿ ಮಂಡಳಿಯಾದ ಬಿಸಿಸಿಐ (BCCI) ಆಡಳಿತದಲ್ಲಿ ಶೀಘ್ರದಲ್ಲೇ ದೊಡ್ಡ ಬದಲಾವಣೆ ಸಂಭವಿಸಲಿದೆ. ವರದಿಗಳ ಪ್ರಕಾರ, ಪ್ರಸ್ತುತ...