Saturday, August 30, 2025

ಪ್ರಮುಖ ಬೆಳವಣಿಗೆ

ಕರ್ನಾಟಕದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಿಸಿ ಸರಕಾರ ಅಧಿಕೃತ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಹಂಗಾಮಿ ಡಿಜಿ ಮತ್ತು ಐಜಿಪಿಯಾಗಿ ನೇಮಕವಾಗಿದ್ದ ಡಾ.ಎಂ.ಎ ಸಲೀಂ ಅವರನ್ನು ರಾಜ್ಯ ಸರಕಾರ ನೂತನ ಡಿಜಿ ಮತ್ತು ಐಜಿಪಿಯಾಗಿ ಖಾಯಂಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ...

ವಾಹನ ಸವಾರರಿಗೆ ದಂಡ ಕಟ್ಟಲು 50% ಡಿಸ್ಕೌಂಡ್: ಒಂದೇ ವಾರದಲ್ಲಿ ಎಷ್ಟು ಹಣ ಸಂಗ್ರಹ?

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಹನ ಸವಾರರಿಗೆ ಸರ್ಕಾರ ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟದೇ ಬಾಕಿ ಉಳಿಸಿಕೊಂಡಿದ್ದರೆ 50% ಡಿಸ್ಕೌಂಡ್ ನೀಡಿದ್ದು, ವಾಹನ ಮಾಲೀಕರು ಈ ಆಫರ್ ಅನ್ನು ಭರ್ಜರಿಯಾಗಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ...

SHOCKING NEWS | ಕರ್ತವ್ಯದ ವೇಳೆ ಹೃದಯ ಶಸ್ತ್ರಚಿಕಿತ್ಸಕ ಹೃದಯಾಘಾತಕ್ಕೆ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೃದಯ ಶಸ್ತ್ರಚಿಕಿತ್ಸಕರೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಚೈನ್ನೈನ ಸವಿತಾ ವೈದ್ಯಕೀಯ ಕಾಲೇಜಿನಲ್ಲಿ ಹಾರ್ಟ್‌ ಸರ್ಜನ್‌ ಆಗಿದ್ದ 39 ವರ್ಷ ವಯಸ್ಸಿನ ಡಾ. ಗ್ರಾಡ್ಲಿನ್‌ ರಾಯ್‌...

ಧರ್ಮಸ್ಥಳ ಕೇಸ್‌ಲ್ಲಿ ಎಸ್‌ಐಟಿ ತನಿಖೆ ಪೂರ್ಣ ಮಾಡಲು ಸಮಯ ನಿಗದಿ ಮಾಡಿಲ್ಲ: ಸಚಿವ ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ಕೇಸ್‌ಲ್ಲಿ ಎಸ್‌ಐಟಿ ತನಿಖೆ ಪೂರ್ಣ ಮಾಡಲು ಸಮಯ ನಿಗದಿ ಮಾಡಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,ಎಸ್‌ಐಟಿ ಅವರಿಗೆ...

ಅಭಿಮಾನ್ ಸ್ಟುಡಿಯೋ ಭೂಮಿ ಮರು ವಶಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಭಿಮಾನ್ ಸ್ಟುಡಿಯೋ ಷರತ್ತು ಉಲ್ಲಂಘನೆ ಮಾಡಲಾಗಿದೆ. ಈ ಹಿನ್ನೆಲೆ ಭೂಮಿ ಮರು ವಶಕ್ಕೆ ಸೂಚನೆ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಸೇರಿ ಇತರೆ ಆರೋಪಿಗಳ ಜೈಲು ಸ್ಥಳಾಂತರ ಅರ್ಜಿ ವಿಚಾರಣೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಸೇರಿದಂತೆ ಐವರು ಆರೋಪಿಗಳ ಜೈಲು ಸ್ಥಳಾಂತರ ಕುರಿತ ಅರ್ಜಿ ವಿಚಾರಣೆಯನ್ನು ಸಿಸಿಎಚ್ 57ನೇ...

ಥಲಸ್ಸೇಮಿಯಾ ರೋಗಿಗಳ ಬೆಂಬಲಕ್ಕೆ ನಿಂತ ‘ಸತ್ವ ಸಂಕಲ್ಪ್‌’: 350 ಯುನಿಟ್ ರಕ್ತ ಸಂಗ್ರಹ

ಥಲಸ್ಸೇಮಿಯಾ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಸತ್ವ ಗ್ರೂಪ್‌ ಸಂಕಲ್ಪ್ ಇಂಡಿಯಾ ಫೌಂಡೇಶನ್‌ ಸಹಭಾಗಿತ್ವದಲ್ಲಿ ಮೂರು ತಿಂಗಳ ಕಾಲ ರಕ್ತದಾನ ಶಿಬಿರ ಆಯೋಜಿಸಿದ್ದು 350 ಕ್ಕೂ ಅಧಿಕ...

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಸೆಮಿಫೈನಲ್‌ಗೆ ಸಾತ್ವಿಕ್-ಚಿರಾಗ್ ಎಂಟ್ರಿ, ಭಾರತಕ್ಕೆ ಪದಕ ಖಚಿತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ಯಾರಿಸ್‌ನಲ್ಲಿ ನಡೆಯುತ್ತಿರುವ 2025ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಭರ್ಜರಿ ಗೆಲುವು...