ಸಿಸಿಟಿವಿಯಲ್ಲಿ ಸೆರೆಯಾಯ್ತು ಲೈವ್ ಮರ್ಡರ್: ಅಕ್ಕನ ಸಂಸಾರ ಸರಿಪಡಿಸಲು ಬಂದ ಭಾವನನ್ನೇ ಮುಗಿಸಿದ ತಮ್ಮ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಜಗಳವಾಡಿಕೊಂಡು ತವರು ಮನೆಗೆ ಹೋಗಿದ್ದ ಪತ್ನಿಯನ್ನು ಒಪ್ಪಿಸಿ ಮರಳಿ ಮನೆಗೆ ಕರೆತರಲು ಅತ್ತೆ ಮನೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಆತನ ಭಾವನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಅತ್ಯಂತ ಭೀಕರ ಘಟನೆ ಪಂಜಾಬ್‌ನ ತರ್ನ್ ತಾರನ್ ಜಿಲ್ಲೆಯಲ್ಲಿ ನಡೆದಿದೆ. ದುರಂತವೆಂದರೆ, ಬೆಂಕಿಯ ಜ್ವಾಲೆಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸಲು ಓಡಿ ಬಂದ ಮತ್ತೊಬ್ಬ ಮಹಿಳೆಯೂ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಇಡೀ ಆಘಾತಕಾರಿ ಘಟನೆಯ ಭೀಕರ ದೃಶ್ಯಗಳು ಅಲ್ಲಿನ … Continue reading ಸಿಸಿಟಿವಿಯಲ್ಲಿ ಸೆರೆಯಾಯ್ತು ಲೈವ್ ಮರ್ಡರ್: ಅಕ್ಕನ ಸಂಸಾರ ಸರಿಪಡಿಸಲು ಬಂದ ಭಾವನನ್ನೇ ಮುಗಿಸಿದ ತಮ್ಮ!