ಸಾಮಾಜಿಕ ಸೌಹಾರ್ದತೆ, ಸಾಂಸ್ಕೃತಿಕ ಗುರುತುಗಳನ್ನು ಹಾಳುಗೆಡುವ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ ಅಗತ್ಯ: ಮಿಲಿಂದ್ ಪರಾಂಡೆ

ಹೊಸದಿಗಂತ ವರದಿ, ಕಲಬುರಗಿ: ಸಾಮಾಜಿಕ ಸೌಹಾರ್ದತೆ ಮತ್ತು ಸಾಂಸ್ಕೃತಿಕ ಗುರುತನ್ನು ಹಾಳುಗೆಡುವ ಯಾವುದೇ ಚಟುವಟಿಕೆಗಳ ವಿರುದ್ಧ ಹಿಂದು ಸಮಾಜ ಎಚ್ಚರಿಕೆಯಿಂದ ಇರಬೇಕು ಎಂದು ವಿಶ್ವ ಹಿಂದೂ ಪರಿಷತ್ತಿನ ಕೇಂದ್ರೀಯ ಸಂಘಟನಾ ಮಹಾಮಂತ್ರಿ ಮಿಲಿಂದ್ ಪರಾಂಡೆ ತಿಳಿಸಿದರು. ನಗರದ ಸೇಡಂ ರಸ್ತೆಯ ಎಂಆರ್ಎಂಸಿ ಸ್ಯಾಕ್ ಕಟ್ಟಡ ಸಿಪಿಎಂ ಹಾಸ್ಟೆಲ್ ಕ್ಯಾಂಪಸ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ಶೋಷಣೆ ಮತ್ತು ಅಪರಾಧಗಳ ಘಟನೆಗಳು ತೀವ್ರ ಖಂಡನೀಯವಾಗಿದ್ದು, ತಕ್ಷಣವೇ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆ … Continue reading ಸಾಮಾಜಿಕ ಸೌಹಾರ್ದತೆ, ಸಾಂಸ್ಕೃತಿಕ ಗುರುತುಗಳನ್ನು ಹಾಳುಗೆಡುವ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ ಅಗತ್ಯ: ಮಿಲಿಂದ್ ಪರಾಂಡೆ