ಹೊಸದಿಗಂತ ಡಿಜಿಟಲ್ ಡೆಸ್ಕ್:
CWRC ಆದೇಶ ಇದ್ದರೂ ನಮಗೆ ಕರ್ನಾಟಕದಿಂದ ಸಾಕಷ್ಟು ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಇದೀಗ ತಮಿಳುನಾಡು ರೈತರೂ ಕೂಡ ಪ್ರತಿಭಟನೆಗಿಳಿದಿದ್ದಾರೆ.
ಕಾವೇರಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ದಕ್ಷಿಣ ಭಾರತ ನದಿ ಜೋಡಣೆ ರೈತರ ಸಂಘದ ಸದಸ್ಯರು ತಿರುಚ್ಚಿಯಲ್ಲಿ ರೈಲು ಹಳಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು.
ಕರ್ನಾಟಕ ಸರಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ.