ಕಾವೇರಿದ ಕೇರಳ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಅಖಾಡಕ್ಕೆ ಸುರೇಂದ್ರನ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳ ವಿಧಾನಸಭಾ ಚುನಾವಣೆ ಅಖಾಡ ಕಾವೇರುತ್ತಿದ್ದು, ಬಿಜೆಪಿ ತನ್ನ 47 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನೇಮೊಮ್ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಸಹಿತ ಮಾಜಿ ಕೇಂದ್ರ ಸಚಿವ ವಿ. ಮುರಳೀಧರನ್ ಅವರು ಈ ಬಾರಿ ಚುನಾವಣಾ ಕಣದಲ್ಲಿದ್ದಾರೆ. ಮಂಜೇಶ್ವರದಿಂದ ಮತ್ತೆ ರಾಜ್ಯ ಪ್ರಮುಖ ನಾಯಕ ಕೆ. ಸುರೇಂದ್ರನ್ ಅವರು ಸ್ಪರ್ಧಿಸುತ್ತಿದ್ದು, ಕಾಂಜಿರಪಳ್ಳಿಯಲ್ಲಿ ಜಾರ್ಜ್ ಕುರಿಯನ್ ಜನತೆಯ ಮುಂದೆ ಚುನಾವಣಾ ಅಗ್ನಿಪರೀಕ್ಷೆಗೆ ಇಳಿದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ … Continue reading ಕಾವೇರಿದ ಕೇರಳ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಅಖಾಡಕ್ಕೆ ಸುರೇಂದ್ರನ್