ಅವೈಜ್ಞಾನಿಕ ನದಿ ನೀರು ಹಂಚಿಕೆ | ಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲು ಮುಂದಾದ ಕಾವೇರಿ ನದಿ ರಕ್ಷಣಾ ಸಮಿತಿ

ಹೊಸದಿಗಂತ ವರದಿ ಕುಶಾಲನಗರ: ಕಾವೇರಿ ನದಿ ನೀರು ಹಂಚಿಕೆ ಅವೈಜ್ಞಾನಿಕವಾಗಿದ್ದು, ನದಿ ನೀರಿನ ವಾಸ್ತವ ಅಂಶವನ್ನು ಸಂಗ್ರಹಿಸಿ ಸುಪ್ರೀಂ ಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲು ತಯಾರಿ ನಡೆಸಲಾಗಿದೆ ಎಂದು ಕಾವೇರಿ ನದಿ ರಕ್ಷಣಾ ಸಮಿತಿ ಅಧ್ಯಕ್ಷ ಹೆಚ್.ಕೆ ರಾಮು ತಿಳಿಸಿದ್ದಾರೆ. ಕುಶಾಲನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಗೆ ಸಮಿತಿಯ ನೇತೃತ್ವದಲ್ಲಿ ಎರಡು ದಿನಗಳಿಂದ ತಜ್ಞರ ಸಮಿತಿ ಭೇಟಿ ನೀಡಿ ಸಮಗ್ರ ಮಾಹಿತಿ ಕಲೆಹಾಕಿದೆ. ಅಲ್ಲದೆ ಮೈಸೂರು, ಮಂಡ್ಯ ಭಾಗಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ … Continue reading ಅವೈಜ್ಞಾನಿಕ ನದಿ ನೀರು ಹಂಚಿಕೆ | ಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲು ಮುಂದಾದ ಕಾವೇರಿ ನದಿ ರಕ್ಷಣಾ ಸಮಿತಿ