ಬೆಂಗಳೂರು ಕೈಗಾರಿಕೆಗಳಿಗೆ ಕಾವೇರಿ ನೀರು: ಕೊಳ್ಳೇಗಾಲದ ಕೆರೆಗಳ ಅಭಿವೃದ್ಧಿಗೆ ಸರ್ಕಾರದ ಮಾಸ್ಟರ್ ಪ್ಲ್ಯಾನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆಂಗಳೂರಿನ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಕಾವೇರಿ ನೀರನ್ನು ಪೂರೈಸಲು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಅಗರ ಮತ್ತು ಮದ್ದೂರು ಕೆರೆಗಳ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸುವ ಯೋಜನೆಯನ್ನು ರಾಜ್ಯ ಸರ್ಕಾರ ಸಿದ್ಧಪಡಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಬುಧವಾರ ತಿಳಿಸಿದ್ದಾರೆ. ಈ ಯೋಜನೆಯಿಂದ ಕೇವಲ ಕೈಗಾರಿಕೆಗಳಷ್ಟೇ ಅಲ್ಲದೆ, ಪ್ರಸ್ತುತ ವರ್ಷಕ್ಕೆ ಒಂದು ಬೆಳೆ ಬೆಳೆಯುತ್ತಿರುವ ಸ್ಥಳೀಯ ರೈತರು ವರ್ಷಕ್ಕೆ ಎರಡು ಬೆಳೆಗಳನ್ನು ಬೆಳೆಯಲು ನೀರಾವರಿ ಸೌಲಭ್ಯ ಸಿಗಲಿದ್ದು, ಇದು … Continue reading ಬೆಂಗಳೂರು ಕೈಗಾರಿಕೆಗಳಿಗೆ ಕಾವೇರಿ ನೀರು: ಕೊಳ್ಳೇಗಾಲದ ಕೆರೆಗಳ ಅಭಿವೃದ್ಧಿಗೆ ಸರ್ಕಾರದ ಮಾಸ್ಟರ್ ಪ್ಲ್ಯಾನ್