ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈತರ ಹಿತ ಕಾಯುವುದು ನಮ್ಮ ಮುಖ್ಯ ಉದ್ದೇಶ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ತಮಿಳುನಾಡಿಗೆ 15 ದಿನ ಐದು ಸಾವಿರ ಟಿಸಿಎಂ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಶುಕ್ರವಾರ ನ್ಯಾಯಾಲಯದಲ್ಲಿ ರಾಜ್ಯದ ಪರ ವಕೀಲರು ವಾದ ಮಂಡಿಸಲಿದ್ದಾರೆ.
ಅದಕ್ಕೂ ಮುನ್ನ ಟೀಂ ಜೊತೆ ಭೇಟಿ ಮಾಡಬೇಡಿಕದೆ. ಇಲ್ಲಿನ ಸ್ಥಿತಿ ಬಗ್ಗೆ ವಿವರಣೆ ನೀಡಬೇಕಿದೆ. ರಾಜ್ಯದ ಜಲಾಯಶಗಳ ಬೀಗ ನಮ್ಮ ಕೈಯಲ್ಲಿವೆ, ಇದು ಬೇರೆಯವರಿಗೆ ತಲುಪದಂತೆ ನೋಡಿಕೊಳ್ಳಬೇಕಿದೆ ಎಂದಿದ್ದಾರೆ.