ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ.
ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್ ರೆಡ್ಡಿ ಮತ್ತು ಅಲಿ ಖಾನ್‌ಗೆ ಕೋರ್ಟ್ ಸೇರಿ ಐದು ಆರೋಪಿಗಳಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಪ್ರಕರಣದಲ್ಲಿ ಅವಿಭಜಿತ ಆಂಧ್ರಪ್ರದೇಶ ಗಣಿ ಸಚಿವೆಯಾಗಿದ್ದ ಸಬಿತಾ ಇಂದ್ರರೆಡ್ಡಿ, ಕೃಷ್ಣ ನಂದಾಗೆ ಕೋರ್ಟ್ ಕ್ಲೀನ್‌ಚಿಟ್ ನೀಡಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.