ಜಮ್ಮು–ಶ್ರೀನಗರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಪ್ರಾಣ ಕಳೆದುಕೊಂಡ CBI ವಕೀಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಿಬಿಐಗೆ ಇತ್ತೀಚೆಗೆ ನೇಮಕಗೊಂಡಿದ್ದ ಯುವ ವಕೀಲರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ರಾಂಬನ್ ಜಿಲ್ಲೆಯ ಬನಿಹಾಲ್ ಸಮೀಪ ಈ ದುರ್ಘಟನೆ ನಡೆದಿದ್ದು, ಹಿಂದಿನಿಂದ ವೇಗವಾಗಿ ಬಂದ ಕಾರೊಂದು ವಕೀಲರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 35 ವರ್ಷದ ಶೇಖ್ ಆದಿಲ್ ನಬಿ ಅವರನ್ನು ತಕ್ಷಣ ಬನಿಹಾಲ್ ಉಪಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು … Continue reading ಜಮ್ಮು–ಶ್ರೀನಗರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಪ್ರಾಣ ಕಳೆದುಕೊಂಡ CBI ವಕೀಲ!