KPSC ಹಗರಣಕ್ಕೆ CBI ತನಿಖೆ ಆಗಲೇಬೇಕು: ಬೀದಿಗಿಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ABVP
ಹೊಸದಿಗಂತ ವರದಿ ಚಿತ್ರದುರ್ಗ: ಕೆಪಿಎಸ್‌ಸಿ ಹಗರಣ ಕುರಿತು ಸಮಗ್ರ ತನಿಖೆ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ನಗರದ ಸಟೇಡಿಯಂ ಕ್ರಾಸ್‌ನ ವೀರಯೋಧ ಚೈತನ್ಯ ವೃತ್ತದಲ್ಲಿ ಜಮಾಯಿಸಿ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಬಸ್ ಸಮಸ್ಯೆ, ವಿದ್ಯಾರ್ಥಿ ನಿಲಯ ಸಮಸ್ಯೆ, ಸಾರಿಗೆ ಕೊರತೆ, ಉಪನ್ಯಾಸಕರ ಸಮಸ್ಯೆ, ಕೆಪಿಎಸ್‌ಸಿ (KPSC) ಹಗರಣದ ತನಿಖೆ ಹಾಗೂ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು … Continue reading KPSC ಹಗರಣಕ್ಕೆ CBI ತನಿಖೆ ಆಗಲೇಬೇಕು: ಬೀದಿಗಿಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ABVP
Copy and paste this URL into your WordPress site to embed
Copy and paste this code into your site to embed