ಸಿಬಿಎಸ್ಇ 10ನೇ ತರಗತಿ ಫಲಿತಾಂಶ?

ಹೊಸದಿಗಂತ ಡಿಜಿಟಲ್ ಡೆಸ್ಕ್

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ)ಯು ಶೀಘ್ರ 10ನೇ ತರಗತಿ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಜೂನ್ ಅಂತ್ಯದ ವೇಳೆಗೆ ಅಥವಾ ಜುಲೈ ಮೊದಲ ವಾರದಲ್ಲಿ 10ನೇ ತರಗತಿಯ ಫಲಿತಾಂಶವನ್ನು ಬಿಡುಗಡೆ ಮಾಡಲಿದೆ.

ದೇಶದಲ್ಲಿ ನಡೆದ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಗಳ ಮೌಲ್ಯಮಾಪನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಕೇಂದ್ರ ಮಂಡಳಿಯು ಶೀಘ್ರ ಅಂತಿಮ ಫಲಿತಾಂಶದ ದಿನಾಂಕವನ್ನು ಪ್ರಕಟಿಸಲಿದೆ ಎಂದು ವರದಿಯಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!