ಸಿಸಿಬಿ ಪೊಲೀಸರ ರೇಡ್‌, ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸಿಕ್ತು 10 ಕೋಟಿ ರೂ. ಮೌಲ್ಯದ ಡ್ರಗ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನ ಅಪಾರ್ಟ್‌ಮೆಂಟ್‌ ಒಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಆರೋಪಿಗಳಾದ ಅಶ್ವಿನ್‌ ಹಾಗೂ ಮೊಬಿನಾರನ್ನು ಬಂಧಿಸಲಾಗಿದೆ. LSD, ಹೈಡ್ರೋ ಗಾಂಜಾ ಮತ್ತು ಚರಸ್​​ನ ಆರೋಪಿಗಳಿಂದ ಸೀಜ್​​ ಮಾಡಲಾಗಿದೆ. ಇವರು ದೇವರ ಚಿತ್ರ ಸೇರಿ ವಿವಿಧ ಚಿತ್ರಕಲಾ ರೂಪದಲ್ಲಿ LSD ಸ್ಟ್ರಿಪ್ಟ್ ಮಾರಾಟ ಮಾಡುತ್ತಿದ್ದರು. LSD ಸ್ಟ್ರಿಪ್ಸ್​​ಗಳನ್ನು ಕರ್ನಾಟಕದಲ್ಲಿ ವಶಪಡಿಸಿಕೊಂಡಿರೋದು ಇದೇ ಮೊದಲು ಎನ್ನಲಾಗಿದೆ. … Continue reading ಸಿಸಿಬಿ ಪೊಲೀಸರ ರೇಡ್‌, ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸಿಕ್ತು 10 ಕೋಟಿ ರೂ. ಮೌಲ್ಯದ ಡ್ರಗ್ಸ್‌