ಡ್ರಗ್ಸ್ ಮಾಫಿಯಾಗೆ ಸಿಸಿಬಿ ಶಾಕ್: ಬೆಂಗಳೂರಿನಲ್ಲಿ 21 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮಹತ್ವದ ಕಾರ್ಯಾಚರಣೆ ನಡೆಸಿದೆ. ದಾಳಿಯ ವೇಳೆ ಸುಮಾರು 21 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಕ್ರಿಸ್ಟಲ್ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಟ್ರಾಲಿ ಬ್ಯಾಗ್‌ನಲ್ಲಿ ಡ್ರಗ್ಸ್ ಸಾಗಣೆ ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಡ್ರಗ್ಸ್ ಅನ್ನು ಟ್ರಾಲಿ ಬ್ಯಾಗ್‌ಗಳಲ್ಲಿ ಬಚ್ಚಿಟ್ಟು ಬೆಂಗಳೂರಿಗೆ ಸಾಗಿಸಿದ್ದರು. ಖಚಿತ ಮಾಹಿತಿಯ ಆಧಾರದ ಮೇಲೆ ಸಿಸಿಬಿ … Continue reading ಡ್ರಗ್ಸ್ ಮಾಫಿಯಾಗೆ ಸಿಸಿಬಿ ಶಾಕ್: ಬೆಂಗಳೂರಿನಲ್ಲಿ 21 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ