‘ಬಿಜೆಪಿ ಕೈಗೊಂಬೆಯಾದ CEC’: ದೆಹಲಿ CWC ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ಮತ್ತು ಮೋದಿ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ. ಇಂದು ನಡೆದ CWC ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಖರ್ಗೆ, ಕಳೆದ 12 ವರ್ಷಗಳಲ್ಲಿ ಮೋದಿ ಸರ್ಕಾರವು ವ್ಯವಸ್ಥಿತ ಸಂಚಿನ ಮೂಲಕ ದೇಶದ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಕೊಳ್ಳೆ ಹೊಡೆಯುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಬಾಬಾಸಾಹೇಬರ ಸಾಲುಗಳ … Continue reading ‘ಬಿಜೆಪಿ ಕೈಗೊಂಬೆಯಾದ CEC’: ದೆಹಲಿ CWC ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ