ಶಾಂತಿಯುತವಾಗಿ ಫುಟ್ಬಾಲ್ ಸಂಭ್ರಮಿಸಿ: ಕ್ರೀಡಾಭಿಮಾನಿಗಳಿಗೆ ಸಿಎಂ ಕಿವಿಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವಕಪ್ ಫುಟ್ಬಾಲ್ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ ರಾಜ್ಯದ ಯುವಜನತೆ ಮತ್ತು ಕ್ರೀಡಾ ಅಭಿಮಾನಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿಹಿ ಸುದ್ದಿ ನೀಡಿದ್ದಾರೆ. ಸಾರ್ವಜನಿಕರ ಮನವಿಯನ್ನು ಪುರಸ್ಕರಿಸಿ, ಇಂದು ತಡರಾತ್ರಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ನೇರ ಪ್ರಸಾರ ವೀಕ್ಷಿಸಲು ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3:30ರವರೆಗೆ ತೆರೆಯಲು ವಿಶೇಷ ರಿಯಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಶಾಂತಿ ಕಾಪಾಡಲು ಸಿಎಂ ಡಿಕೆಶಿ ಕಡಕ್ ಸೂಚನೆ ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಪಂದ್ಯದ ಫಲಿತಾಂಶ … Continue reading ಶಾಂತಿಯುತವಾಗಿ ಫುಟ್ಬಾಲ್ ಸಂಭ್ರಮಿಸಿ: ಕ್ರೀಡಾಭಿಮಾನಿಗಳಿಗೆ ಸಿಎಂ ಕಿವಿಮಾತು