ಮತದಾನದ ಹಬ್ಬವನ್ನು ಸಂಭ್ರಮಿಸಿ, ಪ್ರಧಾನಿ ಮೋದಿ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇದೀಗ ಮತದಾನ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಹಕ್ಕನ್ನು ಚಲಾಯಿಸಿ ಮತದಾನವನ್ನು ಸಂಭ್ರಮಿಸಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಕರ್ನಾಟಕದ ಜನತೆ, ವಿಶೇಷವಾಗಿ ಯುವಕರು ಹಾಗೂ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ. ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿ ಎಂದಿದ್ದಾರೆ.

ಉತ್ತಮ ಆಡಳಿತ, ಅಭಿವೃದ್ಧಿ ಹಾಗೂ ಸಮೃದ್ಧಿಗಾಗಿ ಮತದಾನ ಮಾಡಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!