ಅಂಬಾನಿ ಮನೆಯಲ್ಲಿ ಸಂಭ್ರಮ: ಅವಳಿ ಮಕ್ಕಳಿಗೆ ಜನ್ಮನೀಡಿದ ಇಶಾ- ಆನಂದ್ ದಂಪತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖೇಶ್ ಅಂಬಾನಿ ಮಗಳು ಇಶಾ ಅಂಬಾನಿ – ಆನಂದ್ ಪಿರಮಾಲ್ ದಂಪತಿಗೆ ಅವಳಿ ಮಕ್ಕಳು ಜನಿಸಿದ್ದಾರೆ ಎಂದು ಅಂಬಾನಿ ಕುಟುಂಬ ತಿಳಿಸಿದೆ.

ನಮ್ಮ ಮಕ್ಕಳು ಇಶಾ ಮತ್ತು ಆನಂದ್ ಅವರು 2022 ರ ನವೆಂಬರ್ 19 ರಂದು ಅವಳಿ ಮಕ್ಕಳಿಗೆ ಜನ್ಮನೀಡಿದ್ದಾರೆ.ಈ ಖುಷಿ ವಿಚಾರವನ್ನು ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ. ಇಶಾ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

ಮಕ್ಕಳಿಗೆ ಆದಿಯಾ ಮತ್ತು ಕೃಷ್ಣ ಎಂದು ಹೆಸರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!