ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದು ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯಾಗಲಿದ್ದು, ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಈಗಾಗಲೇ ಸಂಭ್ರಮಾಚರಣೆ ಆರಂಭವಾಗಿದೆ.
#WATCH | Celebrations underway at national headquarters of Congress party in New Delhi as counting of votes gets underway for #KarnatakaPolls. pic.twitter.com/e0eGObhLh3
— ANI (@ANI) May 13, 2023