ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನ ವಿರುದ್ಧ ಇಡೀ ದೇಶವೇ ಸಿಟ್ಟು ಹೊರಹಾಕುತ್ತಿದೆ. ಈ ಮಧ್ಯೆ ಪಾಕ್ ಹೈಕಮಿಷನ್‌ನ ಬಳಿ ಇಂದು ಬೆಳಗ್ಗೆ ವ್ಯಕ್ತಿಯೊಬ್ಬ ಕೇಕ್ ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಹಲ್ಗಾಮ್ ದಾಳಿಯ ನಂತರ ಸೆಲಬ್ರೇಷನ್ ಮೋಡ್‌ನಲ್ಲಿ ಇದ್ದಾರಾ ಎಂದು ಜನ ಸಿಟ್ಟಿಗೆದ್ದಿದ್ದಾರೆ. ಮಾಧ್ಯಮದ ವ್ಯಕ್ತಿಗಳು ಆ ವ್ಯಕ್ತಿಯನ್ನು ಸುತ್ತುವರಿದು, ಯಾಕೆ ಈ ಆಚರಣೆ? ಎಲ್ಲಿಗೆ ತಗೆದುಕೊಂಡು ಹೋಗಲಾಗುತ್ತದೆ ಎಂದು ಪ್ರಶ್ನಿಸಿದರು. ಆದರೆ ಆ ವ್ಯಕ್ತಿ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ್ದಾನೆ.
Viral video shows man entering the Pakistan High Commission with a cake — #WATCH #PahalgamTerrorAttack #Pahalgam #ViralVideo #Pakistan pic.twitter.com/Pmfd36BzOw
— TIMES NOW (@TimesNow) April 24, 2025