ರಾಷ್ಟ್ರಪತಿ ಭವನದಲ್ಲಿ ಸಾಧಕರಿಗೆ ಸನ್ಮಾನದ ಸಂಭ್ರಮ: ‘ಪದ್ಮ’ ಪ್ರಶಸ್ತಿಯಿಂದ ಕಂಗೊಳಿಸಿದ 66 ಗಣ್ಯರು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಭವ್ಯ ಸಮಾರಂಭದಲ್ಲಿ 2026ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಗಣ್ಯರಿಗೆ ಪ್ರದಾನ ಮಾಡಿದರು. ಸಿನಿಮಾ, ಕ್ರೀಡೆ, ಕಲೆ, ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವಗಳಿಂದ ಸನ್ಮಾನಿಸಲಾಯಿತು. ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದ್ದು, ಸಮಾರಂಭದಲ್ಲಿ ನಟಿ ಹೇಮಾ ಮಾಲಿನಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಕ್ಷಣ … Continue reading ರಾಷ್ಟ್ರಪತಿ ಭವನದಲ್ಲಿ ಸಾಧಕರಿಗೆ ಸನ್ಮಾನದ ಸಂಭ್ರಮ: ‘ಪದ್ಮ’ ಪ್ರಶಸ್ತಿಯಿಂದ ಕಂಗೊಳಿಸಿದ 66 ಗಣ್ಯರು