ಗುಮ್ಮಟ ನಗರಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ದಿಗಂತ ವರದಿ ವಿಜಯಪುರ:

ಗುಮ್ಮಟ ನಗರಿಯಲ್ಲಿ ಬುಧವಾರ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಯಿತು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಈ ಸಂದರ್ಭ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಪಂ ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೋನಾವಣೆ ಇತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!