ಗುಮ್ಮಟ ನಗರಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ಹೊಸದಿಗಂತ ವರದಿ ವಿಜಯಪುರ:

ಗುಮ್ಮಟ ನಗರಿಯಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ನಗರದ ಡಾ.ಬಿ‌.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿದರು.

ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಡಿಎ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಪಂ ಸಿಇಒ ರಾಹುಲ್ ಶಿಂಧೆ, ಎಸ್ಪಿ ಎಚ್.ಡಿ. ಆನಂದಕುಮಾರ ಇತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!