ಬಿಜಿಎಸ್ ಕಾವೂರು ಶಾಖಾಮಠದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ವಿಶೇಷ ಪೂಜೆ

ಹೊಸದಿಗಂತ ವರದಿ ಮಂಗಳೂರು :

ಕರಾವಳಿ‌ಸಹಿತ ನಾಡಿನೆಲ್ಲೆಡೆ ಇಂದು ಸಂಬ್ರಮ ಸಡಗರದಿಂದ ಶ್ರೀ ವರಮಹಾಲಕ್ಷ್ಮೀ ಹಬ್ಬಾಚರಣೆ ಭರದಿಂದ ಸಾಗುತ್ತಿದೆ.


ಮಂಗಳೂರು ನಗರದ ಕಾವೂರಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠ ದಲ್ಲಿ ಕೂಡಾ ಇಂದು ವರಮಹಾಲಕ್ಷ್ಮಿ ಪೂಜೆಯನ್ನು ವಿಜ್ರಂಭಣೆಯಿಂದ ನೆರವೇರಿಸಲಾಯಿತು.

ಶ್ರೀ ಡಾ. ಧರ್ಮಪಾಲನಾಥ ಶ್ರೀಗಳ ದಿವ್ಯ ಹಸ್ತದಲ್ಲಿ ಶ್ರೀ ದೇವರಿಗೆ ವಿಶೇಷ ಅಂಲಂಕಾರ ನಡೆಸಲಾಗಿತ್ತು.
ಭಕ್ತಾದಿಗಳು ಈ ಸಂಭ್ರಮವನ್ನು ಕಣ್ತುಂಬಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!