Thursday, December 8, 2022

Latest Posts

Photo Gallery| ಗಾಂಧಿ ಜಯಂತಿ ಅಂಗವಾಗಿ ಪ್ರಮುಖ ರಾಜಕೀಯ ಗಣ್ಯರಿಂದ ರಾಷ್ಟ್ರಪಿತನಿಗೆ ಪುಷ್ಟ ನಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 153ನೇ ಜಯಂತಿ ಅಂಗವಾಗಿ ದೇಶಾದ್ಯಂತ ಜನರು ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರ ಸಮಾಧಿಗೆ ಗಣ್ಯರು ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಗಾಂಧಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. ಭಾರತ್ ಜೋಡೋ ಪಾದಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಭಾನುವಾರ ಕರ್ನಾಟಕದ ಖಾದಿ ಗ್ರಾಮೋದ್ಯೋಗದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ

ರಾಷ್ಟ್ರಪತಿ ದ್ರೌಪದಿ ಮುರ್ಮು

ಉಪರಾಷ್ಟ್ರಪತಿ ಜಗದೀಪ್ ಧನಕರ್

ಸೋನಿಯಾ ಗಾಂಧಿ

ಮಲ್ಲಿಕಾರ್ಜುನ್‌ ಖರ್ಗೆ

ರಾಹುಲ್‌ ಗಾಂಧಿ

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!