ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ, ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಬೃಹತ್ ಅಭಿಯಾನವಾದ 2027ರ ಜನಗಣತಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಕರ್ನಾಟಕದಾದ್ಯಂತ ಮೊದಲ ಹಂತದ ಚಟುವಟಿಕೆಗಳಿಗೆ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ , ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಏಪ್ರಿಲ್ 1 ರಿಂದ ಏಪ್ರಿಲ್ 15ರವರೆಗೆ ನಾಗರಿಕರು ಹೊಸದಾಗಿ ಪರಿಚಯಿಸಲಾದ ‘ಸ್ವಯಂ ಗಣತಿ ಪೋರ್ಟಲ್’ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ವಿವರಗಳನ್ನು ಸಲ್ಲಿಸಲು ಅವಕಾಶ … Continue reading ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ, ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಿ
Copy and paste this URL into your WordPress site to embed
Copy and paste this code into your site to embed