ಶತದಿನದ ಸಂಭ್ರಮ: ವಿದ್ಯುತ್ ದೀಪಾಲಂಕಾರದಲ್ಲಿ ಕಂಗೊಳಿಸಿದ ಕಲಬುರಗಿ ಮಿನಿ ವಿಧಾನಸೌಧ, ಜಗತ್ ವೃತ್ತ
ಸರ್ಕಾರಕ್ಕೆ ಶತದಿನದ ಕಲಬುರಗಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ರಾಜ್ಯ ಸರ್ಕಾರ 100 ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಕಲಬುರಗಿ ನಗರದ ಮಿನಿ ವಿಧಾನ ಸೌಧ ಕಟ್ಟಡ ಮತ್ತು ಜಗತ್ ವೃತ್ತಗಳು ಗುರುವಾರ ಸಂಜೆ ಹಳದಿ, ಕೆಂಪು ಬಣ್ಣದ ವಿದ್ಯುತ್ ದೀಪಾಲಂಕಾರದಲ್ಲಿ ಕಂಗೊಳಿಸಿದವು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಲೈಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಗುರುವಾರ ಮತ್ತು ಶುಕ್ರವಾರ ಎರಡು ದಿನಗಳ ಕಾಲ ಸಂಜೆ ಹೊತ್ತಿನಲ್ಲಿ ಝಗಮಗಿಸುವ ವಿದ್ಯುತ್ ದೀಪದಲ್ಲಿ ಜಿಲ್ಲಾಡಳಿತ ಕಟ್ಟಡ ಮತ್ತು ಜಗತ್ ವೃತ್ತ ನೋಡುಗರ … Continue reading ಶತದಿನದ ಸಂಭ್ರಮ: ವಿದ್ಯುತ್ ದೀಪಾಲಂಕಾರದಲ್ಲಿ ಕಂಗೊಳಿಸಿದ ಕಲಬುರಗಿ ಮಿನಿ ವಿಧಾನಸೌಧ, ಜಗತ್ ವೃತ್ತ
Copy and paste this URL into your WordPress site to embed
Copy and paste this code into your site to embed